Sunday, June 21, 2026

BDA Apartments

Home Blog Page 3885

ಮೈಸೂರಿನ ವಾಣಿವಿಲಾಸ ನೀರು ಸರಬರಾಜು ಕಚೇರಿ ಸೀಲ್ ಡೌನ್…

0
ಮೈಸೂರು,ಆ,4,2020(www.justkannada.in): ಇಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ, ಮೈಸೂರಿನ ಯಾದವಗಿರಿಯಲ್ಲಿರುವ ವಾಣಿವಿಲಾಸ ನೀರು ಸರಬರಾಜು ಕಛೇರಿಯನ್ನ ಸೀಲ್ ಡೌನ್ ಮಾಡಲಾಗಿದೆ. ವಾಣಿ ವಿಲಾಸ ನೀರು ಸರಬರಾಜು ಕಚೇರಿಯ ಓರ್ವ ಇಂಜಿನಿಯರ್ ಹಾಗೂ ಕಛೇರಿ ಸಿಬ್ಬಂದಿಗೆ...

ಕೋವಿಡ್ ಕಿಟ್ ಖರೀದಿ ಅವ್ಯವಹಾರ ಆರೋಪ: ವಿಶೇಷ ಆಡಿಟ್ ಮಾಡಿಸಲು ತಿರ್ಮಾನ- ಹೆಚ್.ಕೆ ಪಾಟೀಲ್….

0
ಬೆಂಗಳೂರು,ಆ,4,2020(www.justkannada.in): ಕೋವಿಡ್ ಕಿಟ್ ಖರೀದಿ ಅವ್ಯವಹಾರ ಆರೋಪ ಸಂಬಂಧ ಆಡಿಟ್ ಜನರಲ್ ಮೂಲಕ ವಿಶೇಷ ಆಡಿಟ್ ಮಾಡಿಸಲು ತಿರ್ಮಾನ ಮಾಡಲಾಗಿದೆ. ಒಂದು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಿದ್ದೇವೆ ಎಂದು ಸಾರ್ವಜನಿಕ ಲೆಕ್ಕಪತ್ರ...

ಕೇಂದ್ರದ ಮಾರ್ಗಸೂಚಿ ಪ್ರಕಾರ ಆ. 5ರಿಂದ ಮೈಸೂರಿನ ಎಲ್ಲಾ ಜಿಮ್ ಮತ್ತು ಫಿಟ್ನೆಸ್ ಸೆಂಟರ್‌ಗಳು ಪುನಾರಂಭ…

0
ಮೈಸೂರು,ಆ,4,2020(www.justkannada.in): ಮೈಸೂರಿನ ಎಲ್ಲಾ ಜಿಮ್ ಮತ್ತು ಫಿಟ್ನೆಸ್ ಸೆಂಟರ್‌ಗಳು ಆಗಸ್ಟ್ 5 ರಿಂದ ಪುನರಾರಂಭಗೊಳ್ಳುತ್ತದೆ ಎಂದು ಮೈಸೂರು ಜಿಮ್ ಮತ್ತು ಫಿಟ್ನೆಸ್ ಮಾಲೀಕರ ಸಂಘದ ಪದಾಧಿಕಾರಿಗಳು ಮಾಹಿತಿ ನೀಡಿದರು. ಮೈಸೂರು ಜಿಮ್ ಮತ್ತು ಫಿಟ್ನೆಸ್...

ಬಿಜೆಪಿಯಿಂದ ಲೀಗಲ್ ನೋಟಿಸ್: ಪ್ರತಿಯಾಗಿ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

0
ಮೈಸೂರು,ಆ,4,2020(www.justkannada.in): ಕೊರೊನಾ ನಿಯಂತ್ರಣಕ್ಕೆ ಸರ್ಕಾರಕ್ಕೆ ಖರೀದಿಸಲಾದ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರಿಸುವುದನ್ನು ಬಿಟ್ಟು ಎಂಎಲ್ಸಿ ರವಿಕುಮಾರ್ ರವರ ಮೂಲಕ ಲೀಗಲ್ ನೋಟಿಸ್ ಕಳಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಅವರ ಮೇಲೆ ಕ್ರಿಮಿನಲ್...

ಕೊರೋನಾ ವಾರಿಯರ್ಸ್ ಗೆ ಗೌರವ ಧನ ಚೆಕ್ ವಿತರಣೆ: ಇನ್ಸಪೆಕ್ಟರ್ ಕಿರಣ ಕುಮಾರ್  ಕುಟುಂಬಕ್ಕೆ  ಸಾಂತ್ವಾನ ಹೇಳಿದ ಸಚಿವ...

0
ಹಾಸನ,ಆ,4,2020(www.juskannada.in0:  ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ದ ಕೊವಿಡ್-19  ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ತರಲು ಹಗಲಿರುಳೆನ್ನದೆ ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ ಗಳಾದ ಸುಮಾರು 150  ಆಶಾ ಕಾರ್ಯಕರ್ತೆಯರಿಗೆ ಹೇಮಾವತಿ ಸಕ್ಕರೆ ಕಾರ್ಖಾನೆ ಯಿಂದ...

ಕೊರೋನಾ ಮಹಾಮಾರಿ ಹೆಚ್ಚಳವಾಗುತ್ತಿರುವ ಹಿನ್ನೆಲೆ: ರಾಜ್ಯದ ಜನತೆಗೆ ಕೆಲ ಸಲಹೆಗಳನ್ನ ನೀಡಿ ಮನವಿ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ...

0
ಬೆಂಗಳೂರು,ಆ,4,2020(www.justkannada.in): ನಾಡಿನಲ್ಲಿ  ಮಹಾಮಾರಿ ಕೊರೊನ ವೈರಸ್ ಭೀಕರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಡಿನ ಸಮಸ್ತ ಜನತೆಯಲ್ಲಿ ನಾನು ಕಳಕಳಿಯಿಂದ ಮನವಿ ಮಾಡುತ್ತೀನಿ ದಯವಿಟ್ಟು ಎಲ್ಲರು ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮನೆಯಿಂದ ಹೊರಬರಬೇಕಾದರೆ ಕಡ್ಡಾಯವಾಗಿ ಮಾಸ್ಕ್...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮೈಸೂರಿನಲ್ಲಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ…

0
ಮೈಸೂರು,ಆ,4,2020(www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ  ಜಿಲ್ಲಾಧಿಕಾರಿ ಕಚೇರಿ ಬಳಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.ಕೊರೊನಾ...

ಶಾಸಕ ಬಿ.ಸತ್ಯನಾರಾಯಣ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಸಂತಾಪ…

0
ಬೆಂಗಳೂರು,ಆ,4,2020(www.justkannada.in):  ಶಿರಾ ಕ್ಷೇತ್ರದ  ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಂತಾಪ ಸೂಚಿಸಿದ್ದಾರೆ. ಮಾಜಿ ಸಚಿವರು ಮತ್ತು ಶಾಸಕರು ಹಾಗೂ ನನ್ನ ಸನ್ಮಿತ್ರರು ಆದ ಬಿ. ಸತ್ಯನಾರಾಯಣ್ ಅವರ...

ಮಾಜಿ ಸಿಎಂ ಸಿದ್ಧರಾಮಯ್ಯ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಪತ್ರಕರ್ತರಿಗೆ ನಾಳೆ ಸ್ವಾಬ್ ಟೆಸ್ಟ್….

0
ಮೈಸೂರು,ಆ,4,2020(www.justkannada.in):  ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೊರೋನಾ ಸೋಂಕು ದೃಢವಾದ ಹಿನ್ನೆಲೆ ಜುಲೈ 30 ರಂದು ಅವರ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಪತ್ರಕರ್ತರೂ ನಾಳೆ ಸ್ವಾಬ್ ಟೆಸ್ಟ್ ಮಾಡಿಸುವಂತೆ ಸೂಚನೆ ನೀಡಲಾಗಿದೆ. ಸಿದ್ದರಾಮಯ್ಯ ಅವರ...