ಬಿಎಸ್ ವೈ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ: ಪುಟಕ್ಕಿಟ್ಟ ಚಿನ್ನ ಸಾಧನೆಯ ಕಿರುಹೊತ್ತಿಗೆ ಬಿಡುಗಡೆ…
ಬೆಂಗಳೂರು,ಜು,27,2020(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷದ ಸಂಭ್ರಮ. ಹೀಗಾಗಿ ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆಯ ಕಿರುಹೊತ್ತಿಗೆಯನ್ನ ಇಂದು ಬಿಡುಗಡೆ ಮಾಡಿದರು.
ವಿಧಾನಸೌಧದ...
ಬಿಮ್ಸ್ ಆಸ್ಪತ್ರೆಯಲ್ಲಿ ಸಿಲಿಂಡರ್ ಸ್ಪೋಟ ವಿಚಾರ: ಇನ್ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ-ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್…
ಬೆಳಗಾವಿ ,ಜು,27,2020(www.justkannada.in): ಬಿಮ್ಸ್ ಆಸ್ಪತ್ರೆಯಲ್ಲಿ ಸಿಲಿಂಡರ್ ಸ್ಟೋಟ ವಿಚಾರ ಸಂಬಂಧ ಇನ್ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಘಟನೆ ಕುರಿತು ಟ್ವೀಟ್...
ವೈದ್ಯರು ಪೊಲೀಸರ ನಿರ್ಲಕ್ಷ್ಯ: ಕೊರೊನಾ ಸೋಂಕಿತ ವೃದ್ಧ ನಾಪತ್ತೆ….
ಮೈಸೂರು,ಜು,27,2020(www.justkannada.in): ವೈದ್ಯರು ಸೇರಿದಂತೆ ಪೊಲೀಸರ ನಿರ್ಲಕ್ಷ್ಯದಿಂದಾಗಿ ಕೊರೊನಾ ಸೋಂಕಿತ ವೃದ್ಧ ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ನಗರದ ಲಷ್ಕರ್ ಮೊಹಲ್ಲಾದ ಗರಡಿಕೇರಿ ನಿವಾಸಿ ಕೂಸಪ್ಪ(76) ವೃದ್ಧ ನಾಪತ್ತೆಯಾಗಿದ್ದಾರೆ. ಕೆಲ...
ದೇಶದಲ್ಲಿ 14 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ…
ನವದೆಹಲಿ,ಜು,27,2020(www.justkannada.in): ದೇಶದಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು ಒಂದೇ ದಿನ 48938 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 14 ಲಕ್ಷದ ಗಡಿ ದಾಟಿದೆ.
ಈ ಕುರಿತು ಕೇಂದ್ರ...
ಮೈಸೂರಿನಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ…
ಮೈಸೂರು,ಜು,27,2020(www.justkiannada.in): ಸ್ವಿಫ್ಟ್ ಕಾರು ಮತ್ತು ಹೋಮಿನಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆ ಬಳಿ ಈ ಘಟನೆ ಸಂಭವಿಸಿದೆ. ಸದ್ಯ ಘಟನೆಯಲ್ಲಿ ಕಾರಿನಲ್ಲಿದ್ದ ವಾಹನ...
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್’ಗೂ ಕೊರೊನಾ ಸೋಂಕು
ಮಧ್ಯಪ್ರದೇಶ, ಜುಲೈ 26, 2020 (www.justkannada.in): ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೋವಿಡ್ -19 ಇರೋದು ಧೃಡಪಟ್ಟಿದೆ.
ಚೌಹಾಣ್ ಅವರು ಆಸ್ಪತ್ರೆಯಲ್ಲಿ ಬೆಡ್ ಮೇಲೆ ಕುಳಿತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ....
ಮುಜರಾಯಿ ದೇವಾಲಯಗಳ ಸಿಬ್ಬಂದಿಗೆ ಗುಡ್ ನ್ಯೂಸ್ ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಮಂಗಳೂರು, ಜುಲೈ 26, 2020 (www.justkannada.in): ಮುಜರಾಯಿ ದೇವಾಲಯಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ವಿಮಾ ಸೌಲಭ್ಯ ಕಲ್ಪಿಸಲಾಗುವುದು ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಜರಾಯಿ...
ಕೋವಿಡ್ ಹಗರಣ: ಬಿಜೆಪಿ-ಕಾಂಗ್ರೆಸ್’ಗೆ ಎಚ್ಡಿಕೆ ಪಂಚ ಪ್ರಶ್ನೆ
ಬೆಂಗಳೂರು, ಜುಲೈ 26, 2020 (www.justkannada.in): ಕೋವಿಡ್ ಹಗರಣದ ವಿಚಾರದಲ್ಲಿ ಕಾಂಗ್ರೆಸ್–ಬಿಜೆಪಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ 5 ಪ್ರಶ್ನೆಗಳನ್ನುಕೇಳಿದ್ದಾರೆ.
ಕೊರೊನಾ ವೈರಸ್‌ನಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್ ಭ್ರಷ್ಟಾಚಾರದಂಥ...
ನಿಗದಿಗಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮಿನಲ್ ಕೇಸ್
ಬೆಂಗಳೂರು, ಜುಲೈ 26, 2020 (www.justkannada.in): ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಹಣ ವಸೂಲು ಮಾಡಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಐಜಿಪಿ ಡಿ.ರೂಪ ಎಚ್ಚರಿಸಿದ್ದಾರೆ.
ನಗರದ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ...
ಆಗಸ್ಟ್’ನಲ್ಲೂ ಸಂಡೇ ಕರ್ಪ್ಯೂ ಮುಂದುವರಿಕೆ ಸಾಧ್ಯತೆ
ಬೆಂಗಳೂರು, ಜುಲೈ 26, 2020 (www.justkannada.in): ರಾಜ್ಯದಲ್ಲಿ ಮತ್ತೆ ಸಂಡೇ ಕರ್ಪ್ಯೂ ಆಗಸ್ಟ್ ನಲ್ಲಿಯೂ ಮುಂದುವರೆಯುವ ಸಾಧ್ಯತೆ ಇದೆ.
ಲಾಕ್ ಡೌನ್ ಸಡಿಲಿಕೆಯ ನಡುವೆ ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಕರ್ಪ್ಯೂ ಹೇರಲಾಗಿತ್ತು. ಆಗಸ್ಟ್ ನಲ್ಲಿಯೂ...



