ಮೈಸೂರಿನಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ರ್ಯಾಪಿಡ್ ಟೆಸ್ಟ್ ಕೇಂದ್ರಗಳನ್ನ ಹೆಚ್ಚಿಸಿದ ಜಿಲ್ಲಾಡಳಿತ…
ಮೈಸೂರು,ಜು,27,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಮಹಾಮಾರಿ ಹೆಚ್ಚುತ್ತಿರುವ ಹಿನ್ನೆಲೆ ಮೈಸೂರು ಜಿಲ್ಲಾಡಳಿತ ರ್ಯಾಪಿಡ್ ಟೆಸ್ಟ್ ಕೇಂದ್ರಗಳನ್ನ ಹೆಚ್ಚಿಳ ಮಾಡಿದೆ.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಮಾಹಿತಿ ನೀಡಿದ ಮೈಸೂರು ಜಿಲ್ಲಾಧಿಕಾರಿ ಅಭಿರಾಂ...
ಜಿ.ಎನ್ ಮೋಹನ್ ಸ್ಪೆಷಲ್ : ಇದೆಲ್ಲಾ ನಿಮಗೆ ಹೇಗೆ ಗೊತ್ತಾಗುತ್ತೆ…?
ಇದೆಲ್ಲಾ ನಿಮಗೆ
ಹೇಗೆ ಗೊತ್ತಾಗುತ್ತೆ??
--------
ಜಿ ಎನ್ ಮೋಹನ್
‘ಇದೆಲ್ಲಾ ನಿಮಗೆ ಹೇಗೆ ಗೊತ್ತಾಗುತ್ತೆ?’- ಅನ್ನೋ ಪ್ರಶ್ನೆ ನನಗೆ ಮೇಲಿಂದ ಮೇಲೆ ಎದುರಾಗಿದೆ.
ನನಗೆ ಮಾತ್ರ ಅಲ್ಲ ಯಾವುದೇ ಜರ್ನಲಿಸ್ಟ್ ಎಲ್ಲಿ, ಯಾರಿಗೇ ಸಿಗಲಿ ಬರುವ ಮೊತ್ತ ಮೊದಲ...
ಕೊರೋನಾ ಸಮಯದಲ್ಲಿ ಪರೀಕ್ಷೆಗಳು ಬೇಡ: ಮೈಸೂರು ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ…..
ಮೈಸೂರು,ಜು,27,2020(www.justkannada.in): ಕೊರೋನಾ ಸಂದರ್ಭದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿ ಹಾಗೂ ಪರೀಕ್ಷೆ ಪುನರಾರಂಭ ಹಿನ್ನೆಲೆ, ಮೈಸೂರು ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಇಂತಹ ಪರಿಸ್ಥಿತಿಯಲ್ಲಿ ಪರೀಕ್ಷೆಗಳು ಬೇಡ ಎಂದು ಆಕ್ರೋಶ...
ಬಿಜೆಪಿಯ 24 ಶಾಸಕರಿಗೆ ಭರ್ಜರಿ ಗಿಫ್ಟ್: ನಿಗಮ-ಮಂಡಳಿ ಅಧ್ಯಕ್ಷರಾಗಿ ನೇಮಕ…
ಬೆಂಗಳೂರು,ಜು,27,2020(www.justkannada.in): ಬಿಜೆಪಿ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಸಂಭ್ರಮದಲ್ಲೇ ಬಿಜೆಪಿಯ 24 ಶಾಸಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಇಂದು ಸರ್ಕಾರದ ಒಂದು ವರ್ಷದ ಸಾಧನೆಯ ಪುಸ್ತಕ ಬಿಡುಗಡೆ ಮಾಢಿದ...
ಕೋವಿಡ್ ವಿರುದ್ದ ಹೋರಾಡುತ್ತಾ ಎಲ್ಲರ ಸಹಕಾರದಿಂದ ರಾಜ್ಯದ ಅಭಿವೃದ್ಧಿಗೆ ಶ್ರಮ–ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ…
ಬೆಂಗಳೂರು,ಜು,27,2020(www.justkannada.in): ರಾಜ್ಯದಲ್ಲಿ ಅಭಿವೃದ್ಧಿಗೆ ಕೊರೋನಾ ಮಹಾಮಾರಿ ಅಡ್ಡಿಯಾಗಿದೆ. ಹೀಗಾಗಿ ಕೊರೋನಾ ವಿರುದ್ದ ಹೋರಾಡುತ್ತಾ ರಾಜ್ಯದ ಜನರ ಸರ್ವಾಂಗೀಣ ಅಭಿವೃದ್ಧಿಗೆ ಹೋರಾಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ...
ಹೇಳಿದ ತಕ್ಷಣ ತನಿಖೆ ಮಾಡಲು ನಾವೇನು ಅವರ ಗುಲಾಮರೇ..? ಕಂದಾಯ ಸಚಿವ ಆರ್,ಅಶೋಕ್ ಕಿಡಿ…
ಬೆಂಗಳೂರು,ಜು,27,2020(www.justkannada.in): ಕೋವಿಡ್ ಕಿಟ್ ಖರೀದಿಯಲ್ಲಿ 2ಸಾವಿರ ಕೋಟಿ ಅವ್ಯವಹಾರ ನಡೆದಿದ್ದು ನ್ಯಾಯಾಂಗ ತನಿಖೆ ನಡೆಸಿ ಎಂದು ಆಗ್ರಹಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ರಾಜಕೀಯ ಪ್ರೇರಿತ ಆರೋಪ ಮಾಡುತ್ತಿದೆ....
ಬಿಜೆಪಿ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ: ಮಂಡ್ಯದಲ್ಲಿ ಸಚಿವ ನಾರಾಯಣ್ ಗೌಡರಿಂದ ಸಾಧನೆಯ ಕಿರುಹೊತ್ತಿಗೆ ಬಿಡುಗಡೆ….
ಮಂಡ್ಯ,ಜು,27,2020(www.justkannada.in): ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷದ ಸಂಭ್ರಮವಾಗಿದ್ದು ಈ ಹಿನ್ನೆಲೆ ಒಂದು ವರ್ಷದ ಸರ್ಕಾರದ ಸಾಧನೆಯ ಪುಟಕ್ಕಿಟ್ಟ ಚಿನ್ನ ಕಿರುಹೊತ್ತಿಗೆಯನ್ನ ಸಿಎಂ ಬಿಎಸ್ ಯಡಿಯೂರಪ್ಪ...
ಬಿಜೆಪಿಯವರು ಒಂದು ವರ್ಷದ ಅವಧಿ ಪೂರೈಸಿದ್ದೇ ಅವರ ಸಾಧನೆ- ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವ್ಯಂಗ್ಯ…
ಮೈಸೂರು,ಜು,27,2020(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇಂದು ಒಂದು ವರ್ಷದಸಂಭ್ರಮವಾಗಿದ್ದು, ಈ ಬಗ್ಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ....
ಕೆಎಸ್ ಒಯುನ ಅಂತಿಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಅಧಿಸೂಚನೆ…
ಮೈಸೂರು,ಜು,27,2020(www.justkannada.in):ಕೆಎಸ್ ಒಯುನ ಅಂತಿಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಅಧಿಸೂಚನೆ ಹೊರಡಿಸಲಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2014-15ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ ಕೋರ್ಸ್ ಗಳಾದ...
ಮತ್ತೆ ಚೀನಾ ಮೂಲದ 47 ಆ್ಯಪ್ ಗಳನ್ನ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ…
ನವದೆಹಲಿ,ಜು,27,2020(www.justkannada.in): ಇತ್ತೀಚೆಗೆ ಭಾರತ- ಚೀನಾ ನಡುವೆ ಸಂಘರ್ಷದ ನಂತರ ಚೀನಾ ಮೂಲದ 59 ಆ್ಯಪ್ ಗಳನ್ನ ಬ್ಯಾನ್ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಚೀನಾಗೆ ಮತ್ತೆ ಶಾಕ್ ನೀಡಿದೆ.
ಮತ್ತೆ ಚೀನಾ ಮೂಲದ 47...



