ನಾಗಮಂಗಲ ಶಾಸಕ ಸುರೇಶಗೌಡಗೂ ಕೊರೊನಾ ಸೋಂಕು ದೃಢ
ನಾಗಮಂಗಲ, ಆಗಸ್ಟ್ 02, 2020 (www.justkannada.in): ಶಾಸಕ ಸುರೇಶ್ ಗೌಡ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.
ತಲೆನೋವು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಟಲು ದ್ರವವನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಭಾನುವಾರ ಪರೀಕ್ಷೆಯ...
ಗೃಹ ಸಚಿವ ಅಮಿತ್ ಶಾ ಅವರಿಗೂ ಕೋವಿಡ್ ಸೋಂಕು ದೃಢ
ನವದೆಹಲಿ, ಆಗಸ್ಟ್ 02, 2020 (www.justkannada.in): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೋವಿಡ್ ಸೋಂಕು ದೃಢ ಪಟ್ಟಿದೆ.
ಈ ಕುರಿತು ಅಮಿತ್ ಶಾ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ಕೋವಿಡ್ ಲಕ್ಷಣದ...
ರಾಮಮಂದಿರಕ್ಕೆ ಶಂಕು ಸ್ಥಾಪನೆ: ಮೋದಿಗೆ ಕರ್ನಾಟಕದಿಂದ ಕೋದಂಡರಾಮನ ಗಿಫ್ಟ್
ಮೈಸೂರು, ಆಗಸ್ಟ್ 02, 2020 (www.justkannada.in): ಆ.5ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಶಂಕು ಸ್ಥಾಪನೆ ಮೋದಿಗೆ ಕರ್ನಾಟಕದಿಂದ ಕೋದಂಡರಾಮನ ಗಿಫ್ಟ್ ನೀಡಲಾಗಿದೆ.
ಬೆಂಗಳೂರಿನ ಕಲಾವಿದ ರಾಮಮೂರ್ತಿ ಅವ್ರಿಂದ ಕೆತ್ತನೆಯ ವಿಗ್ರಹ ಗಿಫ್ಟ್ ಮಾಡಿದ್ದಾರೆ. ಈ ಸಂಬಂಧ...
ಅಕ್ಟೋಬರ್’ನಲ್ಲಿ ಕೊರೊನಾಗೆ ಸಾಮೂಹಿಕ ಲಸಿಕೆ: ರಷ್ಯಾ ಆರೋಗ್ಯ ಸಚಿವ ಘೋಷಣೆ
ಬೆಂಗಳೂರು, ಆಗಸ್ಟ್ 02, 2020 (www.justkannada.in): ರಷ್ಯಾ ಕೊರೊನಾ ಲಸಿಕೆಯೊಂದರ ಪ್ರಯೋಗವನ್ನು ಪೂರ್ಣಗೊಳಿಸಿ ಅಕ್ಟೋಬರ್ ನಲ್ಲಿ ದೇಶಾದ್ಯಂತ ಸಾಮೂಹಿಕ ಲಸಿಕೆ ನೀಡಲು ಮುಂದಾಗಿದೆ.
ಈ ಕುರಿತು ಮಾಹಿತಿ ನೀಡಿರುವ ರಷ್ಯಾ ಆರೋಗ್ಯ ಸಚಿವ ಮಿಖಾಯಿಲ್ ಮುರಶೊ,...
ಕೊರೊನಾ: ಸೋಂಕಿತರ ಸಂಖ್ಯೆಯೂ ಹೆಚ್ಚಳ, ಗುಣಮುಖರಾಗುತ್ತಿರುವ ಸಂಖ್ಯೆಯೂ ಹೆಚ್ಚು !
ಬೆಂಗಳೂರು, ಆಗಸ್ಟ್ 02, 2020 (www.justkannada.in): ದೇಶದಲ್ಲಿ 24 ತಾಸುಗಳಲ್ಲಿ 54,700ಕ್ಕೂ ಹೆಚ್ಚು ಹೊಸ ಸೋಂಕು ಮತ್ತು 850ಕ್ಕೂ ಅಧಿಕ ಸಾವಿನ ಪ್ರಕರಣಗಳು ವರದಿಯಾಗಿದೆ.
ಈ ಆತಂಕದ ನಡುವೆಯೇ 11.45 ಲಕ್ಷ ಮಂದಿ ಹೆಮ್ಮಾರಿಯ...
ಕೋವಿಡ್ -19 ಪರಿಸ್ಥಿತಿ ನಿರ್ವಹಣೆ ಸರ್ಕಾರ ವಿಫಲ: ಮಾನವ ಹಕ್ಕು ಆಯೋಗದಲ್ಲಿ ದೂರು ದಾಖಲು
ಬೆಂಗಳೂರು, ಆಗಸ್ಟ್ 02, 2020 (www.justkannada.in): ಕೋವಿಡ್ -19 ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಮಾನವ ಹಕ್ಕು ಆಯೋಗದಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಚ್. ಕೆ. ಪಾಟೀಲ್...
ಕೊರೊನಾ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಸಿದ್ಧತೆ ಸಾಲದು: ಮಾಜಿ ಪ್ರಧಾನಿ ಎಚ್ಡಿಡಿ ಟೀಕೆ
ಬೆಂಗಳೂರು, ಆಗಸ್ಟ್ 02, 2020 (www.justkannada.in): ಕೊರೊನಾ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಸಿದ್ಧತೆ ಸಾಲದು ಎಂದು ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಲೇ ಇದ್ದು, ಇಷ್ಟು...
ಕೊರೊನಾ ವೈರಸ್ ಸಾಂಕ್ರಾಮಿಕ ಸುದೀರ್ಘ ಅವಧಿಯದ್ದು…: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ
ಮುಂಬೈ, ಆಗಸ್ಟ್ 02, 2020 (www.justkannada.in): ಕೊರೊನಾ ವೈರಸ್ ಸಾಂಕ್ರಾಮಿಕ ಸುದೀರ್ಘ ಅವಧಿಯದ್ದಾಗಿರುವ ನಿರೀಕ್ಷೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
ಈ ವೈರಸ್ ಸೋಂಕು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ತಲ್ಲಣ ಉಂಟುಮಾಡಿದ...
ಇನ್ಮುಂದೆ ಭಾನುವಾರವೂ ಮಾದಪ್ಪನ ದರ್ಶನಕ್ಕೆ ಅವಕಾಶ: ಚಾಮರಾಜನಗರ ಡಿಸಿ ಆದೇಶ
ಚಾಮರಾಜನಗರ, ಆಗಸ್ಟ್ 02, 2020 (www.justkannada.in): ಇನ್ನು ಮುಂದೆ ಭಕ್ತಾಧಿಗಳಿಗೆ ಭಾನುವಾರವೂ ಮಾದಪ್ಪನ ದರ್ಶನ ಇರಲಿದೆ. ಭಕ್ತರು ನಿತ್ಯ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ದರ್ಶನ ಪಡೆಯಬಹುದು.
ಕೊರೊನಾ ಮುನ್ನೆಚ್ಚರಿಕೆಯಾಗಿ ಜಿಲ್ಲೆಯಾದ್ಯಂತ...
ಮಾಜಿ ಶಾಸಕ ಐವಾನ್ ಡಿಸೋಜಾಗೆ ಕೊರೊನಾ ಸೋಂಕು: ಯು.ಟಿ.ಖಾದರ್ ಹೋಂ ಕ್ವಾರಂಟೈನ್
ಮಂಗಳೂರು, ಆಗಸ್ಟ್ 02, 2020 (www.justkannada.in): ಕಾಂಗ್ರೆಸ್ ಮಾಜಿ ಶಾಸಕ ಐವಾನ್ ಡಿಸೋಜಾ ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಅವರು ಸ್ವಯಂ ಪ್ರೇರಿತರಾಗಿ ಹೋಂ ಕ್ವಾರಂಟೈನ್ ಗೆ...



