ಮೈಸೂರು: ಮನೆ ಗೋಡೆ ಕುಸಿದು ವೃದ್ಧ ಸಾವು…
ಮೈಸೂರು,ಆ,6,2020(www.justkannada.in): ಭಾರಿ ಮಳೆಗೆ ಮನೆ ಗೋಡೆ ಕುಸಿದು ವೃದ್ಧ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಹೆಚ್.ಡಿ ಕೋಟೆ ತಾಲ್ಲೂಕು ಮಾದಾಪುರದಲ್ಲಿ ಈ ಘಟನೆ ನಡೆದಿದೆ. ಶಿವನಂಜಯ್ಯ (80) ಮೃತಪಟ್ಟವರು....
ರಾಜ್ಯದ ಹಲವೆಡೆ ಭಾರಿ ಮಳೆ: ಕೊಡಗು ಸೇರಿ ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ…
ಕೊಡಗು/ಬೆಳಗಾವಿ,ಆ,5,2020(www.justkannada.in): ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಕೊಡಗು ಜಿಲ್ಲೆ ಸೇರಿ ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೈಸೂರು ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ,ಬೆಳಗಾವಿ, ಉಡುಪಿ,...
ಅಯೋಧ್ಯೆಯಲ್ಲಿ ಭೂಮಿಪೂಜೆ ಮಾಡುವ ಮೂಲಕ ಪ್ರಧಾನಿ ಮೋದಿ ಕೊಟ್ಟ ಮಾತಿನಂತೆ ನಡೆದಿದ್ದಾರೆ- ಸಚಿವ ನಾರಾಯಣಗೌಡ…
ಮಂಡ್ಯ ಅ,5,2020(www.justkannada.in): ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೂಮಿಪೂಜೆ ಮಾಡಿ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯದ ಪೌರಾಡಳಿತ, ರೇಷ್ಮೆ, ತೋಟಗಾರಿಕೆ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ...
ಮತ್ತೆ ರಾಜಕೀಯಕ್ಕೆ ಮರಳುವ ಸೂಚನೆ ನೀಡಿದ್ದಾರೆ ರಮ್ಯಾ
ಬೆಂಗಳೂರು, ಆಗಸ್ಟ್ 05, 2020 (www.justkannada.in): ರಮ್ಯಾ ಈಗ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುವ ಸೂಚನೆ ನೀಡಿದ್ದಾರೆ.
ಹಲವು ದಿನಗಳಿಂದ ರಾಜಕೀಯದಿಂದ ದೂರವೇ ಉಳಿದಿದ್ದ ರಮ್ಯಾ ಈ ಕುರಿತ ಪರೋಕ್ಷ ಸುಳಿವು ನೀಡಿದ್ದಾರೆ.
ಇನ್ ಸ್ಟಾಗ್ರಾಂ...
ಬೆಂಗಳೂರಿನಲ್ಲಿ ಬಸ್ ನಿಲ್ದಾಣ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ…
ಬೆಂಗಳೂರು,ಆ,5,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್ ಕೊರತೆ ಉಂಟಾಗಿದೆ. ಈ ನಡುವೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಪೀಣ್ಯಾ ಬಸ್ ನಿಲ್ದಾಣವನ್ನ ಕೋವಿಡ್...
ಹೊಸ ಸಿನಿಮಾ ಘೋಷಿಸಿದ ಪುಷ್ಕರ್ ಮಲ್ಲಿಕಾರ್ಜುನಯ್ಯ
ಬೆಂಗಳೂರು, ಆಗಸ್ಟ್ 05, 2020 (www.justkannada.in): ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಈಗ ತಮ್ಮ ಮುಂದಿನ ಚಿತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ.
'ಬ್ರಹ್ಮರಾಕ್ಷಸ' ಎಂಬ ಹೊಸ ಸಿನಿಮಾಗೆ ತಾವು ಬಂಡವಾಳ ಹೂಡಲಿರುವುದಾಗಿ ಅವರು ತಿಳಿಸಿದ್ದಾರೆ. ಸೆಪ್ಟೆಂಬರ್‌ನಿಂದಲೇ...
ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೂ ಕೊರೊನಾ ಸೋಂಕು ದೃಢ
ಬೆಂಗಳೂರು, ಆಗಸ್ಟ್ 05, 2020 (www.justkannada.in): ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಸ್ವತಃ ಬಾಲಸುಬ್ರಹ್ಮಣ್ಯಂ ಅವರು ಈ ವಿಷಯವನ್ನು ವಿಡಿಯೋ ಮೂಲಕ ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಚೆನ್ನೈನ ಖಾಸಗಿ...
ಅಪ್ಪು ವರ್ಕೌಂಟ್ ವೀಡಿಯೋ ನೋಡಿ ಬಾಯ್ ಮೇಲೆ ಬೆರಳಿಟ್ಟುಕೊಂಡ ಫ್ಯಾನ್ಸ್ !
ಬೆಂಗಳೂರು, ಆಗಸ್ಟ್ 05, 2020 (www.justkannada.in): ಪುನೀತ್ ಲಾಕ್ಡೌನ್ ಆರಂಭವಾದಾಗಿನಿಂದ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವರ್ಕೌಟ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಇದೀಗ ಮತ್ತೊಂದು ವೀಡಿಯೋ ಹಂಚಿಕೊಂಡಿದ್ದು, ಅಪ್ಪು ವರ್ಕೌಂಟ್ ನೋಡಿ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ.
ಮನೆಯ...
ಕಾಶಿ, ಮಥುರಾದಲ್ಲೂ ಮಸೀದಿ ಹೋಗಿ ಮಂದಿರ ಬರಬೇಕು- ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ…
ಶಿವಮೊಗ್ಗ,ಆ,5,2020(www.justkannada.in): ಕಾಶಿ ಹಾಗೂ ಮಥುರಾದಲ್ಲಿಯೂ ಮಸೀದಿ ಹೋಗಿ ಮಂದಿರ ಬರಬೇಕು. ಗುಲಾಮ ಸಂಕೇತ ಮಸೀದಿ ಹೋಗಿ ಮಂದಿರ ಬರಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಂದು ಅಯೋಧ್ಯೆಯಲ್ಲಿ ಪ್ರಧಾನಿ...
ದೇಶದ ಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಸಚಿವ ಡಾ.ಕೆ.ಸುಧಾಕರ್ ಚಾಲನೆ
ಬೆಂಗಳೂರು, ಆ,5,2020(www.justkannada.in): ಬೆಂಗಳೂರಿನ ಪ್ರತಿಷ್ಠಿತ ಐಐಎಸ್ ಸಿ ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಇಂದು ವೈದ್ಯಕೀಯ ಶಿಕ್ಷಣ...



