Sunday, June 21, 2026

BDA Apartments

Home Blog Page 3890

ರೈಲ್ವೆ ಖಾಸಗೀಕರಣ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ

0
ಮೈಸೂರು, ಆಗಸ್ಟ್ 02, 2020 (www.justkannada.in): ರೈಲ್ವೆ ಖಾಸಗೀಕರಣ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು. ನಗರದ ‌ ರೈಲ್ವೆ ಸ್ಟೇಷನ್ ಮುಂದೆ ಎಐಯುಟಿಯುಸಿ ಇಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರದಕಾರ ವಿರುದ್ಧ ಧಿಕ್ಕಾರ ಕೂಗಿ...

ಉತ್ತರ ಪ್ರದೇಶ ಆದಿತ್ಯಾನಾಥ್ ಸಂಪುಟದ ಸಚಿವೆ ಕೊರೊನಾಗೆ ಬಲಿ

0
ಉತ್ತರ ಪ್ರದೇಶ, ಆಗಸ್ಟ್ 02, 2020 (www.justkannada.in): ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಉತ್ತರಪ್ರದೇಶ ರಾಜ್ಯ ಸಚಿವೆ ಕಮಲ್ ರಾಣಿ ವರುಣ್  ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರದ ಸಂಪುಟದಲ್ಲಿ ಕಮಲ್...

ಮೈಸೂರಿನಲ್ಲಿ ಕೊರೊನಾ ತಡೆಗಾಗಿ ಸ್ವಯಂಪ್ರೇರಿತ ಲಾಕ್ಡೌನ್ !

0
ಮೈಸೂರು, ಆಗಸ್ಟ್ 02, 2020 (www.justkannada.in): ಮೈಸೂರಿನಲ್ಲಿ ಕೊರೊನಾ ತಡೆಗಾಗಿ ಸ್ವಯಂಪ್ರೇರಿತ ಲಾಕ್ಡೌನ್ ಮಾಡಲಾಗಿದೆ. ಲಾಕ್ಡೌನ್ ರಿಲೀಫ್ ಮಾಡಿದ್ರೂ ಸ್ವಯಂ ಪ್ರೇರಿತವಾಗಿ ಅಂಗಡಿ ಮುಚ್ಚಿದ ವ್ಯಾಪಾರಸ್ಥರು. ನಗರದ ಸಂತೆ ಪೇಟೆ ರಸ್ತೆಯ ಅಂಗಡಿಗಳು ಬಂದ್ ಆಗಿವೆ. ವ್ಯಾಪಾರ...

ಜಿ.ಎನ್.ಮೋಹನ್ ಸ್ಪೆಷಲ್: ಇನ್ನಿನಿಸು ದಿನ ಮಹಾತ್ಮ ನೀ ಬದುಕಬೇಕಿತ್ತು…

0
ಇನ್ನಿನಿಸು ದಿನ ಮಹಾತ್ಮ ನೀ ಬದುಕಬೇಕಿತ್ತು… --------- ಜಿ ಎನ್ ಮೋಹನ್ ‘ಒಂದ್ನಿಮಿಷ ಬರ್ತೀನಿ ಇರಿ’ ಎಂದು ಟೆಡ್ ಟರ್ನರ್ ತಮ್ಮ ಖಾಸಗಿ ಕೋಣೆ ಹೊಕ್ಕರು. ಜಗತ್ತಿಗೆ ಜಗತ್ತೇ ನಿಬ್ಬೆರಗಾಗುವಂತೆ ಟೆಡ್ ಟರ್ನರ್ ಬೆಳೆದು ನಿಂತು ಬಿಟ್ಟಿದ್ದರು. ಮನೆಯ ಮೂಲೆಯಲ್ಲಿ ಕಣ್ಣೀರು...

ವಾಸಕ್ಕಾಗಿ ಬಳಸುವ ಆಸ್ತಿಗಳ ನೋಂದಣಿ ಶುಲ್ಕವನ್ನು ಕಡಿತ ಸಂಬಂಧ  ಸಿಎಂ ಬಿಎಸ್ ವೈಗೆ ಎಫ್.ಕೆ.ಸಿ.ಸಿ.ಐ. ಮನವಿ

0
ಬೆಂಗಳೂರು,ಆ,1,2020(www.justkannada.in): ವಾಸಕ್ಕಾಗಿ ಬಳಸುವ ಆಸ್ತಿಗಳ ನೋಂದಣಿ ಶುಲ್ಕವನ್ನು ಕಡಿತಗೊಳಿಸುವ ಬಗ್ಗೆ  ಸಿಎಂ ಬಿಎಸ್ ಯಡಿಯೂರಪ್ಪ ಬಳಿ ಎಫ್.ಕೆ.ಸಿ.ಸಿ.ಐ. ಮನವಿ ಮಾಡಿದೆ. ಈ ಸಂಬಂಧ  ಸಿಎಂಗೆ ಮನವಿ ಮಾಡಿರುವ ಎಫ್.ಕೆ.ಸಿ.ಸಿ.ಐ ಅಧ್ಯಕ್ಷ ಸಿ ಆರ್ ಜನಾರ್ಧನ್...

ಸಮಾಜವಾದಿ ಪಕ್ಷದ ಮಾಜಿ ಮುಖಂಡ  ರಾಜ್ಯಸಭೆ ಸದಸ್ಯ ಅಮರ್ ಸಿಂಗ್  ಇನ್ನಿಲ್ಲ..

0
ನವದೆಹಲಿ,ಆ,1,2020(www.justkannada.in): ಅನಾರೋಗ್ಯದಿಂದ ಬಳಲುತ್ತಿದ್ದ ಸಮಾಜವಾದಿ ಪಕ್ಷದ ಮಾಜಿ ಮುಖಂಡ  ರಾಜ್ಯಸಭೆ ಸದಸ್ಯ ಅಮರ್ ಸಿಂಗ್(64) ನಿಧನರಾಗಿದ್ದಾರೆ. ಕಳೆದ 6 ತಿಂಗಳಿನಿಂದ ರಾಜ್ಯಸಭೆ ಸದಸ್ಯ ಅಮರ್ ಸಿಂಗ್ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಿಡ್ನಿಕಸಿ ಬಳಿಕ ಚಿಕಿತ್ಸೆ...

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನೂತನ ಬಿಜೆಪಿ ಪದಾಧಿಕಾರಿಗಳಿಗೆ ಸಚಿವ ಎಸ್.ಟಿ ಸೋಮಶೇಖರ್ ಅಭಿನಂದನೆ…

0
ಬೆಂಗಳೂರು,ಆ,1,2020(www.justkannada.in):  ನೂತನವಾಗಿ ಆಯ್ಕೆಯಾಗಿರುವ ಬಿಜೆಪಿ ಪದಾಧಿಕಾರಿಗಳಿಗೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ. ನೂತನ ಬಿಜೆಪಿ ಪದಾಧಿಕಾರಿಗಳ ನೇಮಕ ಕುರಿತು...

ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ದ ಕಾನೂನು ಕ್ರಮ- ಆರೋಗ್ಯ ಸಚಿವ ಶ್ರೀರಾಮುಲು….

0
ಬಳ್ಳಾರಿ,ಆ,1,2020(www.justkannada.in):  ಸರ್ಕಾರದ ಜತೆ ಒಪ್ಪಂದದಂತೆ ಕೊರೋನಾ ಸೋಂಕಿತರಿಗಾಗಿ ಖಾಸಗಿ ಆಸ್ಪತ್ರೆ ಬೆಡ್ ನೀಡದಿದ್ದರೇ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು. ಬಳ್ಳಾರಿಯಲ್ಲಿ ಇಂದು ಮಾತನಾಡಿದ ಆರೋಗ್ಯ...

ಪಿಎಸ್ ಐ ಆತ್ಮಹತ್ಯೆ ಕೇಸ್: ಉನ್ನತ ಮಟ್ಟದ ತನಿಖೆಗೆ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹ

0
ಬೆಂಗಳೂರು,ಆ,1,2020(www.justkannada.in):  ಚೆನ್ನರಾಯಪಟ್ಟಣ ಪಿಎಸ್ ಐ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪೊಲೀಸರು...

ಸರ್ಕಾರದಿಂದ ಎಪಿಎಂಸಿ ಮಾರುಕಟ್ಟೆ ಶುಲ್ಕ ಶೇಕಡಾ 0.35ಕ್ಕೆ ನಿಗದಿ: ಎಪಿಎಂಸಿ ನಿರ್ದೇಶಕ ಮತ್ತು ಎಫ್.ಕೆ.ಸಿ.ಸಿ.ಐ. ಅಧ್ಯಕ್ಷರಿಗೆ ಅಭಿನಂದನೆ…

0
ಬೆಂಗಳೂರು,ಆ,1,2020(www.justkannada.in): ಎಪಿಎಂಸಿ ಮಾರುಕಟ್ಟೆ ಶುಲ್ಕ ಶೇಕಡ 0.35ಕ್ಕೆ ಸರ್ಕಾರ ನಿಗದಿಗೊಳಿಸಿದ ಹಿನ್ನೆಲೆ ಎಪಿಎಂಸಿ ನಿರ್ದೇಶಕ ಹಾಗೂ ಎಫ್.ಕೆ.ಸಿ.ಸಿ.ಐ. ಅಧ್ಯಕ್ಷರಿಗೆ ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಅಸೋಸಿಯೇಷನ್ (ರಿಜಿಸ್ಟರ್ಡ್.), ದಿ ಬೆಂಗಳೂರು ಹೋಲ್ ಸೇಲ್ ಫುಡ್...