Monday, June 22, 2026

BDA Apartments

Home Blog Page 3873

ಕೊರೋನಾದಿಂದ ನಾನು ಗುಣಮುಖ: ನಿಮ್ಮ ಪ್ರೀತಿಗೆ ಸದಾ ಋಣಿ- ಸಚಿವ ಎಸ್.ಟಿ ಸೋಮಶೇಖರ್…

0
ಬೆಂಗಳೂರು,ಆ,10,2020(www.justkannada.in):  ನಾನು ಕೊರೋನಾದಿಂದ ಗುಣಮುಖನಾಗಿದ್ದು, ಪರೀಕ್ಷಾ ವರದಿ ಬಂದಿದ್ದು, ನೆಗಟಿವ್ ಎಂದು ಬಂದಿದೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವ ಎಸ್.ಟಿ ಸೋ,ಮಶೇಖರ್, ...

 ಕೊರೋನಾ ನೆಗೆಟಿವ್ ಬಂದ ಹಿನ್ನೆಲೆ: ಸಿಎಂ ಬಿಎಸ್ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್….

0
ಬೆಂಗಳೂರು,ಆ,10,2020(www.justkannada.in): ಮಹಾಮಾರಿ ಕೊರೋನಾಗೆ ತುತ್ತಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಸಂಜೆ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಕೊರೋನಾ ಟೆಸ್ಟ್ ನಲ್ಲಿ ನೆಗೆಟಿವ್ ಬಂದ...

ಅಟ್ಲಾಂಟಾದ ಎಮೊರಿ ಲಸಿಕಾ ಕೇಂದ್ರದ ಸಹಭಾಗಿತ್ವ: ಇಮ್ಯುನಾಲಜಿ, ಲಸಿಕಾ ಸಂಶೋಧನಾ ಕೇಂದ್ರ ಸ್ಥಾಪನೆ- ಡಾ. ಸಿ.ಎನ್.ಅಶ್ವಥ್ ನಾರಾಯಣ್

0
ಬೆಂಗಳೂರು,ಆ,10,2020(www.justkannada.in): ಭವಿಷ್ಯದ ದಿನಗಳಲ್ಲಿ ಇಮ್ಯುನಾಲಜಿ ಅಧ್ಯಯನವು ಅತ್ಯಂತ ಪ್ರಮುಖವಾಗಲಿದ್ದು, ಇದನ್ನು ದೃಷ್ಟಿಯಲ್ಲಿರಿಸಿಕೊಂಡು ರಾಜ್ಯದಲ್ಲಿ ಅಮೆರಿಕದ ಅಟ್ಲಾಂಟಾದ ಎಮೊರಿ ಲಸಿಕಾ ಕೇಂದ್ರದ ಸಹಯೋಗದೊಂದಿಗೆ ಇಮ್ಯುನಾಲಜಿ ಮತ್ತು ಲಸಿಕಾ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ರಾಜ್ಯ ಸರ್ಕಾರ...

ಕಬ್ಬಿನ ಬೆಳೆಗೆ ಎರಡು ಬಾರಿ ನೀರು ಹರಿಸುವಂತೆ ಸಚಿವರಿಗೆ ಮನವಿ ಮಾಡಿದ ಮಾಜಿ ಸಚಿವ ಹೆಚ್.ಡಿ ರೇವಣ್ಣ….

0
ಬೆಂಗಳೂರು,ಆ,10,2020(www.justkannada.in):   ವಿಕಾಸಸೌಧದಲ್ಲಿ ಇಂದು ಕಾವೇರಿ ನೀರಾವರಿ ನಿಗಮ ನಿಯಮಿತ, ಹೇಮಾವತಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು. ಕಬ್ಬಿನ ಬೆಳೆಗೆ ಎರಡು ಬಾರಿ ನೀರು ಹರಿಸುವಂತೆ ಸಚಿವರಿಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ...

ಯೋಜನೆಗಳ ತ್ವರಿತ ಅನುಷ್ಟಾನಕ್ಕೆ ಕ್ರಮವಹಿಸದ ಅಧಿಕಾರಿಗಳ ವಿರುದ್ಧ ಕ್ರಮ- ಡಿಸಿಎಂ ಗೋವಿಂದ ಎಂ ಕಾರಜೋಳ ಖಡಕ್  ಎಚ್ಚರಿಕೆ…

0
ಬೆಂಗಳೂರು. ಆ.10,2020(www.justkannada.in):  ಸಮಾಜ ಕಲ್ಯಾಣ ಇಲಾಖೆಯ  ಯೋಜನೆಗಳ ತ್ವರಿತ ಅನುಷ್ಟಾನಕ್ಕೆ  ಕ್ರಮವಹಿಸದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು  ಉಪಮುಖ್ಯಮಂತ್ರಿಗಳಾದ  ಗೋವಿಂದ ಎಂ  ಕಾರಜೋಳ ಅವರು ಖಡಕ್ ಎಚ್ಚರಿಕೆ ನೀಡಿದರು. ವಿಡಿಯೋ ಸಂವಾದದ ಮೂಲಕ ಬೆಳಗಾವಿ...

ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ : ರಾಜ್ಯಕ್ಕೆ ಇವರೇ ಟಾಪರ್…

0
ಬೆಂಗಳೂರು,ಆ,10,2020(www.justkannada.in):  ಬಹುನಿರೀಕ್ಷಿತ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಈ ಬಾರಿ 71.80 ರಷ್ಟು ಫಲಿತಾಂಶ ಬಂದಿದೆ. ಈ ಭಾರಿಯೂ ವಿದ್ಯಾರ್ಥಿನೀಯರೇ ಮೇಲುಗೈ ಸಾಧಿಸಿದ್ದಾರೆ. ಈ77.04 ರಷ್ಟು ಬಾಲಕೀಯರು ಉತ್ತೀರ್ಣರಾದರೇ ...

ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಚಿಕ್ಕಬಳ್ಳಾಪುರ ಜಿಲ್ಲೆ ಮೊದಲ ಸ್ಥಾನ, ಈ ಬಾರಿ 71.80...

0
ಬೆಂಗಳೂರು,ಆ,10,2020(www.justkannada.in):  ಕೊರೋನಾ ಮಹಾಮಾರಿ ನಡುವೆ ರಾಜ್ಯದಲ್ಲಿ ನಡೆದಿದ್ದ 2019-20ನೇ ಸಾಲಿನ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಎಸ್ ಎಸ್ ಎಲ್ ಸಿ ಪರೀಕ್ಷಾ...

ಹಿಂದಿ ರಾಜಕಾರಣ ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ- ಮಾಜಿ ಸಿಎಂ ಹಚ್.ಡಿ ಕುಮಾರಸ್ವಾಮಿ  ಟ್ವೀಟ್…

0
ಬೆಂಗಳೂರು,ಆ,10,2020(www.justkannada.in): ಭಾಷೆ ಕಾರಣಕ್ಕೆ ಅರಿವಳಯಂ, ಸಂಸದೆ ಕನ್ನಿಮೋಳಿ ಅವರನ್ನು 'ನೀವು ಭಾರತೀಯರೇ' ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ.  ಹಿಂದಿ ರಾಜಕಾರಣವೂ ದಕ್ಷಿಣ...

 ಡಿವೋರ್ಸ್ ಕೇಳಿದ ಪತ್ನಿ: ವಕೀಲರ ಕಚೇರಿಯಲ್ಲೇ ಕೊಲೆಗೆ ಯತ್ನಿಸಿದ ಪತಿ

0
ಮೈಸೂರು,ಆ,10,2020(www.justkannada.in):  ಡಿವೋರ್ಸ್ ಕೇಳಿದ ಪತ್ನಿಯನ್ನ ಪತಿರಾಯನೊಬ್ಬ ವಕೀಲರ ಕಚೇರಿಯಲ್ಲೇ ಕೊಲೆಗೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಈ ಘಟನೆ ನಡೆದಿದೆ. ರಘು ಎಂಬಾತನೇ ವಕೀಲರ ಕಚೇರಿಯಲ್ಲೇ ಪತ್ನಿ ಮಮತಾರನ್ನ ಕೊಲ್ಲಲು...

ಈ ಬಾರಿ ಮಹಿಳೆಯರ ಏಕದಿನ ವಿಶ್ವಕಪ್ ಕ್ರಿಕೆಟ್ ಆಯೋಜನೆ ಇಲ್ಲ

0
ಮುಂಬೈ, ಆಗಸ್ಟ್ 10, 2020 (www.justkannada.in): ಈ ಬಾರಿ ಮಹಿಳೆಯರಿಗೆ ಏಕದಿನ ವಿಶ್ವಕಪ್ ಆಯೋಜಿಸುವುದಿಲ್ಲ ಎಂದು ಐಸಿಸಿ ಸ್ಪಷ್ಟಪಡಿಸಿದೆ. 2021ರ ಫೆಬ್ರವರಿಯಲ್ಲಿ ನ್ಯೂಜಿಲೆಂಡ್ ನಲ್ಲಿ ನಡೆಯಬೇಕಿದ್ದ ಐಸಿಸಿ ಮಹಿಳಾ ವಿಶ್ವಕಪ್ ಏಕದಿನ ಕ್ರಿಕೆಟ್ ಟೂರ್ನಿಯನ್ನು...