ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಹಿನ್ನೆಲೆ: ಮೈಸೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ…
ಮೈಸೂರು,ಆ,5,2020(www.justkannada.in): ಅಯೋಧ್ಯೆಯಲ್ಲಿ ಐತಿಹಾಸಿಕ ರಾಮ ಮಂದಿರ ನಿರ್ಮಾಣಕ್ಕೆ ಇಂದು ಶಿಲಾನ್ಯಾಸ ಹಿನ್ನೆಲೆ ಮೈಸೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.
ಮೈಸೂರಿನ ರಾಮಲಿಂಗೇಶ್ವರ ದೇಗುಲದಲ್ಲಿ ಮಧ್ಯಾಹ್ನ 12 ಘಂಟೆಗೆ ರಾಮನ ಭಕ್ತರು ವಿಶೇಷ ಪೂಜೆ...
ದೇಶದಲ್ಲಿ 19 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ..
ನವದೆಹಲಿ,ಆ,4,2020(www.justkannada.in): ದೇಶದಲ್ಲಿ ಕೊರೋನಾ ಮಹಾಮಾರಿ ಅಬ್ಬರಿಸುತ್ತಿದ್ದು ಈ ನಡುವೆ ಒಂದೇ ದಿನ 52,509 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು ...
ಶತಮಾನಗಳ ನಂತರ ಮತ್ತೆ ಅಯೋಧ್ಯೆಯಲ್ಲಿ ಶ್ರೀರಾಮನ ಪಟ್ಟಾಭಿಷೇಕ-ಟ್ವೀಟ್ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಹರ್ಷ…
ಬೆಂಗಳೂರು ,ಆ,4,2020(www.justkannada.in): ಕೊರೋನಾ ಸೋಂಕು ತಗುಲಿರುವ ಹಿನ್ನೆಲೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಐತಿಹಾಸಿಕ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮದ ಬಗ್ಗೆ ಹರ್ಷ...
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಭೂಮಿಪೂಜೆಗೆ ಕ್ಷಣಗಣನೆ: ಲಖನೌದತ್ತ ಪ್ರಧಾನಿ ಮೋದಿ..
ಉತ್ತರ ಪ್ರದೇಶ,ಆಮ,4,2020(www.justkannada.in): ಅಯೋಧ್ಯೆ ಶ್ರೀರಾಮಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮದ ಎಲ್ಲಾ ಸಿದ್ಧತೆ ನಡೆದಿದ್ದು ಭೂಮಿಪೂಜೆಗೆ ಕ್ಷಣಗಣನೆ ಆರಂಭವಾಗಿದೆ.
ಇಂದು ಪ್ರಧಾನಿ ಮೋದಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಿದ್ದು, ಶಿಲಾನ್ಯಾಸ ಕಾರ್ಯಕ್ರಮ ದೇಶಾದ್ಯಂತ...
ಮಹಾಮಾರಿ ಕೊರೋನಾಗೆ ಚಾಮರಾಜನಗರದಲ್ಲಿ ಮತ್ತೊಂದು ಬಲಿ…
ಚಾಮರಾಜನಗರ,ಆ,5,2020(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹೆಚ್ಚುತ್ತಿದ್ದು ಸಾವಿನ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಈ ನಡುವೆ ಕೊರೋನಾ ಸೋಂಕಿಗೆ ಚಾಮರಾಜನಗರದಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ.
ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಭೀಮನಗರ ನಿವಾಸಿ ಕೊರೋನಾದಿಂದ ಮೃತಪಟ್ಟವರು. ಮೃತ ವ್ಯಕ್ತಿಗೆ ಬೆಂಗಳೂರಿನಿಂದ...
ರಾಮಮಂದಿರ ನಿರ್ಮಾಣ ಭೂಮಿಪೂಜೆ: ಶ್ರೀರಾಮನ ಹೊಸ ಶಕೆ ಪ್ರಾರಂಭವಾಗಿಲಿ –ಸಚಿವ ಎಸ್.ಟಿ ಸೋಮಶೇಖರ್ ನುಡಿ…
ಬೆಂಗಳೂರು,ಆ,4,2020(www.justkannada.in): ಶ್ರೀರಾಮನ ಜನ್ಮಭೂಮಿಯಾದ ಅಯೋಧ್ಯೆಯಲ್ಲಿ ಇದೇ ಆ. 5ರಂದು (ಬುಧವಾರ) ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿರುವುದು ಅತ್ಯಂತ ಸಂತಸದ ವಿಷಯ. ಕೋಟ್ಯಂತರ ಮಂದಿಯ ಭಾವನಾತ್ಮಕ ಕ್ಷೇತ್ರವಾಗಿರುವ ಈ ಪುಣ್ಯಸ್ಥಳದಲ್ಲಿ ಗತವೈಭವ ಮರುಕಳಿಸಲಿ...
ಕೋವಿಡ್ ನಿಂದ ಸಾವು ಹೆಚ್ಚಳ ಹಿನ್ನೆಲೆ: ಆಡಿಟ್ ಗೆ ಡಿಸಿಎಂ ಅಶ್ವಥ್ ನಾರಾಯಣ್ ಸಲಹೆ…
ಬೆಂಗಳೂರು,ಆ,4,2020(www.justkannada.in): ಕೋವಿಡ್ ಕಾರಣದಿಂದ ನಗರ ವ್ಯಾಪ್ತಿಯಲ್ಲಿ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅವುಗಳ ನಿಖರ ಕಾರಣ ತಿಳಿಯಲು ಪ್ರತ್ಯೇಕವಾದ ಉನ್ನತಮಟ್ಟದ ಸಮಿತಿ ರಚಿಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಕೋವಿಡ್...
ನಾಳೆ ರಾಮಮಂದಿರ ಭೂಮಿಪೂಜೆ ಹಿನ್ನೆಲೆ: ಮನೆ ಮನೆಗೆ ತೆರಳಿ ಶ್ರೀರಾಮ ಭಾವಚಿತ್ರ, ಹಣತೆ ವಿತರಣೆ…
ಮೈಸೂರು,ಆ,4,2020(www.justkannada.in): ನಾಳೆ ಅಯೋಧ್ಯೆಯಲ್ಲಿ ಶ್ರೀರಾಮ ದೇಗುಲದ ಭೂಮಿ ಪೂಜೆ ನಡೆಯಲಿದ್ದು, ಪ್ರಧಾನಿ ಮೋದಿ ಶಿಲಾನ್ಯಾಸ ಕಾರ್ಯ ನೆರವೇರಿಸಲಿದ್ದಾರೆ.
ಈ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶ್ರೀರಾಮ ಭಕ್ತರಲ್ಲಿ ಸಂಭ್ರಮ ಮನೆ ಮಾಡಿದ್ದು ರಾಮನಾಮ ಸ್ಮರಿಸುತ್ತಾ...
ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪ ಶೀಘ್ರ ಗುಣಮುಖರಾಗಲಿ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಾರ್ಥನೆ…
ಕಲಬುರಗಿ,ಆ,4,2020(www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೋರೋನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ...
ನಾಳೆ ರಾಮಮಂದಿರ ಭೂಮಿ ಪೂಜೆ ಹಿನ್ನೆಲೆ: ಮೈಸೂರು ನಗರದಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸದಂತೆ ನಿಷೇಧಾಜ್ಞೆ ಜಾರಿ…
ಮೈಸೂರು,ಆ,4,2020(www.justkannada.in): ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆ ಹಿನ್ನೆಲೆ. ಮೈಸೂರು ನಗರದಲ್ಲಿ ನಾಳೆ ಯಾವುದೇ ಕಾರ್ಯಕ್ರಮ ಆಯೋಜಿಸದಂತೆ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೋಲಿಸ್ ಆಯುಕ್ತ ಚಂದ್ರಗುಪ್ತ ಅವರು ಆದೇಶ...



