Sunday, June 21, 2026

BDA Apartments

Home Blog Page 3883

ಪ್ರತಿಯೊಬ್ಬ ಭಾರತೀಯನ ಕನಸು ನನಸಾಗಿದ್ದು ನಿಜಕ್ಕೂ ಸಂತಸ-ಶ್ರೀರಾಮನಿಗೆ ಪೂಜೆ ಸಲ್ಲಿಸಿ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ..

0
ಬೆಂಗಳೂರು,ಆ,5,2020(www.justkannada.in): ರಾಮನ ಜನ್ಮಭೂಮಿಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವ ಪ್ರತಿಯೊಬ್ಬ ಭಾರತೀಯನ ಕನಸು ನನಸಾಗಿದ್ದು ನಿಜಕ್ಕೂ ಸಂತಸದ ವಿಚಾರ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಹೇಳಿದರು. ಅತ್ತ ಆಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಭೂಮಿ...

ಈ ದಿನ ಕೋಟ್ಯಂತರ ರಾಮಭಕ್ತರ ಸಂಕಲ್ಪದ ದಿನ :ರಾಮಮಂದಿರ ನಿರ್ಮಾಣ ರಾಷ್ಟ್ರ ಒಗ್ಗೂಡಿಸುವ ಭಾವೈಕ್ಯತೆಯ ಪ್ರತೀಕ –ಪ್ರಧಾನಿ ಮೋದಿ…

0
ಆಯೋಧ್ಯೆ,ಆ,5,2020(www.justkannada.in):  ರಾಮಮಂದಿರ ನಿರ್ಮಾಣ ರಾಷ್ಟ್ರ ಒಗ್ಗೂಡಿಸುವ ಭಾವೈಕ್ಯತೆಯ ಪ್ರತೀಕ. ಈ ದಿನ ಕೋಟ್ಯಾಂತರ ರಾಮಭಕ್ತರ ಸಂಕಲ್ಪದ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಬಣ್ಣಿಸಿದರು. ಅಯೋಧ್ಯೆಯಲ್ಲಿಂದು ಐತಿಹಾಸಿಕ ರಾಮಮಂದಿರ ನಿರ್ಮಾಣಕ್ಕೆ ಇಂದು ಶಿಲನ್ಯಾಸ ಕಾರ್ಯಕ್ರಮ...

ಕೋಟ್ಯಾಂತರ ಭಾರತೀಯರ ಕನಸು ಇಂದು ಸಾಕಾರ- ರಾಮಮಂದಿರ ನಿರ್ಮಾಣ ಶಿಲನ್ಯಾಸದ ಬಳಿಕ ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನುಡಿ

0
ಉತ್ತರ ಪ್ರದೇಶ,ಆ,5,2020(www.justkannada.in):  '130 ಕೋಟಿ ಭಾರತೀಯರು ಮತ್ತು ಭಾರತದ ಬಗ್ಗೆ ಗೌರವವಿರುವ ಕೋಟ್ಯಂತರ ಜನರ ಭಾವನೆಗಳಿಗೆ ಗೌರವ ಕೊಟ್ಟ ಐತಿಹಾಸಿಕ ದಿನ ಇದು. ಪ್ರಧಾನಿ ಮೋದಿ ಅವರಿಂದ ಕೋಟ್ಯಾಂತರ ಭಾರತೀಯರ ಕನಸು ಇಂದು...

ಜಿ.ಎನ್ ಮೋಹನ್ ಸ್ಪೆಷಲ್:  ಯೂ ಟೂ ಬ್ರೂಟಸ್

0
ಯೂ ಟೂ ಬ್ರೂಟಸ್ ---------- ಬಾಗಿಲು ತೆಗೆದದ್ದೇ ತಡ ಇದ್ದ ಸಂಭ್ರಮವೆಲ್ಲ ಸಡನ್ನಾಗಿ ಜಾರಿ ಹೋಯಿತು. ಅವಳು ಮಾತಿಲ್ಲದೇ ನಿಂತಳು. ಅವಳ ಕಣ್ಣುಗಳಲ್ಲಿ ‘ಷಾಕ್’ ಮನೆ ಮಾಡಿ ನಿಂತಿತ್ತು. ಅದು ಖಂಡಿತ ಕಣ್ಣೀರಲ್ಲ. ಅದಕ್ಕೂ ಮೀರಿದ್ದು. ಕಣ್ಣೀರನ್ನು ಎದುರಿಸಿ...

ಶಾಸಕ ಜಿ.ಟಿ ದೇವೇಗೌಡರಿಗೆ ವಕ್ಕರಿಸಿದ ಕೊರೋನಾ…

0
ಮೈಸೂರು,ಆ,5,2020(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ಧರಾಮಯ್ಯ ಕೊರೋನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೆ ಇದೀಗ ಚಾಮುಂಡೇಶ್ವರಿ ಕೇತ್ರದ ಶಾಸಕ ಜಿ.ಟಿ ದೇವೇಗೌಢರಿಗೂ ಕೊರೋನಾ ಪಾಸಿಟಿವ್ ದೃಢವಾಗಿದೆ. ಈ ಕುರಿತು ಸ್ವತಃ ಟ್ವಿಟ್ಟರ್ ನಲ್ಲಿ...

ಕಬಿನಿ ಡ್ಯಾನಿಂದ 40 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ: ಪ್ರವಾಹ ಭೀತಿಯಲ್ಲಿ ನಂಜನಗೂಡು…?

0
ಮೈಸೂರು,ಆ,5,2020(www.justkannada.in): ಕಬಿನಿ ಜಲಾನಯದ ಹಿನ್ನೀರಿನ ಪ್ರದೇಶದಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದ್ದು ಈ ನಡುವೆ ಕಬಿನಿ ಡ್ಯಾನಿಂದ 40ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ನೀರು ಬಿಡುಗಡೆ ಹಿನ್ನೆಲೆ  ದಕ್ಷಿಣ ಕಾಶಿ ನಂಜನಗೂಡಿಗೆ ಪ್ರವಾಹ ಭೀತಿ...

ಅಯೋಧ್ಯೆಯಲ್ಲಿ ಐತಿಹಾಸಿಕ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು:  ಸಾಧುಸಂತರ ಸಮ್ಮುಖದಲ್ಲಿ ಶಿಲನ್ಯಾಸ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ…

0
ಅಯೋಧ್ಯೆ,ಆ,4,2020(www.justkannada.in):  ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣಕ್ಕೆ ಅಮೃತ ಯೋಗ, ಭದ್ರ ತಿಥಿ, ಸಿದ್ಧ ಯೋಗ, ಭೂಮಿ ಕರಣ, ಶತಭಿಷ ನಕ್ಷತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದರು. 500 ವರ್ಷಗಳ ನಂತರ ರಾಮ ಮಂದಿರ...

ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಭಾಗಿಯಾಗಿದ್ದವರಿಗೆ ಶಾಲು, ಮೈಸೂರು ಪೇಟ ಹಾಕಿ ಸನ್ಮಾನ…

0
ಮೈಸೂರು,ಆ,5,2020(www.justkannada.in): ಇಂದು ಐತಿಹಾಸಿಕ ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗುತ್ತಿದ್ದು, ಡಿ.6 ರಂದು ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಭಾಗಿಯಾದವರಿಗೆ ಮೈಸೂರಿನಲ್ಲಿ ಸನ್ಮಾನ ಮಾಡಲಾಯಿತು. ಶಾಸಕ ರಾಮದಾಸ್ ಕಚೇರಿಯಲ್ಲಿ ‌ ಸನ್ಮಾನ ‌ಕಾರ್ಯಕ್ರಮ ನೆರವೇರಿತು. ಮೈಸೂರಿನಿಂದ...

ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ : ಬಿಜೆಪಿ ಕಚೇರಿ ಮುಂಭಾಗ ಹಾಕಿದ್ಧ ಫ್ಲೆಕ್ಸ್ ತೆರವು….

0
ಮೈಸೂರು.ಆ,5,2020(www.justkannada.in): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ. ಇಂದು ಅಯೋಧ್ಯೆಯಲ್ಲಿ ರಾಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲನ್ಯಾಸ ನೆರವೇರಿಸಲಿದ್ದು ಈ ಹಿನ್ನೆಲೆ ಬಿಜೆಪಿ...

ಮೈಸೂರು ಜಿಲ್ಲೆಯಾದ್ಯಂತ ಇಂದು ಮದ್ಯ ಮಾರಾಟಕ್ಕೆ ಬ್ರೇಕ್….

0
ಮೈಸೂರು,ಆ,4,2020(www.justkannada.in): ಇಂದು ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದು ಈ ಹಿನ್ನೆಲೆ ಇಂದು ಮೈಸೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಈಗಾಗಲೇ...