ಗಾಡಿ ಚೌಕದ ದರ್ಗಾ ವಿವಾದ: ಪಾಲಿಕೆ ಆಯುಕ್ತರು ಕೂಡಲೇ ನೋಟಿಫಿಕೇಶನ್ ಹಿಂಪಡೆಯಲಿ- ಶಾಸಕ ಶ್ರೀವತ್ಸ ಆಗ್ರಹ
ಮೈಸೂರು,ಸೆಪ್ಟಂಬರ್,15,2025 (www.justkannda.in): ಗಾಡಿ ಚೌಕದಲ್ಲಿ ದರ್ಗಾ ನಿರ್ಮಿಸುವ ಸಂಬಂಧ ಮೈಸೂರು ಮಹಾನಗರ ಪಾಲಿಕೆ ನೀಡಿರುವ ನೋಟಿಫಿಕೇಶನ್ ಕೂಡಲೇ ಹಿಂಪಡೆಯಬೇಕು ಇಲ್ಲದಿದ್ದರೇ ಜಾಗ ಉಳಿಸಲು ನಾವು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಶ್ರೀವತ್ಸ...
ST ಪಟ್ಟಿಗೆ ಕುರುಬ ಸಮುದಾಯ ವಿಚಾರ ಕುರಿತು ನಾಳೆ ಸಭೆ- ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಸೆಪ್ಟಂಬರ್,15,2025 (www.justkannada.in): ಎಸ್ ಟಿ ಪಟ್ಟಿಗೆ ಕುರುಬ ಸಮುದಾಯವನ್ನ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಕುರುಬ ಸಮುದಾಯದ ಸಭೆ ಕರೆದಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಇಂದು...
ನಟ ರೆಬೆಲ್ ಸ್ಟಾರ್ ಅಂಬರೀಶ್ ಗೂ ‘ಕರ್ನಾಟಕ ರತ್ನ’ ನೀಡಿ: ಮನವಿ
ಬೆಂಗಳೂರು,ಸೆಪ್ಟಂಬರ್,15,2025 (www.justkannada.in): ನಟ ಸಾಹಸ ಸಿಂಹ ದಿ.ವಿಷ್ಣುವರ್ಧನ್ ಹಾಗೂ ನಟಿ ದಿ. ಬಿ.ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಯಾದ ಬೆನ್ನಲ್ಲೆ ಇದೀಗ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೂ ಕರ್ನಾಟಕ...
UNIVERSITY OF MYSORE: ಟೆಂಡರ್ ಅಕ್ರಮವೆಸಗಿಲ್ಲ , ಸಿಂಡಿಕೇಟ್ ಸದಸ್ಯರಿಗೆ ನೋಟಿಸ್ ನೀಡಲಾಗುವುದು – ರಿಜಿಸ್ಟ್ರಾರ್ ಎಚ್ಚರಿಕೆ
ಮೈಸೂರು,ಸೆಪ್ಟಂಬರ್,15,2025 (www.justkannada.in): ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಟೆಂಡರ್, ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಈ ಬಗ್ಗೆ ಸಿಂಡಿಕೇಟ್ ಸದಸ್ಯರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ರಿಜಿಸ್ಟ್ರಾರ್ ಸವಿತಾ ಸ್ಪಷ್ಟಪಡಿಸಿದರು.
ಮೈಸೂರು ವಿವಿ ಸಿಂಡಿಕೇಟ್...
ಗಾಯಗೊಂಡ ಶ್ವಾನ ರಕ್ಷಣೆಗೆ ಮುಂದಾದ ಯುವತಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಅಂದರ್
ಬೆಂಗಳೂರು, ಸೆಪ್ಟೆಂಬರ್ 15,2025 (www.justkannada.in): ಗಾಯಗೊಂಡಿದ್ದ ಶ್ವಾನ ರಕ್ಷಣೆಗೆ ಮುಂದಾಗಿದ್ದ ಯುವತಿಗೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪದ ಮೇಲೆ ಆರೋಪಿಯನ್ನ ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಂಜುನಾಥ್ ಬಂಧಿತ ಆರೋಪಿ. ಘಟನೆಗೆ ಸಂಬಂಧಿಸಿದಂತೆ ಅಮೃತಹಳ್ಳಿ ಠಾಣೆಯಲ್ಲಿ...
ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿದ ಮಾಜಿ ಸಂಸದ: ಅರ್ಜಿ ವಜಾಗೊಳಿಸಿದ ಕೋರ್ಟ್.
ಬೆಂಗಳೂರು,ಸೆಪ್ಟಂಬರ್,15,2025 (www.justkannada.in): ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನ ಆಯ್ಕೆ ಮಾಡಿದ್ದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನ ಕರ್ನಾಟಕ ಹೈಕೋರ್ಟ್...
ಜಿಲ್ಲೆಗಳಲ್ಲಿ ಸೆಟಲೈಟ್ ಹೃದ್ರೋಗ ಕೇಂದ್ರ: ಡಾ.ಬಿ. ದಿನೇಶ್
ಮೈಸೂರು, ಸೆಪ್ಟಂಬರ್,15,2025 (www.justkannada.in): 'ಭವಿಷ್ಯದಲ್ಲಿ ಹೆಚ್ಚಾಗುವ ಜನಸಂಖ್ಯೆ ಗಮನದಲ್ಲಿಟ್ಟುಕೊಂಡು, ಎಲ್ಲರಿಗೂ ಚಿಕಿತ್ಸೆ ದೊರಕಿಸಿಕೊಡಲು ಎಲ್ಲಾ ಜಿಲ್ಲೆಗಳಲ್ಲಿಯೂ ಸೆಟಲೈಟ್ ಹೃದ್ರೋಗ ಕೇಂದ್ರ ಆರಂಭಿಸಲಾಗುವುದು' ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಬಿ....
ಮೈಸೂರು ವಿವಿ ಟೆಂಡರ್, ಖರೀದಿ ಪ್ರಕ್ರಿಯೆಯಲ್ಲಿ ಅಕ್ರಮ- ವಿಶೇಷ ತನಿಖೆಗೆ ಡಾ. ಟಿ.ಆರ್ ಚಂದ್ರಶೇಖರ್ ಒತ್ತಾಯ
ಮೈಸೂರು,ಸೆಪ್ಟಂಬರ್,15,2025 (www.justkannada.in): ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಟೆಂಡರ್, ಖರೀದಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದ್ದು, 2023ರಿಂದ ಸತತವಾಗಿ ಪದೇಪದೇ ಕಾಯ್ದೆಗಳ ಉಲ್ಲಂಘನೆ ಮಾಡಿ ಟೆಂಡರ್ ಹೆಸರಿನಲ್ಲಿ ವಸ್ತುಗಳ ಖರೀದಿ ಮತ್ತು ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಈ ಬಗ್ಗೆ...
ನಟ ಡಾ.ರಾಜ್ ಕುಮಾರ್ ನಾಮಫಲಕ ಕಣ್ಮರೆ: ಮತ್ತೊಂದು ಹೆಸರಿಡುವ ಹುನ್ನಾರ- ರಘು ಕೌಟಿಲ್ಯ ಆಕ್ರೊಶ
ಮೈಸೂರು,ಸೆಪ್ಟಂಬರ್,15,2025 (www.justkannada.in): ಮೈಸೂರಿನ ಪ್ರಮುಖ ವೃತ್ತವೊಂದಕ್ಕೆ (ಫೌಂಟೇನ್ ಸರ್ಕಲ್) ಮಹಾನಗರ ಪಾಲಿಕೆ ವರನಟ ಡಾ. ರಾಜ್ ಕುಮಾರ್ ಅವರ ಹೆಸರನ್ನಿಟ್ಟು ನಾಮಫಲಕವನ್ನೂ ಅಳವಡಿಸಲಾಗಿತ್ತು. ಇತ್ತೀಚೆಗೆ ಈ ನಾಮಫಲಕ ಕಣ್ಮರೆಯಾಗಿದ್ದು,ಈ ವೃತ್ತಕ್ಕೆ ಮತ್ತೊಂದು ಹೆಸರಿಡುವ...
35 ವರ್ಷಗಳ ಹೋರಾಟದ ಫಲದಿಂದ ಒಳಮೀಸಲಾತಿ ಜಾರಿ- ಸಚಿವ ಕೆ.ಎಚ್ ಮುನಿಯಪ್ಪ
ದಾವಣಗೆರೆ,ಸೆಪ್ಟಂಬರ್,13,2025 (www.justkannada.in): 35 ವರ್ಷಗಳ ಹೋರಾಟದ ಫಲವಾಗಿ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಸಿಕ್ಕಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎನ್ ಮುನಿಯಪ್ಪ ತಿಳಿಸಿದರು.
ದಾವಣಗೆರೆಯಲ್ಲಿ ಒಳಮೀಸಲಾತಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಕೆ.ಎಚ್...













