ಕೋವಿಡ್ ರೋಗಿಗಳ ಸಹಾಯಕ್ಕೆ ಎರಡು ಆಂಬ್ಯುಲೆನ್ಸ್ ಉಚಿತವಾಗಿ ನೀಡಿದ ಎಚ್ ಎಎಲ್…
ಬೆಂಗಳೂರು, ಆ,6,2020(www.justkannada.in): ಕೋವಿಡ್ ರೋಗಿಗಳಿಗೆ ನೆರವಾಗಲು ಎಚ್ ಎಎಲ್ ಸಂಸ್ಥೆಯು ಎರಡು ಆಂಬ್ಯುಲೆನ್ಸ್ ಗಳನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ನೀಡಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಆಂಬ್ಯುಲೆನ್ಸ್ ಗಳನ್ನು...
ಭಾರಿ ಮಳೆ ಹಿನ್ನೆಲೆ ಪ್ರವಾಹ ಭೀತಿ: ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೈಸೂರು ಜಿಲ್ಲಾಧಿಕಾರಿಗೆ ಸಚಿವ ಎಸ್.ಟಿ ಸೋಮಶೇಖರ್...
ಮೈಸೂರು,ಆ,6,2020(www.justkannada.in): ಕಳೆದ ಎರಡು ಮೂರು ದಿನಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಅಲ್ಲದೆ ಕೇರಳದ ವೈನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳು ಅಪಾಯಮಟ್ಟ ಮೀರಿ ಹರಿಯುವ ಸೂಚನೆಗಳು ಕಾಣುತ್ತಿವೆ. ಹೀಗಾಗಿ ಅಗತ್ಯ ಮುಂಜಾಗ್ರತಾ...
ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಮಕ್ಕಳಿಗೆ ಇ – ವಿಶೇಷ ಶಿಬಿರ ಮತ್ತು ಉಚಿತ ಗೂಗಲ್ ನೆಸ್ಟ್ ಮಿನಿ ಡ್ರೈವ್...
ಮೈಸೂರು,ಆ,6,2020(www.justkannada.in): ಕೊರೋನಾ ಸಂಕಷ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ವೈದ್ಯಕೀಯ ಸಿಬ್ಬಂದಿಗಳ ಮಕ್ಕಳಿಗೆ ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಇ - ವಿಶೇಷ ಶಿಬಿರ ಮತ್ತು ಉಚಿತ ಗೂಗಲ್ ನೆಸ್ಟ್ ಮಿನಿ ಡ್ರೈವ್ ವಿತರಣೆ...
ಕಂಟೈನ್ ಮೆಂಟ್ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ಎಸ್.ಎ ರಾಮದಾಸ್…
ಮೈಸೂರು,ಆ,6,2020(www.justkannada.in): ಮೈಸೂರಿನಲ್ಲಿ ಶಾಸಕ ರಾಮದಾಸ್ ಇಂದು ಕಂಟೈನ್ಮೆಂಟ್ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಆರೋಗ್ಯ ವಿಚಾರಿಸಿದರು.
ಕಂಟೈನ್ಮೆಂಟ್ ಭಾಗದ ಮನೆಗಳಿಗೆ ಶಾಸಕ ರಾಮದಾಸ್ ಭೇಟಿ ನೀಡಿ ನಿವಾಸಿಗಳ ಆರೋಗ್ಯ ವಿಚಾರಿಸಿದರು. ಕಂಟೈನ್ಮೆಂಟ್...
ಸೆಪ್ಟೆಂಬರ್ 23 ರೊಳಗೆ ರಾಜ್ಯ ವಿಧಾನಸಭಾ ಅಧಿವೇಶನ : ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಸದನದಲ್ಲಿನ ವ್ಯವಸ್ಥೆಗಳ...
ಬೆಂಗಳೂರು, ಆಗಸ್ಟ್,6,2020(www.justkannada.in): ಕಳೆದ ಮಾರ್ಚ್‍ನಲ್ಲಿ ರಾಜ್ಯ ವಿಧಾನ ಸಭಾ ಅಧಿವೇಶನವು ನಡೆದಿದ್ದು, ಸಂವಿಧಾನಬದ್ದವಾಗಿ ಆರು ತಿಂಗಳ ಒಳಗೆ ಅಂದರೆ ಸೆಪ್ಟೆಂಬರ್ 23 ರೊಳಗೆ, ಮತ್ತೊಮ್ಮೆ ಸಮಾವೇಶಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ಸದನದಲ್ಲಿ ರಾಜ್ಯ ಸಚಿವ ಸಂಪುಟದ...
ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎಸ್.ವಿ. ರಾಮಚಂದ್ರ…
ಬೆಂಗಳೂರು. ಆ. 6 ,2020(www.justkannada.in): ಜಗಳೂರು ಶಾಸಕರಾದ ಎಸ್.ವಿ. ರಾಮಚಂದ್ರ ಅವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಅಧಿಕಾರಿಗಳೊಂದಿಗೆ ಅನೌಪಚಾರಿಕವಾಗಿ...
ಕೋವಿಡ್ ವಿರುದ್ಧದ ಸಮರ: 8 ಉತ್ಪನ್ನ ಲೋಕಾರ್ಪಣೆ….
ಬೆಂಗಳೂರು,ಆ,6,2020(www.justkannada.in): ಕೋವಿಡ್-19 ವಿರುದ್ಧ ಹೋರಾಡಲು ಅತ್ಯಂತ ಅಗತ್ಯವಾದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬಲ್ಲ ಹಾಗೂ ವೈರಾಣು ಹರಡುವಿಕೆ ತಹಬಂದಿಗೆ ತರಲು ಪೂರಕವಾದ ಎಂಟು ವಿವಿಧ ಉತ್ಪನ್ನಗಳನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ...
ರಾಜ್ಯಾದ್ಯಂತ ಭಾರಿ ಮಳೆ ಹಿನ್ನೆಲೆ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಯಾ ಜಿಲ್ಲೆಯ ಉಸ್ತುವಾರಿ ಸಚಿವರಿಗೆ ಸಿಎಂ ಬಿಎಸ್ ವೈ...
ಬೆಂಗಳೂರು,ಆ,6,2020(www.justkannada.in): ರಾಜ್ಯಾದ್ಯಂತ ಎಡೆಬಿಡದೇ ಸುರಿಯುತ್ತಿರುವ ಮಹಾಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದ್ದು, ವರುಣನ ಆರ್ಭಟದಿಂದ ನದಿಗಳು ಉಕ್ಕಿಹರಿಯುತ್ತಿವೆ. ಹೀಗಾಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಯಾ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ...
ಮೈಸೂರು ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಆರ್ಭಟ : ಇಂದು ಸಹ 250ಕ್ಕೂ ಹೆಚ್ಚು ಪಾಸಿಟಿವ್ ಸಾಧ್ಯತೆ…
ಮೈಸೂರು,ಆ,6,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಕೊರೋನಾ ಪ್ರಕರಣ ಹೆಚ್ಚಾಗುತ್ತಿದ್ದು ಈ ನಡುವೆ ಇಂದು ಸಹ ಜಿಲ್ಲೆಯಲ್ಲಿ 250ಕ್ಕೂ ಹೆಚ್ಚು ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಮೈಸೂರು ನಗರ ಗ್ರಾಮೀಣ...
ಕೊಡಗಿನಲ್ಲಿ ಮನೆಗಳ ಮೇಲೆ ಬ್ರಹ್ಮಗಿರಿ ಗುಡ್ಡ ಕುಸಿತ: ಅರ್ಚಕರು ಸೇರಿ 6 ಮಂದಿ ನಾಪತ್ತೆ…
ಕೊಡಗು,ಆ,6,2020(www.justkannada.in): ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಈ ನಡುವೆ ಮಳೆಯಿಂದಾಗಿ ಎರಡು ಮನೆಗಳ ಮೇಲೆ ಬ್ರಹ್ಮಗಿರಿ ಗುಡ್ಡ ಕುಸಿದು ಅರ್ಚಕ ಸೇರಿ 6 ಮಂದಿ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ತಲಕಾವೇರಿಯ ಪ್ರಧಾನ ಅರ್ಚಕರ...



