ಪ್ರಕೃತಿ ವಿಕೋಪದ ವೇಳೆಯಲ್ಲೂ ರಾಜಕೀಯ: ಪ್ರತಿಪಕ್ಷಕ್ಕೆ ಡಿಸಿಎಂ ಅಶ್ವಥ್ ನಾರಾಯಣ್ ತರಾಟೆ…
ಬೆಂಗಳೂರು,ಆ,8,2020(www.justkannada.in): ಅತಿವೃಷ್ಟಿ ಮತ್ತು ನೆರೆಯಂತಹ ಪ್ರಕೃತಿ ವಿಕೋಪದ ವೇಳೆಯಲ್ಲೂ ಪ್ರತಿಪಕ್ಷ ನಾಯಕರು ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಸರಕಾರಕ್ಕೆ ರಚನಾತ್ಮಕವಾಗಿ ಸಲಹೆ ನೀಡುವುದು ಬಿಟ್ಟು ಕೇವಲ ರಾಜಕೀಯ ಮಾಡಿಕೊಂಡು ಕಾಲಹರಣ ಮಾಡುವುದು ಎಷ್ಟು ಸರಿ...
ಕೋವಿಡ್ -19 ಕೆಲಸದಲ್ಲಿ ನಿರ್ಲಕ್ಷ್ಯ ತೋರಿದ್ರೆ ಅಂತಹ ಅಧಿಕಾರಿ ಮತ್ತು ವೈದ್ಯರನ್ನ ಕೂಡಲೇ ಸಸ್ಪೆಂಡ್ ಮಾಡಿ- ಸಚಿವ ಭೈರತಿ...
ಬೆಂಗಳೂರು,ಆ,8,2020(www.justkannada.in): ಕೋವಿಡ್ 19 ಡ್ಯೂಟಿಯಲ್ಲಿ ಯಾವುದೇ ಅಧಿಕಾರಿಗಳು ಅಥವಾ ವೈದ್ಯರಾಗಲಿ ನಿರ್ಲಕ್ಷ ತೋರಿದರೂ ಕೂಡಲೇ ಅಮಾನತು ಮಾಡಿ ಎಂದು ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸೂಚನೆ ನೀಡಿದರು.
ಕೋವಿಡ್ 19 ಸೊಂಕು ತಡೆ...
‘ಉಳುವವರಿಗೆ ಭೂಮಿ, ಉಳ್ಳವರಿಗಲ್ಲ’: ರೈತರಿಂದ ಅರೆಬೆತ್ತಲೆ ಪ್ರತಿಭಟನೆ….
ಮೈಸೂರು,ಆ,8,2020(www.justkannada.in): ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೈಸೂರಿನಲ್ಲಿ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ಮೈಸೂರಿನ ನ್ಯಾಯಾಲಯದ ಮುಂಭಾಗ ಜಮಾಯಿಸಿದ ರೈತರು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಕೇಂದ್ರ...
ಜಿ.ಎನ್ ಮೋಹನ್ ಸ್ಪೆಷಲ್ : ಗಿರೀಶ್ ಕಾರ್ನಾಡ್ ಎಂಬ’ಆಂಬ್ಯಾ ತಾಳ್ಯೋ’
ಗಿರೀಶ್ ಕಾರ್ನಾಡ್ ಎಂಬ
'ಆಂಬ್ಯಾ ತಾಳ್ಯೋ'
-----
'ಹುಷಾರು, ಒಮ್ಮೆ ಬಾಟಲಿಯಿಂದ ಅದನ್ನು ಹೊರಬಿಟ್ಟರೆ ಮತ್ತೆ ಒಳಗೆ ಸೇರಿಸುವುದು ಅಸಾಧ್ಯ' ಎಂದವರು ಗಿರೀಶ್ ಕಾರ್ನಾಡ್.
ಅದು ೧೯೯೧.
ಆಗ ತಾನೆ ಲಾಲಕೃಷ್ಣ ಅಡ್ವಾಣಿ ಅವರು ತಮ್ಮ ಮಹತ್ವದ ಕನಸಾದ ರಥವನ್ನು...
ಆನೆ ದಾಳಿಯಿಂದ ಮಾವುತ ಸಾವು ಪ್ರಕರಣ: ಪತ್ನಿಗೆ ಕೆಲಸ ಮತ್ತು ಸೂಕ್ತ ಪರಿಹಾರಕ್ಕೆ ಕುಟುಂಬಸ್ಥರಿಂದ ಆಗ್ರಹ….
ಮೈಸೂರು,ಆ,8,2020(www.justkannada.in): ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಆನೆ ದಾಳಿಯಿಂದ ಸಾವನ್ನಪ್ಪಿದ ಮಾವುತ ಹರೀಶ್ ಅವರ ಅಂತಿಮ ದರ್ಶನ ಪಡೆಯಲಾಯಿತು.
ಚಾಮರಾಜೇಂದ್ರ ಮೃಗಾಲಯದ ಬಳಿ ಮಾವುತ ಹರೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮೃಗಾಲಯ ಸಿಬ್ಬಂದಿ ಮೃತ...
ಮಾಜಿ ಸಿಎಂ ಸಿದ್ಧರಾಮಯ್ಯ ಕೊರೋನಾದಿಂದ ಗುಣಮುಖರಾಗುವಂತೆ ವಿಶೇಷ ಪೂಜೆ ಸಲ್ಲಿಕೆ…
ಮೈಸೂರು,ಆ,8,2020(www.justkannada.in): ಮಹಾಮಾರಿ ಕೊರೋನಾ ಸೋಂಕಿಗೆ ತುತ್ತಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಬೇಗ ಗುಣಮುಖರಾಗಲಿ ಎಂದು ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಾಜಿ ಸಿಎಂ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ...
ಕೊಡಗಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಿದ ಸಚಿವ ವಿ.ಸೋಮಣ್ಣ…
ಕೊಡಗು,ಆ,8,2020(www.justkannada.in): ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಮಹಾಮಳೆಗೆ ಕಾಫಿನಾಡು ಕೊಡಗಿನಲ್ಲಿ ಪ್ರವಾಹ ಸ್ಥಿತಿ ತಲೆದೂರಿದ್ದು ಈ ನಡುವೆ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ ನೀಡಿಪರಿಶೀಲನೆ ನಡೆಸಿದರು.
ಕುಶಾಲನಗರದ ಕುವೆಂಪು ಮತ್ತು...
ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸಿ-ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಆಗ್ರಹ
ಬೆಂಗಳೂರು,ಆ,8,2020(www.justkannada.in): ಕೊರೋನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ...
ಮೈಸೂರು-ಊಟಿ ರಸ್ತೆಗೆ ನುಗ್ಗಿದ ಕಪಿಲಾ ನದಿ ನೀರು: ಅಪಾಯದಲ್ಲೇ ಸಂಚರಿಸುತ್ತಿರುವ ಪ್ರಯಾಣಿಕರು….
ಮೈಸೂರು,ಆ,8,2020(www.justlkannada.in): ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಭಾರಿ ಮಳೆಗೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಈ ನಡುವೆ ಕಪಿಲಾ ನದಿಗೆ 75 ಸಾವಿರ ಕ್ಯುಸೆಕ್ ಗೂ ಅಧಿಕ ನೀರು ಬಿಟ್ಟ...
ಜನ್ಮ ದಿನಾಂಕ ತಿರುಚಿ ಚುನಾವಣೆಗೆ ಸ್ಪರ್ಧೆ ಪ್ರಕರಣ; ಬಂಧನ ಭೀತಿಯಲ್ಲಿ ಮಾಜಿ ಸಚಿವ ಮತ್ತು ಪುತ್ರ
ಬಳ್ಳಾರಿ,ಆ,8,2020(www.justkannada.in): ಜನ್ಮ ದಿನಾಂಕ ತಿರುಚಿ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಶಾಸಕ ಪಿ.ಟಿ ಪರಮೇಶ್ವರ್ ನಾಯ್ಕ್ ಮತ್ತು ಪುತ್ರ ಭರತ್ ನಾಯ್ಕ್ ವಿರುದ್ದ ಎಫ್ ಐಆರ್ ಧಾಖಲಾಗಿದೆ.
ಪುತ್ರನ ವಯಸ್ಸಿನ...



