ನಾವಿಬ್ಬರೂ ಸಚಿವರಾಗುವ ಕಾಲ ದೂರ ಇಲ್ಲ- ಬಿಜೆಪಿ ಶಾಸಕ ಉಮೇಶ್ ಕತ್ತಿ…
ಬೆಳಗಾವಿ,ಜು,28,2020(www.justkannada.in): ನಾನು ಮತ್ತು ಶಾಸಕ ತಿಪ್ಪಾರೆಡ್ಡಿ ಸಚಿವರಾಗುವ ಕಾಲ ದೂರವಿಲ್ಲ ಎಂದು ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.
ಬೆಳಗಾವಿಯ ಹುಕ್ಕೇರಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಉಮೇಶ್ ಕತ್ತಿ, ನಾನು...
ಹೆಚ್.ಡಿ ಕೋಟೆ ಸರಗೂರು ತಾಲ್ಲೂಕು ಪಂಚಾಯಿತಿಯಲ್ಲಿ ಅಧಿಕಾರದ ಗದ್ದುಗೆಗೇರಿದ ಕಾಂಗ್ರೆಸ್ : ಬಿಜೆಪಿ, ಜೆಡಿಎಸ್ ಗೆ ಮುಖಭಂಗ…
ಹೆಚ್.ಡಿ ಕೋಟೆ,ಜು,28,2020(www.justkannada.in): ಎಚ್.ಡಿ.ಕೋಟೆ, ಸರಗೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಸಾಧಿಸಿದ್ದು ಬಿಜೆಪಿ ಮತ್ತು ಜೆಡಿಎಸ್ ಮುಖಭಂಗ ಅನುಭವಿಸಿವೆ.
ಹೆಚ್.ಡಿ ಕೋಟೆ ಸರಗೂರು ತಾಲ್ಲೂಕು ಪಂಚಾಯಿತಿ...
ಶಾಲೆಗಳ ಆರಂಭ ವಿಚಾರ- ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ …
ಬೆಂಗಳೂರು,ಜು,28,2020(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಸದ್ಯಕ್ಕೆ ಶಾಲೆಗಳನ್ನ ತೆರೆಯದಿರಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಇಂದು...
ವ್ಯಕ್ತಿ ಮೃತಪಟ್ಟ ಬಳಿಕ ಕೊರೋನಾ ಸೋಂಕು ದೃಢ…
ಮೈಸೂರು,ಜು,28,2020(www.justkannada.in): ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದು ವ್ಯಕ್ತಿ ಸತ್ತ ನಂತರ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ.
ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಕುಕ್ಕೂರು ಗ್ರಾಮದ ನಿವಾಸಿ ತಾಂಡವಮೂರ್ತಿ (45)ಮೃತಪಟ್ಟಿದ್ದು ತಾಂಡವಮೂರ್ತಿ ಸಾವನ್ನಪ್ಪಿದ ಬಳಿಕ ಕೊರೋನಾ...
ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಸರ್ಕಾರದಿಂದ ಆಡಳಿತಾತ್ಮಕ ಒಪ್ಪಿಗೆ…
ಬೆಂಗಳೂರು, ಜು,28,2020(www.justkannada.in): ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ...
ಪ್ರತಿಷ್ಟಿತ ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ಗೆ ನಾಳೆ ಅಡಿಗಲ್ಲು; ರಾಜ್ಯ ಬಿಟಿ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು- ಡಿಸಿಎಂ ಅಶ್ವಥ್...
ಬೆಂಗಳೂರು,ಜು, 28,2020(www.justkannada.in): ಎರಡು ದಶಕಗಳ ಕನಸಾಗಿದ್ದ, ರಾಜ್ಯ ಬಯೋ ಟೆಕ್ನಾಲಜಿ ಕ್ಷೇತ್ರಕ್ಕೆ ನಿರ್ಣಾಯಕ ಕೊಡುಗೆ ನೀಡಬಲ್ಲ ’ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ( ಜುಲೈ 29) ಅಡಿಗಲ್ಲು...
ಪುಸ್ತಕ ಬರೆದು ಬೇರೆಯವರಿಗೆ ಮಾರಿಕೊಳ್ಳುವ ವ್ಯಕ್ತಿ ನಾನಲ್ಲ- ಶಾಸಕ ಸಾ.ರಾ ಮಹೇಶ್ ಗೆ ಪರೋಕ್ಷ ಟಾಂಗ್ ನೀಡಿದ ಎಂಎಲ್...
ಮೈಸೂರು,ಜು,28,2020(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರ ಪತನದ ನಂತರ ಮಾಜಿ ಸಚಿವ ಸಾ.ರಾ ಮಹೇಶ್ ಮತ್ತು ಹೆಚ್.ವಿಶ್ವನಾಥ್ ನಡುವೆ ಉಂಟಾಗಿರುವ ರಾಜಕೀಯ ತಿಕ್ಕಾಟ, ವಾದ -ವಾಗ್ವಾದ ಇದೀಗ ಮತ್ತೆ ಮುಂದುವರೆದಿದೆ.
ಬಾಂಬೆ ಡೈರಿಸ್ ಪುಸ್ತಕದ ಬ್ಲಾಕ್...
ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ವಿರೋಧ: ಸರ್ಕಾರಕ್ಕೆ ಹೋರಾಟದ ಎಚ್ಚರಿಕೆ ನೀಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು…
ಬೆಂಗಳೂರು,ಜು,28,2020(www.justkannada.in): ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಅತ್ಯಂತ ಕೆಟ್ಟ ತಿದ್ದುಪಡಿ ಕಾಯ್ದೆ. ಸುಗ್ರೀವಾಜ್ಞೆ ಮೂಲಕ ಕಾಯ್ದೆಗಳನ್ನ ಜಾರಿಗೆ ತಂದಿದ್ದಾರೆ. ರೈತರನ್ನ, ಕಾರ್ಮಿಕರನ್ನ ಬೀದಿಪಾಲು ಮಾಡುತ್ತಿದ್ದಾರೆ. ಈ ಸುಗ್ರೀವಾಜ್ಞೆಗಳನ್ನ ಸರ್ಕಾರ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೇ ಹೋರಾಟ...
ವರಮಹಾಲಕ್ಷ್ಮಿ ಹಬ್ಬ ಹಿನ್ನಲೆ: ಮೈಸೂರಿನಲ್ಲಿ ಎರಡು ದಿನಗಳ ಕಾಲ ಹೂವಿನ ಮಾರುಕಟ್ಟೆ ಸ್ಥಳಾಂತರ…
ಮೈಸೂರು,ಜು,28,2020(www.justkannada.in): ಶುಕ್ರವಾರ ವರಮಹಾಲಕ್ಷ್ಮಿ ಹಬ್ಬ ಹಿನ್ನಲೆ ನಾಳೆಯಿಂದ ಎರಡು ದಿನಗಳ ಕಾಲ ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿನ ಹೂವಿನ ಮಾರುಕಟ್ಟೆಯನ್ನ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.
ದೇವರಾಜ ಮಾರುಕಟ್ಟೆಯಿಂದ ಜೆಕೆ ಗ್ರೌಂಡ್ ಗೆ ಹೂವಿನ ಮಾರುಕಟ್ಟೆ ಸ್ಥಳಾಂತರ ಮಾಡಿ...
ಕುದುರೆ ವ್ಯಾಪಾರಕ್ಕೆ ಕಾಂಗ್ರೆಸ್ ಅನ್ವರ್ಥ ನಾಮ: ‘ಕೈ’ ಪ್ರಜಾಪ್ರಭುತ್ವ ನಡೆ ಪ್ರಶ್ನಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು,ಜು,28,2020(www.justkannada.in): ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ BSPಯ...



