ಮತ್ತೆ ಪುಷ್ಪಕ ವಿಮಾನ ಏರಲು ಸಜ್ಜಾದ ಡಿಂಪಲ್ ಕ್ವೀನ್ ರಚಿತಾ
ಬೆಂಗಳೂರು, ಜುಲೈ 28, 2020 (www.justkannada.in): ನಿರ್ಮಾಪಕ ವಿಖ್ಯಾತ್ ಅವರು ನಿರ್ಮಿಸುತ್ತಿರುವ ಪುಷ್ಪಕ ವಿಮಾನ ಚಿತ್ರತಂಡದೊಂದಿಗೆ ಮತ್ತೆ ಕೈಜೋಡಿಸಿದ್ದಾರೆ ಡಿಂಪಲ್ ಕ್ವೀನ್ ರಚಿತಾ.
ಕಳೆದ ಏಪ್ರಿಲ್ ತಿಂಗಳಿನಲ್ಲಿ ವೀರಮ್, ಲಿಲ್ಲಿ ಸೇರಿದಂತೆ ಹಲವು ಚಿತ್ರಗಳನ್ನು...
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ: ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ…
ಮೈಸೂರು,ಜು,28,2020(www.justkannada.in): ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ನೀಡಿ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರುದ್ಧ ಎಐಯುಟಿಸಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಎಐಯುಟಿಸಿ ಸದಸ್ಯರು ಪ್ರತಿಭಟನೆ ನಡೆಸಿ ಆಶಾ ಕಾರ್ಯಕರ್ತೆಯರ...
ವೃತ್ತಿಪರ ಗಾಯಕರನ್ನೂ ನಾಚಿಸುವಂತೆ ಹಾಡಿದ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್…
ಮೈಸೂರು,ಜು,28,2020(www.justkannada.in): ಸದಾ ರಾಜಕೀಯ ಜಂಜಾಟದಲ್ಲಿ ಮುಳುಗಿ ಆರೋಪ ಪ್ರತ್ಯಾರೋಪ, ಟೀಕೆ ಟಿಪ್ಪಣಿಗಳನ್ನೇ ವಾದ-ಪ್ರತಿವಾದಗಳನ್ನೇ ನೋಡುತ್ತಿದ್ದ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಇಂದು ಕಾರ್ಯಕ್ರಮವೊಂದರಲ್ಲಿ ಗಾಯಕರಾಗಿ ವೃತ್ತಿಪರ ಗಾಯಕರನ್ನೂ ನಾಚಿಸುವಂತೆ ಹಾಡಿದರು.
ಹೌದು, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ...
ಶಾಸಕ ರಾಮದಾಸ್ ಮತ್ತು ಕೊರೋನಾ ಸೋಂಕಿತ ಕುಟುಂಬ ಸದಸ್ಯರ ನಡುವೆ ವಾಗ್ವಾದ: ಕಾರಣ ಏನು ಗೊತ್ತೆ…?
ಮೈಸೂರು,ಜು,28,2020(www.justkannada.in): ಮೈಸೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದರೂ ಕೊರೊನಾ ಸೋಂಕಿತರ ಗೋಳು ಕೇಳೋರಿಲ್ಲ. ಹೌದು, ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾ ವೈರಸ್ ಸೋಂಕಿತರನ್ನ ಕಡೆಗಣಿಸಿರುವ ಆರೋಪ...
ಕೊರೋನಾ ಪೀಡಿತ ಕುಟುಂಬಗಳಿಗೆ ಆಯುಷ್ ಕಿಟ್ ವಿತರಣೆ ಮಾಡಿದ ಶಾಸಕ ರಾಮದಾಸ್..
ಮೈಸೂರು,ಜು,28,2020(www.justkannada.in): ಮೈಸೂರಿನ ಕೆ.ಆರ್ ಕ್ಷೇತ್ರದಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಕಂಡು ಬಂದಿದ್ದು ಈ ನಡುವೆ ಕ್ಷೇತ್ರದ ಕೊರೊನಾ ಪೀಡಿತ ಕುಟುಂಬಗಳಿಗೆ ಶಾಸಕ ಎಸ್.ಎ ರಾಮದಾಸ್ ಆಯುಷ್ ಕಿಟ್ ವಿತರಣೆ ಮಾಡಿದರು.
ರೋಗ ನಿರೋಧಕ ಶಕ್ತಿ...
ಮೈಸೂರಿನಲ್ಲಿ ಎಂಎಲ್ ಸಿ ಹೆಚ್.ವಿಶ್ವನಾಥ್ ಜತೆ ಸಂವಾದ ಕಾರ್ಯಕ್ರಮ: ಹಿರಿಯ ಸಾಹಿತಿ ಸೇರಿ ಹಲವು ಗಣ್ಯರು ಭಾಗಿ…
ಮೈಸೂರು,ಜು,28,2020(www.justkannada.in): ಇತ್ತೀಚೆಗಷ್ಟೆ ಸಾಹಿತ್ಯ ಕ್ಷೇತ್ರದಿಂದ ಮೇಲ್ಮನೆ ಸದಸ್ಯರಾಗಿ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ನೇಮಕವಾಗಿದ್ದು ಈ ಹಿನ್ನೆಲೆ ಇಂದು ಅವರ ಜತೆ ಸಂವಾದ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು.
ನಗರದ ಪತ್ರಕರ್ತರ ಭವನದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ...
ಹೆಚ್.ಡಿ ಕೋಟೆ ಸರ್ಕಲ್ ಇನ್ಸ್ ಪೆಕ್ಟರ್ ಕೊರೋನಾದಿಂದ ಗುಣಮುಖ: ಆಸ್ಪತ್ರೆ ಆಡಳಿತಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ…
ಮೈಸೂರು,ಜು,28,2020(www.justkannada.in): ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕು ಕೇಂದ್ರ ಸ್ಥಾನದ ಸರ್ಕಲ್ ಇನ್ಸ್ ಪೆಕ್ಟರ್ ಪುಟ್ಟಸ್ವಾಮಿ ಅವರು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮೈಸೂರಿನ ಜೆಎಸ್ ಎಸ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಹೆಚ್ ಡಿ ಕೋಟೆ ತಾಲೂಕು...
ಗೈರಾಗಿ ಪ್ರತಿಭಟನೆ ನಡೆಸಿದ್ರೂ ಸ್ಪಂದನೆ ಸಿಗದ ಹಿನ್ನೆಲೆ: ನಾಳೆ ಸಿಎಂ ನಿವಾಸಕ್ಕೆ ಮುತ್ತಿಗೆಗೆ ಆಶಾಕಾರ್ಯಕರ್ತೆಯರು ನಿರ್ಧಾರ…
ಬೆಂಗಳೂರು,ಜು,28,2020(www.justkannada.in): ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆ ನಡೆಸಿದರೂ ಸ್ಪಂದಿಸದ ಹಿನ್ನೆಲೆ ನಾಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಧರಣಿ ನಿರತ ಆಶಾಕಾರ್ಯಕರ್ತೆಯರು ನಿರ್ಧರಿಸಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ...
ನಟಿ ಸುಧಾರಾಣಿ ಸೋದರನ ಪುತ್ರಿ ಚಿಕಿತ್ಸೆಗೆ ಪರದಾಟ ವಿಚಾರ: ನಿರ್ಲಕ್ಷ್ಯ ವಹಿಸಿದ ಆಸ್ಪತ್ರೆಯ ವಿರುದ್ದ ಶಿಸ್ತು ಕ್ರಮ- ಸಚಿವ...
ಬೆಂಗಳೂರು,ಜು,28,2020(www.justkannada.in): ನಟಿ ಸುಧಾರಾಣಿ ಸೋದರನ ಪುತ್ರಿಗೆ ಚಿಕತ್ಸೆಗೆ ಪರದಾಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ನಿರ್ಲಕ್ಷ್ಯ ವಹಿಸಿದ ಆಸ್ಪತ್ರೆ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ...



