ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರಿಂದ ಪ್ರತಿಭಟನೆ: ಆ,15 ರಂದು ಜಿಲ್ಲಾಧಿಕಾರಿ ಕಚೇರಿ ಬಳಿ ಕರಾಳ ದಿನಾಚರಣೆ…
ಮೈಸೂರು,ಆ,3,2020(www.justkannada.in): ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೈಸೂರಿನಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ರೈತ ಸಂಘಟನೆಗಳ ಒಕ್ಕೂಟದಿಂದ ಮೈಸೂರು ಬನ್ನೂರು ರಸ್ತೆಯಲ್ಲಿರುವ ದೇವೇಗೌಡ...
ಕೊರೋನಾ ಹೆಚ್ಚಳ: ವೆಂಟಿಲೇಟರ್ ಮತ್ತು ಅನುದಾನಕ್ಕಾಗಿ ಸಚಿವ ಎಸ್.ಟಿ ಸೋಮಶೇಖರ್ ಗೆ ಸಾ.ರಾ ಮಹೇಶ್ ಪತ್ರ…
ಮೈಸೂರು,ಆ,3,2020(www.justkannada.in): ಕೆ.ಆರ್.ನಗರ ಕ್ಷೇತ್ರದಲ್ಲಿ ಕೊರೋನಾ ವ್ಯಾಪಕವಾಗಿ ಹರಡಿದೆ. ಕೊರೋನಾ ನಿರ್ವಹಣೆಗಾಗಿ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಗೆ ಶಾಸಕ ಸಾ.ರಾ ಮಹೇಶ್ ಪತ್ರ ಬರೆದಿದ್ದಾರೆ.
ಈ...
ಜಿ.ಎನ್ ಮೋಹನ್ ಸ್ಪೆಷಲ್: ‘ಚೆ’ ಫೋಟೋದಲ್ಲಿ ನೆಲೆ ನಿಂತರು
'ಚೆ' ಫೋಟೋದಲ್ಲಿ
ನೆಲೆ ನಿಂತರು
------
ಜಿ ಎನ್ ಮೋಹನ್
ಕೋರ್ಡಾ ಇನ್ನಿಲ್ಲ-
ಪತ್ರಿಕೆಯಲ್ಲೊಂದು ಪುಟಾಣಿ ಸುದ್ದಿ.
ಪತ್ರಿಕೆಯ ಪುಟಗಳಲ್ಲಿ ಕ್ಯೂಬಾ ಸುದ್ದಿಯೇನಾದರೂ ಇದೆಯೇ ಎಂದು ಭೂತಕನ್ನಡಿ ಹಿಡಿದು ಹುಡುಕಬೇಕು. ಅಷ್ಟು ವಿರಳ. ಬಹುಶಃ ಜಗತ್ತಿನ ಎಲ್ಲ ಮಾಧ್ಯಮಗಳ ಮಟ್ಟಿಗೂ ಈ...
ಕೊರೋನಾ ಸೋಂಕಿತ ಕೈದಿ ಕೋವಿಡ್ ಆಸ್ಪತ್ರೆಯಿಂದ ಎಸ್ಕೇಪ್….
ಮೈಸೂರು,ಆ,3,2020(www.justkannada.in): ಕೊರೋನಾ ಸೋಂಕಿತ ವಿಚಾರಣಾಧೀನ ಕೈದಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಕೊರೊನಾ ಸೋಂಕಿತ 21 ವರ್ಷದ ವಿಚಾರಣಾಧೀನ ಕೈದಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ವಿಚಾರಣಾಧೀನ ಕೈದಿಯಾಗಿದ್ದ ಈತನನ್ನು ಶನಿವಾರ ರಾತ್ರಿಯಷ್ಟೇ...
ದೇಶದಲ್ಲಿ 18 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ…
ನವದೆಹಲಿ, ಆ,3,2020(www.justkannada.in): ಭಾರತದಲ್ಲಿ ಕೊರೋನ ಪಾಸಿಟಿವ್ ಪ್ರಕರಣ ದಿನೇ ದಿನೇ ಹೆಚ್ಚುತ್ತಿದ್ದು ಈ ನಡುವೆ ಕೊರೋನಾ ಸೋಂಕಿತರ ಸಂಖ್ಯೆ 18 ಲಕ್ಷ ಗಡಿ ದಾಟಿದೆ.
ದೇಶದಲ್ಲಿ ಒಂದೇ ದಿನ 52,972 ಮಂದಿಗೆ ಕೊರೊನಾ ವೈರಸ್...
ಸಿಎಂ ನಿವಾಸದ ಆರು ಸಿಬ್ಬಂದಿಗೆ ಕೊರೋನಾ ಸೋಂಕು ಪತ್ತೆ…
ಬೆಂಗಳೂರು,ಆ,3,2020(www.justkannada.in): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢವಾದ ಬೆನ್ನಲ್ಲೆ ಇದೀಗ ಆತಂಕ ಹೆಚ್ಚಾಗಿದ್ದು ಸಿಎಂ ನಿವಾಸದ 6 ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಎಂ ಬಿಎಸ್ ವೈಗೆ...
ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತ ವ್ಯಕ್ತಿ ಪತ್ತೆ….
ಮೈಸೂರು,ಆ,3,2020(www.justkannada.in): ಮೈಸೂರನ ಕೋವಿಡ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತ ವ್ಯಕ್ತಿ ಇದೀಗ ಪತ್ತೆ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.
76 ವರ್ಷದ ವೃದ್ದ ಜುಲೈ 23 ರಂದು ಮೈಸೂರಿನ ಮೇಟಗಳ್ಳಿಯ ಕೋವಿಡ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ವೃದ್ಧ...
ಸಿಎಂ ಬಿಎಸ್ ವೈ ಆರೋಗ್ಯ ಚೇತರಿಕೆಗೆ ಡಿ.ಕೆ ಬ್ರದರ್ಸ್ ಸೇರಿ ಹಲವರಿಂದ ಪ್ರಾರ್ಥನೆ….
ಬೆಂಗಳೂರು,ಆ,1,2020(www.justkannada.in): ಸಿಎಂ ಬಿಎಸ್ ಯಡಿಯೂರಪ್ಪಗೆ ಕೊರೋನಾ ಸೋಂಕು ತಗುಲಿದ್ದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ಶೀಘ್ರಗುಣಮುಖರಾಗಲೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್...
ಸಿಎಂ ಬಿಎಸ್ ವೈ ಆರೋಗ್ಯವಾಗಿದ್ದಾರೆ: ಆತಂಕ ಬೇಡ: ಪುತ್ರ ಬಿವೈ ವಿಜಯೇಂದ್ರ ಸ್ಪಷ್ಟನೆ…
ಬೆಂಗಳೂರು,ಆ,3,2020(www.justkannada.in): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಬಿಎಸ್ ವೈ ಆರೋಗ್ಯದ ಬಗ್ಗೆ ಅವರ ಪುತ್ರ ವಿಜಯೇಂದ್ರ ಮಾಹಿತಿ ನೀಡಿದ್ದಾರೆ.
ಈ ಕುರಿತು...
ಮೈಸೂರಿನಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ನಂಜನಗೂಡು ದೇಗುಲ ಪ್ರವೇಶಕ್ಕೆ ಭಕ್ತರಿಗೆ ನಿರ್ಬಂಧ….
ಮೈಸೂರು,ಆ,3,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿದ್ದು ದಿನೇ ದಿನೇ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಮೈಸೂರು ಜಿಲ್ಲಾಡಳಿತ ಕೊರೋನಾ ಮಹಾಮಾರಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಳ್ಳುತ್ತಿದೆ.
ಈ ಮಧ್ಯೆ ಇಂದು...



