Thursday, June 18, 2026

BDA Apartments

Home Blog Page 3899

ನಿಗಮ ಮಂಡಳಿ  ಕೊಟ್ಟು ನನಗೆ ಅಪಮಾನ ಮಾಡಿದ್ದಾರೆ- ಅಸಮಾಧಾನ ಹೊರ ಹಾಕಿದ ಬಿಜೆಪಿ ಹಿರಿಯ ಶಾಸಕ….

0
ಬೆಂಗಳೂರು,ಜು,28,2020(www.justkannada.in): ಸಚಿವಕಾಂಕ್ಷಿಯಾಗಿದ್ದ ತಮಗೆ ನಿಗಮ ಮಂಡಳಿ ಸ್ಥಾನ ನೀಡಿ ಸಮಾಧಾನಕ್ಕೆ ಮುಂದಾಗಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಬಗ್ಗೆ ಬಿಜೆಪಿ ಹಿರಿಯ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಅಸಮಾಧಾನ ಹೊರ ಹಾಕಿದ್ದಾರೆ. ಇನ್ನೆಷ್ಟು ದಿನ ಸಮಾಧಾನ ಸುಧಾರಿಸಿಕೊಳ್ಳಲು...

ಜಿ ಎನ್ ಮೋಹನ್ ಸ್ಪೆಷಲ್: ”ಮಗಳೇ..”ಅಂತ ಕರೆದಾಗ ಇಡೀ ಸಭೆಯೇ ಸ್ತಬ್ಧವಾಗಿ ಹೋಯಿತು.

0
ಮಗಳೇ.. ------------ ಜಿ ಎನ್ ಮೋಹನ್ ”ಮಗಳೇ..” ಅಂತ ಕರೆದಾಗ ಇಡೀ ಸಭೆಯೇ ಸ್ತಬ್ಧವಾಗಿ ಹೋಯಿತು. ಎಲ್ಲರ ಹುಬ್ಬುಗಳೂ ಮೇಲೇರಿದವು ಇದೇನಪ್ಪಾ ಹೀಗೆ, ಅದೂ ಈ ಕಾರ್ಯಕ್ರಮದಲ್ಲಿ.. ಎಂದು ಗುಸು ಗುಸು ಆರಂಭವಾಯಿತು. ಆಗ ಸಿ ಆರ್ ಸಿಂಹ ಕೇಳಿದರು – Alieda,...

ತಿ. ನರಸೀಪುರದಲ್ಲಿ ಮತ್ತಿಬ್ಬರು ಸ್ಟಾಫ್ ನರ್ಸ್ ಗಳಿಗೆ ಕೊರೋನಾ ಸೋಂಕು ದೃಢ…

0
ಮೈಸೂರು,ಜು,28,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು ಕೊರೊನ ವಾರಿಯರ್ಸ್ ಗಳನ್ನ ಬೆಂಬಿಡದೆ ಕಾಡುತ್ತಿದೆ. ಈ ನಡುವೆ ತಿ. ನರಸೀಪುರದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಸೋಂಕು ಕಂಡು ಬರುತ್ತಿದೆ. ಇಂದುತಿ. ನರಸೀಪುರದಲ್ಲಿ  ಮತ್ತಿಬ್ಬರು...

ಕುಗ್ರಾಮದಲ್ಲಿ ಸ್ವತಃ ಬೋರ್ ವೆಲ್ ಪಂಪ್ ಮಾಡಿ ನೀರು ಕುಡಿದು ದಾಹ ತಣಿಸಿಕೊಂಡ ‘ಜಿಲ್ಲಾಧಿಕಾರಿ.

0
  ಬೀದರ್, ಜು.27, 2020 : (www.justkannada.in news) : ಯೋಜನೆಯೊಂದರ ಪ್ರಗತಿ ಪರಿಶೀಲನೆಗೆಂದು ತೆರಳಿದ್ದ ಜಿಲ್ಲಾಧಿಕಾರಿ ಹಾಗೂ ಜಿಲ್ಲೆಯ ಇತರೆ ಹಿರಿಯ ಅಧಿಕಾರಿಗಳು ಅಚಾನಕ್ಕಾಗಿ ದಾರಿಯಲ್ಲಿ ಸಿಕ್ಕ, ಬೋರ್ ವೆಲ್ ನೀರನ್ನೇ ಪಂಪ್...

ಕೊರೋನಾದಂತಹ ಅಡ್ಡಿ ಆತಂಕಗಳ ನಡುವೆಯೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಸರ್ಕಾರದ ಗುರಿ- ಸಚಿವ ಡಾ.ಕೆ.ಸುಧಾಕರ್….

0
ಚಿಕ್ಕಬಳ್ಳಾಪುರ,ಜು,28,2020(www.justkannada.in): ಕರ್ನಾಟಕದ ಮಹಾಜನತೆಯ ಜನಾದೇಶವನ್ನು ಪಡೆದುಕೊಂಡು ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರ ಜುಲೈ 26 ನೇ ತಾರೀಕಿನಂದು 1 ವರ್ಷ ಪೂರೈಸಿದೆ. ರಾಜ್ಯದ ಮಹಾಜನತೆಯ ಆಶೋತ್ತರಗಳಿಗೆ ತಕ್ಕಂತೆ ಸಮೃದ್ಧ ಕರ್ನಾಟಕ ನಿರ್ಮಿಸುವ ಸಂಕಲ್ಪದೊಂದಿಗೆ...

ಮಾದರಿ ಕೊವೀಡ್ ಕೇರ್ ಸೆಂಟರ್ ಆಗಿ ಪರಿವರ್ತನೆಗೊಂಡ ಮೈಸೂರಿನ ಕೆಎಸ್‍ ಒಯು ಅಕಾಡೆಮಿಕ್ ಭವನ…

0
ಮೈಸೂರು, ಜು,25,2020:(www.justkannada.in):  ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ಸಕಲ ಪ್ರಯತ್ನ  ನಡೆಸುತ್ತಿದ್ದು, ಈ ನಡುವೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಪ್ರತಿದಿನ ಹೆಚ್ಚುತ್ತಿವೆ. ಈ ಹಿನ್ನಲೆಯಲ್ಲಿ ಸೋಂಕಿತರಿಗೆ ಹಾಸಿಗೆಗಳ ಕೊರತೆ ಉಂಟಾಬಾರದು...

ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಇದಕ್ಕಿಂತ ಉದಾಹರಣೆ ಬೇಕೆ..? -ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...

0
ಬೆಂಗಳೂರು,ಜು,27,2020(www.justkannada.in):  ಸಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಸಂಭ್ರಮದಲ್ಲಿದ್ದು ಇತ್ತ ಸರ್ಕಾರದ ಸಾಧನೆಯ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಮಾಜಿ...

ರಾಮನಗರದಲ್ಲಿ 63 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ: ಕಾಮಗಾರಿ ಪರಿಶೀಲಿಸಿದ ಡಿಸಿಎಂ ಅಶ್ವಥ್ ನಾರಾಯಣ್….

0
ರಾಮನಗರ,ಜು,27,2020(www.justkannada.in):  ಜಿಲ್ಲಾ ಕೇಂದ್ರದಲ್ಲಿ 63 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸುಜ್ಜಿತ ಆಸ್ಪತ್ರೆಯ ಕಾಮಗಾರಿಯನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ್ ಅವರು ಪರಿಶೀಲನೆ ನಡೆಸಿದರು. ಬೆಂಗಳೂರಿನಿಂದ ಬರುವಾಗಲೇ ತಮ್ಮ ಜತೆಯಲ್ಲಿ...

ರಾಜ್ಯ ಅಭಿವೃದ್ಧಿಯಲ್ಲಿ ನವಶಕೆ ಆರಂಭ- ಸಿಎಂ ಬಿಎಸ್ ವೈ ನಾಯಕತ್ವ ಕೊಂಡಾಡಿದ ಡಿಸಿಎಂ ಅಶ್ವಥ್ ನಾರಾಯಣ್…

0
ರಾಮನಗರ,ಜು,27,2020(www.justkannada.in):  ರಾಜ್ಯವು ರಾಜಕೀಯ ಶೂನ್ಯತೆ ಮತ್ತು ನಾಯಕತ್ವದ ಕೊರತೆ ಎದುರಿಸುತ್ತಿದ್ದ ಸಂಕಷ್ಟ ಕಾಲದಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಕಠಿಣ ಸವಾಲುಗಳ ನಡುವೆಯೂ ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಿದ ಪ್ರಬಲ ನಾಯಕ...

ಅಪರೇಷನ್ ಕಮಲ ಖಂಡಿಸಿ ಪ್ರತಿಭಟನೆ : ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ….

0
ಬೆಂಗಳೂರು,ಜು,27,2020(www.justkannada.in):  ರಾಜಸ್ತಾನದಲ್ಲಿ ಅಪರೇಷನ್ ಕಮಲ ಖಂಡಿಸಿ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು. ಕೆಪಿಸಿಸಿ ಕಚೇರಿಯಿಂದ ರಾಜಭವನದವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಮುತ್ತಿಗೆ...