ಮಾನವ ಸಂಪನ್ಮೂಲ ಇಲಾಖೆ ಇನ್ಮುಂದೆ ಶಿಕ್ಷಣ ಸಚಿವಾಲಯ: 5ನೇ ತರಗತಿವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ ಕಡ್ಡಾಯ- ನೂತನ ಶಿಕ್ಷಣ ನೀತಿಗೆ...
ನವದೆಹಲಿ, ಜು,29,2020(www.justkannada.in): 34 ವರ್ಷಗಳ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಭಾರಿ ಬದಲಾವಣೆಯನ್ನ ತರಲಾಗಿದ್ದು, ನೂತನ ಶಿಕ್ಷಣ ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎಂಬ...
ಒತ್ತಡಗಳನ್ನು ಹೇರಿ ‘ಬ್ಯಾಕ್ ಸೀಟ್ ಡ್ರೈವಿಂಗ್’ ಮಾಡಿದಾಗ ಕಾಂಗ್ರೆಸ್ ನ ನೈತಿಕತೆ ಎಲ್ಲಿತ್ತು..?- ಟ್ವಿಟ್ಟರ್ ನಲ್ಲಿ ‘ಕೈ’ ನಾಯಕರಿಗೆ...
ಬೆಂಗಳೂರು,ಜು,29,2020(www.justkannada.in): ‘ನೈತಿಕತೆ’ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಡುವೆ ಟ್ವಿಟ್ಟರ್ ಸಮರ ಮುಂದುವರೆದಿದೆ. ಈ ನಡುವೆ "ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು CM ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ?"ಎಂದು...
ನನ್ನನ್ನ ಸಚಿವ ಸಂಪುಟದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ-ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ…
ನವದೆಹಲಿ,ಜು,29,2020(www.justkannada.in): ರಾಜ್ಯ ಸಚಿವ ಸಂಪುಟ ಪುನರಚನೆ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಸೇರಿ ಕೆಲ ಸಚಿವರನ್ನ ಕೈಬಿಡಲಿದ್ದಾರೆಂಬ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗಿತ್ತು. ಈ ಕುರಿತು ಸ್ವತಃ ಶಶಿಕಲಾ...
ಸಿಇಟಿ ಪರೀಕ್ಷೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಕೋವಿಡ್ ಸೋಂಕಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ-ಮೈಸೂರು ಡಿಸಿ ಅಭಿರಾಂ ಜೀ ಶಂಕರ್ ಮಾಹಿತಿ…
ಮೈಸೂರು,ಜು,29,2020(www.justkannada.in): ನಾಳೆ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಜಿಲ್ಲಾಡಳಿದ ಸಿಧ್ದವಾಗಿದೆ. ಪರೀಕ್ಷೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್ ಮಾಹಿತಿ ನೀಡಿದ್ದಾರೆ.
ಪೇಸ್ ಬುಕ್ ಲೈವ್...
ಭಾರತೀಯ ಸೇನೆಗೀಗ ಆನೆ ಬಲ: ಅಂಬಾಲ ವಾಯುನೆಲೆಗೆ ಬಂದಿಳಿದ ರಫೆಲ್ ಯುದ್ಧ ವಿಮಾನ…
ಹರಿಯಾಣ,ಜು, 29,2020(www.justkannada.in): ಭಾರತೀಯ ಸೇನೆಗೆ ಇದೀಗ ಆನೆ ಬಲ ಬಂದಂತಾಗಿದ್ದು ಫ್ರಾನ್ಸ್‌ನಿಂದ ಹೊರಟಿದ್ದ ಮೊದಲ ಹಂತದ ಐದು ರಫೇಲ್ ಯುದ್ಧ ವಿಮಾನಗಳು ಇಂದು ಮಧ್ಯಾಹ್ನ ಅಂಬಾಲ ವಾಯುನೆಲೆಗೆ ಬಂದು ಇಳಿದಿವೆ.
ಅಂಬಾಲ ಏರ್ ಬೇಸ್...
ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಗೊಂದಲಗಳಿಗೆ ತೆರೆ ಎಳೆದ ಡಿಸಿಎಂ ಲಕ್ಷ್ಮಣ್ ಸವದಿ….
ನವದೆಹಲಿ,ಜು,29,2020(www.justkannada.in): ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ಇತ್ತೀಚೆಗೆ ಬಾರಿ ಸುದ್ದಿಯಾಗಿತ್ತು. ಡಿಸಿಎಂ ಲಕ್ಷ್ಮಣ್ ಸವದಿ ದೆಹಲಿಗೆ ತೆರಳುತ್ತಿದ್ದಂತೆ ನಾಯಕತ್ವ ಬದಲಾವಣೆ ಕುರಿತು ಚರ್ಚೆಯಾಗುತ್ತಿತ್ತು. ಇದೀಗ ಈ ಗೊಂದಲಗಳಿಗೆಲ್ಲಾ ಸ್ವತಃ ಡಿಸಿಎಂ ಲಕ್ಷ್ಮಣ್...
ನಾಳೆ ಮತ್ತು ನಾಡಿದ್ದು ಸಿಇಟಿ ಪರೀಕ್ಷೆ: ಪರೀಕ್ಷಾ ಕೇಂದ್ರ ಪರಿಶೀಲಿಸಿದ ಡಿಸಿಎಂ ಅಶ್ವಥ್ ನಾರಾಯಣ್….
ಬೆಂಗಳೂರು,ಜು,29,2020(www.justkannada.in): ನಾಳೆ ಮತ್ತು ನಾಡಿದ್ದು ಸಿಇಟಿ ಪರೀಕ್ಷೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಇಂದು ಮಲ್ಲೇಶ್ವರದ ಲಕ್ಷ್ಮೀ ಅಮ್ಮಣ್ಣಿ ಕಾಲೇಜಿನ ಸಿಇಟಿ ಪರೀಕ್ಷಾ...
ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ಗೆ ಭೂಮಿಪೂಜೆ: ಕರ್ನಾಟಕವನ್ನು ಜಾಗತಿಕ ’ಬಿಟಿ ಹಬ್’ ಮಾಡಲು ಸರ್ವ ಕ್ರಮ- ಸಿಎಂ ಬಿಎಸ್ ಯಡಿಯೂರಪ್ಪ…
ಬೆಂಗಳೂರು,ಜು,2020(www.justkannada.in): ರಾಜ್ಯದ ಆರ್ಥಿಕತೆಯ ಶಕ್ತಿಯಾಗಿರುವ ಜೈವಿಕ ತಂತ್ರಜ್ಞಾನ ಕ್ಷೇತ್ರಕ್ಕೆ ಎಲ್ಲ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸಲಾಗುವುದು ಹಾಗೂ ಕರ್ನಾಟಕವು ಜಾಗತಿಕ ’ಬಿಟಿ ಹಬ್’ ಆಗಿ ಹೊರ ಹೊಮ್ಮುವುದಕ್ಕೆ ಬೇಕಾದ ಸರ್ವ ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು...
ಹೃದಯಾಘಾತದಿಂದ ಕೊರೋನಾ ವಾರಿಯರ್ಸ್ ಸಾವು….
ಮೈಸೂರು,ಜು,29,2020(www.justkannada.in): ರಾಜ್ಯದಲ್ಲಿನ ಕೊರೋನಾ ಸಂಕಷ್ಟದ ನಡುವೆ ಹಗಲಿರುಳು ಸೇವೆ ಸಲ್ಲಿಸಿದ್ದ ಕೊರೋನಾ ವಾರಿಯರ್ಸ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಪ್ಟಣ ತಾಲ್ಲೂಕು ವೈದ್ಯಾಧಿಕಾರಿ ಡಾ ನಾಗೇಶ್ ಮೃತಪಟ್ಟ ವೈದ್ಯ....
ಪಠ್ಯಪುಸ್ತಕದಿಂದ ಟಿಪ್ಪು ಇತಿಹಾಸ ಕೈ ಬಿಟ್ಟ ಹಿನ್ನೆಲೆ: ರಾಜ್ಯ ಸರ್ಕಾರದ ವಿರುದ್ದ ಶಾಸಕ ತನ್ವೀರ್ ಸೇಠ್ ಆಕ್ರೋಶ…
ಮೈಸೂರು,ಜು,29,2020(www.justkannada.in): ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ಇತಿಹಾಸ ಕೈ ಬಿಟ್ಟ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ದ ಶಾಸಕ ತನ್ವೀರ್ ಸೇಠ್ ಆಕ್ರೋಶ ಹೊರ ಹಾಕಿದ್ದಾರೆ.
ಈ ಕುರಿತು ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ...



