Monday, June 22, 2026

BDA Apartments

Home Blog Page 3879

ಸೆಲ್ಫ್ ಹೇರ್ ಕಟ್ ಮಾಡಿ, ಆ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಐಶಾನಿ

0
ಬೆಂಗಳೂರು, 06, 2020 (www.justkannada.in): ನನ್ನ ಕೂದಲನ್ನು ನಾನೇ ಕಟ್ ಮಾಡಿಕೊಳ್ಳುವುದಕ್ಕೆ ತುಂಬಾ ಧೈರ್ಯ ಬೇಕಾಗಿತ್ತು ಎಂದಿದ್ದಾರೆ ಐಶಾನಿ ! ಇನ್‌ಸ್ಟಾಗ್ರಾಂನಲ್ಲಿ ಹೊಸ ಲುಕ್ ಪೋಟೊ ಹಾಕಿರುವ ಐಶಾನಿ ಅದಕ್ಕೆಮೇಲಿನ ಶೀರ್ಷಿಕೆ ನೀಡಿದ್ದಾರೆ. ತಮಗೆ ಬೇಕಾದಂತೆ ಹೇರ್ ಕಟ್...

ಶಾನ್ವಿ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿದ ಹ್ಯಾಕರ್ಸ್

0
ಮುಂಬೈ, 06, 2020 (www.justkannada.in): ನಟಿ ಶಾನ್ವಿ ಶ್ರೀವಾಸ್ತವ್ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕರ್ಸ್ ಗಳು ಹ್ಯಾಕ್ ಮಾಡಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯ ಹ್ಯಾಕ್ ಆಗಿದೆ ಎಂದು ಶಾನ್ವಿ ಶ್ರೀವಾಸ್ತವ್ ಅವರು...

ಪ್ರವಾಹ ಪರಿಸ್ಥಿತಿ:  ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಲು ಪರದಾಟ….

0
ಕೊಡಗು,ಆ,7,2020(www.justkannada.in):  ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಲವು ಜಿಲ್ಲೆಗಳು ನೆರೆ ಭೀತಿ ಎದುರಿಸುತ್ತಿವೆ. ಈ ಮಧ್ಯೆ ಕೊಡಗು ಜಿಲ್ಲೆಯಲ್ಲೂ ವರುಣನ ಅಬ್ಬರ ಜೋರಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದಾಗಿ ...

ಸುಶಾಂತ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ !

0
ಮುಂಬೈ, 06, 2020 (www.justkannada.in): ಸುಶಾಂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಹೊಸ ತಿರುವುಗಳು ಸಿಗುತ್ತಿವೆ. ರಿಯಾ ಸುಶಾಂತ್ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದ ವಿಷಯ ಬೆಳಕಿಗೆ ಬಂದಿದೆ. ರಿಯಾ ಸಂಪೂರ್ಣವಾಗಿ ಸುಶಾಂತ್‌ರನ್ನು ದೂರ ಮಾಡಲು...

ಮಹಾಮಾರಿ ಕೊರೋನಾಗೆ ಸರ್ಕಾರಿ ವೈದ್ಯ ಬಲಿ…

0
ಮೈಸೂರು,ಆ,7,2020(www.justkannada.in):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ತಲ್ಲಣಿಸುತ್ತಿದ್ದು, ಊ ನಡುವೆ ಮೈಸೂರಿನಲ್ಲಿ ಕೊರೋನಾದಿಂದ ಸರ್ಕಾರಿ ವೈದ್ಯರೊಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮತ್ತೊಬ್ಬ ಕೊರೋನಾ ವಾರಿಯರ್ ಮೃತಪಟ್ಟಿದ್ದಾರೆ. ಮೃತ ವೈದ್ಯ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆ ಮಕ್ಕಳ ತಜ್ಞರಾಗಿದ್ದರು....

ಕೊರೊನಾ ಗುಣಮುಖರ ಪ್ರಮಾಣ ಹೆಚ್ಚಳ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು, 06, 2020 (www.justkannada.in): ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾದವರ ಪ್ರಮಾಣವು ಒಂದೇ ವಾರದಲ್ಲಿ ರಾಜ್ಯದಲ್ಲಿ ಶೇ.50.72 ಮತ್ತು ಬೆಂಗಳೂರಿನಲ್ಲಿ ಶೇ.50.34 ಕ್ಕೆ ತಲುಪಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಗುರುವಾರ ನಡೆದ...

ಖ್ಯಾತ ಕಿರುತೆರೆ ನಟ ಆತ್ಮಹತ್ಯೆಗೆ ಶರಣು

0
ಮುಂಬೈ, 06, 2020 (www.justkannada.in): ಕಿರುತೆರೆಯ ಖ್ಯಾತ ನಟ ಸಮೀರ್ ಶರ್ಮಾ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಮೀರ್ ಶರ್ಮಾ ಮುಂಬೈನ ಪಶ್ಚಿಮ ಮಲಾಡ್‍ನ ರಸ್ತೆಯಲ್ಲಿರುವ ನೇಹಾ ಸಿಹೆಚ್‍ಎಸ್ ಬಿಲ್ಡಿಂಗ್‍ನ ಫ್ಲ್ಯಾಟ್ ನಲ್ಲಿ ವಾಸವಾಗಿದ್ದರು. ಬುಧವಾರ...

ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ ಸರ್ಕಾರ….

0
ಬೆಂಗಳೂರು,ಆ,6,2020(www.justkannada.in): ರಾಜ್ಯದಲ್ಲಿ ಕೊಬ್ಬರಿ ಬೆಳೆಗಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಕೊಬ್ಬರಿ ಬೆಳೆಗೆ ಕೇಂದ್ರ ಸರ್ಕಾರ ನಿಗದಿ ಮಾಡಿರುವ 10,300 ರೂ ಬೆಂಬಲ ಬೆಲೆ ಜತೆಗೆ ಒಂದು ಸಾವಿರ ರೂ ಸೇರಿಸಿ 11,300 ರೂ...

ಡಾ.ಜಿ.ಪರಮೇಶ್ವರ್ ರಾಜ್ಯದ ಸಿಎಂ ಆಗಬೇಕೆಂದು ಜನ ಬಯಸುತ್ತಿದ್ದಾರೆ- ಅರಗು ಮತ್ತು ಬಣ್ಣದ ಕಾರ್ಖಾನೆ ಮಾಜಿ ಅಧ್ಯಕ್ಷ ಎಚ್.ಎ.ವೆಂಕಟೇಶ್ ….

0
ಮೈಸೂರು,ಆ,6,2020(www.justkannada.in): ಡಾ.ಜಿ.ಪರಮೇಶ್ವರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಜನರು ಬಯಸುತ್ತಿದ್ದಾರೆ.  ಎಂದು ಅರಗು ಮತ್ತು ಬಣ್ಣದ ಕಾರ್ಖಾನೆ ಮಾಜಿ ಅಧ್ಯಕ್ಷ ಎಚ್.ಎ.ವೆಂಕಟೇಶ್ ಹೇಳಿದರು. ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿ...

ತಮ್ಮ ಲೋಪ ಸರಿಪಡಿಸಿಕೊಳ್ಳಿ: ಅರಣ್ಯ ಇಲಾಖೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ತಾಕೀತು…

0
ಬೆಂಗಳೂರು,ಆ,6,2020(www.justkannada.in): ರೈತ ಸಮುದಾಯ ಆರ್ಥಿಕವಾಗಿ ಸಬಲರಾಗುವಲ್ಲಿ ಪ್ರಮುಖಪಾತ್ರ ನಿರ್ವಹಿಸಬೇಕಾದ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮವು ಜನಸ್ನೇಹಿಯಾಗಿ ಕೆಲಸ ನಿರ್ವಸದಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ತಮ್ಮ ಲೋಪದೋಷಗಳನ್ನು ಸರಿಪಡಿಸಿಕೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ...