Saturday, July 4, 2026

BDA Apartments

Home Blog Page 389

ಗಾಂಧೀಜಿಯವರ ಕನಸು ಗ್ರಾಮ ಸ್ವರಾಜ್ಯ : ಶಾಸಕ ದರ್ಶನ್ ಪುಟ್ಟಣ್ಣಯ್ಯ

0
ಮಂಡ್ಯ,ಸೆಪ್ಟಂಬರ್,13,2025 (www.justkannada.in): ದೇಶ ಅಭಿವೃದ್ಧಿ ಹೊಂದಬೇಕೆಂದರೆ ದೇಶದಲ್ಲಿನ ಗ್ರಾಮಗಳು ಅಭಿವೃದ್ಧಿ ಹೊಂದಬೇಕು ಎಂಬುದು ಗಾಂಧೀಜಿಯವರ ಪರಿಕಲ್ಪನೆ ಆಗಿತ್ತು. ಗ್ರಾಮ ಸ್ವರಾಜ್ಯ ಎನ್ನುವಂತಹದ್ದು ಗಾಂಧೀಜಿಯವರ ಕನಸು ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್...

ಶಿಕ್ಷಣದಿಂದ ಮಾತ್ರ ಸ್ವತಂತ್ರ, ಸ್ವಾಭಿಮಾನಿ, ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ-ಸಿಎಂ ಸಿದ್ದರಾಮಯ್ಯ

0
ಮೈಸೂರು, ಸೆಪ್ಟೆಂಬರ್, 13,2025 (www.justkannada.in):  ಶಿಕ್ಷಣದಿಂದ ಮಾತ್ರ  ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು  ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು  ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ...

ಚಲನಚಿತ್ರಗಳ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿರುವ ಅತ್ಯಂತ ಪ್ರಭಾವಿ ಕ್ಷೇತ್ರ ಚಿತ್ರ ರಂಗ- ಸಚಿವ ಡಾ. ಹೆಚ್. ಸಿ...

0
ಮೈಸೂರು,ಸೆಪ್ಟಂಬರ್, 13,2025 (www.justkannada.in): ಭಾರತದ ಜನರ ಜೀವನದ ಮೇಲೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಶಕ್ತಿಗಳನ್ನು ಸೇರಿಸುವ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿರುವ ಅತ್ಯಂತ ಪ್ರಭಾವಿ ಕ್ಷೇತ್ರ ಎಂದರೇ ಅದು ಚಲನಚಿತ್ರ...

ಹಾಸನ ದುರಂತದಲ್ಲಿ ಮೃತಪಟ್ಟವರಿಗೆ 50 ಲಕ್ಷ ರೂ. ಪರಿಹಾರ ಘೋಷಿಸಲಿ- ಛಲವಾದಿ ನಾರಾಯಣಸ್ವಾಮಿ ಆಗ್ರಹ

0
ಬೆಂಗಳೂರು,ಸೆಪ್ಟಂಬರ್,13,2025 (www.justkannada.in):  ಹಾಸನದ ಮೊಸಳೆಹೊಸಳ್ಳಿಯಲ್ಲಿ  ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದು ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರ ಘೋಷಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ  ಛಲವಾದಿ...

ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ: ಚಾಲಕರ ತಪ್ಪಿಗೆ ಸರ್ಕಾರ ಹೊಣೆಯಾಗಲು ಹೇಗೆ ಸಾಧ್ಯ? ಸಿಎಂ ಸಿದ್ದರಾಮಯ್ಯ

0
ಮೈಸೂರು, ಸೆಪ್ಟೆಂಬರ್,13,2025 (www.justkannada.in):  ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ...

ಇಸ್ರೇಲ್ ಬೆಳವಣಿಗೆ ವಾಸ್ತವ ಅರಿಯಲು ಭಾರತೀಯ ಪತ್ರಕರ್ತರ ನಿಯೋಗ ಭೇಟಿ

0
ಜೇರುಸಲೇಂ,ಸೆಪ್ಟಂಬರ್,13,2025 (www.justkannada.in): ಇಸ್ರೇಲ್ ನಲ್ಲಿ ನಡೆದಿರುವ ಬೆಳವಣಿಗೆ ಮತ್ತು ವಾಸ್ತವ ಸಂಗತಿಗಳನ್ನು ಹೊರ ಜಗತ್ತಿಗೆ ತಿಳಿಸುವ ನಿಟ್ಟಿನಲ್ಲಿ ಇಸ್ರೇಲ್ ಗೆ ಭಾರತೀಯ ಪತ್ರಕರ್ತರ ನಿಯೋಗವನ್ನು ಆಹ್ವಾನಿಸಲಾಗಿತ್ತು ಎಂದು ಇಸ್ರೇಲ್ ಕಾನ್ಸಲೇಟರ್ ಹಾರ್ಲಿವೈಟ್ಸ್ ಮೆನ್...

ದಸರಾ ಎಲ್ಲರ ಹಬ್ಬ: ಉದ್ಘಾಟಕರ ಬದಲಾವಣೆಗೆ ಕಾನೂನು ಸಮರ ಬಗ್ಗೆ ಅವರನ್ನೇ ಕೇಳಿ- ಸಿಎಂ ಸಿದ್ದರಾಮಯ್ಯ

0
ಮೈಸೂರು,ಸೆಪ್ಟಂಬರ್,13,2025 (www.justkannada.in):  ಮೈಸೂರು ದಸರಾ ಉದ್ಘಾಟಕರ ಬದಲಾವಣೆಗೆ ಕಾನೂನು ಸಮರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಕೆಲವರು ಕೋರ್ಟ್ ಗೆ ಹೋಗಿದ್ದಾರೆ. ಏನಾಗತ್ತೆ ಅಂತ ಪಿಐಎಲ್ ಸಲ್ಲಿಸಿರುವವರನ್ನೇ ಕೇಳಿ ಎಂದರು. ಇಂದು ಮೈಸೂರಿನಲ್ಲಿ...

ಹಾಸನ ಗಣೇಶ ಮೆರವಣಿಗೆ ಟ್ರಕ್ ಅಪಘಾತ: ಚಾಲಕನ ವಿರುದ್ದ FIR ದಾಖಲು

0
ಹಾಸನ,ಸೆಪ್ಟಂಬರ್,13,2025 (www.justkannada.in):  ಹಾಸನ ತಾಲ್ಲೂಕು ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ  ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ದ ಎಫ್ ಐಆರ್ ದಾಖಲಾಗಿದೆ. ಮೃತ ಈಶ್ವರ್ ಚಿಕ್ಕಪ್ಪ...

ಹಾಸನ ಗಣೇಶ ಮೆರವಣಿಗೆ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

0
ಹಾಸನ, ಸೆಪ್ಟೆಂಬರ್​, 13,2025 (www.justkannada.in): ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ  ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದು  ಮೃತರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ...