Wednesday, June 17, 2026

BDA Apartments

Home Blog Page 3903

ಮಹಾಮಾರಿ ಕೊರೋನಾಗೆ ಪಿಡಿಒ ಬಲಿ…

0
ಕಲಬುರ್ಗಿ,ಜು,25,2020(www.justkannada.in):  ಕೊರೋನಾ ಮಹಾಮಾರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಲಿಯಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಶಹಬಾದ್ ತಾಲೂಕಿನ ಮರತೂರು ಗ್ರಾಮ ಪಂಚಾಯ್ತಿ ಪಿಡಿಒ ಕೊರೋನಾಗೆ ಬಲಿಯಾಗಿದ್ದಾರೆ. ಪಿಡಿಒಗೆ ಜುಲೈ17 ರಂದು ಕೊರೋನಾ...

ಜು,29 ರಂದು ಸಿಎಂ ಬಿಎಸ್ ವೈ ಮತ್ತು ಆರೋಗ್ಯ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಆಶಾ ಕಾರ್ಯಕರ್ತೆಯರಿಂದ ನಿರ್ಧಾರ…..

0
ಮೈಸೂರು,ಜು,25,2020(www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜುಲೈ 29 ರಂದು ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಆಶಾಕಾರ್ಯಕರ್ತೆಯರು ನಿರ್ಧರಿಸಿದ್ದಾರೆ. ಈ ಕುರಿತು ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ...

ಆ ಒಂದು ಫೇಸ್ ಬುಕ್ ಪೋಸ್ಟ್ ಗೆ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡುವಂತಾಯ್ತು.!

0
  ಬೆಂಗಳೂರು, ಜು.25, 2020 : (www.justkannada.in news) : ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತವಾಗುತ್ತಿದೆ. ಅದು ಜೆಡಿಎಸ್ ಬೆಂಬಲಿತ ಕಾರ್ಯಕರ್ತರಿಂದಲೇ...

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದೂ ಸಹ 190ಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಕೇಸ್ ಸಾಧ್ಯತೆ….

0
ಮೈಸೂರು,ಜು,25,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಆರ್ಭಟ ಹೆಚ್ಚಾಗಿದ್ದು ಇಂದು ಸಹ ಜಿಲ್ಲೆಯಲ್ಲಿ 190ಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ. ಮೈಸೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ....

ಜು,28 ರಂದು ಶಿವಪದ ರತ್ನಕೋಶ ಗ್ರಂಥ ಲೋಕಾರ್ಪಣೆ….

0
ಬೆಂಗಳೂರು,ಜು,25,2020(www.justkannada.in):  ಮೈಸೂರಿನ ಜಗದ್ಗುರು ಶ್ರೀ ಶಿವರಾತ್ರೀಶ್ವರ  (ಜೆಎಸ್ ಎಸ್) ಮಹಾವಿದ್ಯಾಪೀಠ ಹೊರತಂದಿರುವ ಶಿವಪದ ರತ್ನಕೋಶ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಜು.28 ರಂದು ನಡೆಯಲಿದೆ. ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಕಾರ್ಯಕ್ರಮದ ಬಗ್ಗೆ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ...

ಎಲ್ಲಾ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳನ್ನ ರಾಷ್ಟ್ರೀಕರಣ ಮಾಡಿ ಸರ್ಕಾರದ ವಶಕ್ಕೆ ಪಡೆಯಿರಿ- ಪತ್ರ ಬರೆದು ಕುರುಬೂರು ಶಾಂತಕುಮಾರ್...

0
ಬೆಂಗಳೂರು,ಜು,25,2020(www.justkannada.in):  ಎಲ್ಲಾ ಖಾಸಗಿ ಆಸ್ಪತ್ರೆಗಳು, ನರ್ಸಿಂಗ್ ಹೋಂ ಗಳನ್ನು ರಾಷ್ಟ್ರೀಕರಣ ಮಾಡಿ ಸರ್ಕಾರದ ವಶಕ್ಕೆ ಪಡೆಯುವಂತೆ ಸರ್ಕಾರಕ್ಕೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಈ ಕುರಿತು ಸರ್ಕಾರಕ್ಕೆ ಪತ್ರ...

ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಹಿನ್ನೆಲೆ: ಕಾವೇರಿ, ಕಪಿಲಾ ನದಿಗಳ ಪವಿತ್ರ ಜಲ ರವಾನೆ ಕಾರ್ಯಕ್ರಮಕ್ಕೆ ಚಾಲನೆ…

0
ಮೈಸೂರು,ಜು,25,2020(www.justkannada.in):  ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಿಸಲು ಅಗಸ್ಟ್ 5 ರಂದು ಭೂಮಿಪೂಜೆ ಶಿಲಾನ್ಯಾಸ ಕಾರ್ಯಕ್ರಮ ಜರುಗಲಿದ್ದು ಈ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ನಿಂದ ಕಾವೇರಿ ಹಾಗೂ ಕಪಿಲ ನದಿಗಳ...

ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ಆ.8 ರಂದು ‘ಭೂಮಿ ಮಾರಾಟಕ್ಕಿಲ್ಲ’ ನಾಮಫಲಕ ಅನಾವರಣ- ಬಡಗಲಪುರ ನಾಗೇಂದ್ರ…

0
ಮೈಸೂರು,ಜು,25,2020(www.justkannada.in): ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದನ್ನ ವಿರೋಧಿಸಿ ಆಗಸ್ಟ್ 8 ರಂದು ಭೂಮಿ ಮಾರಾಟಕ್ಕಿಲ್ಲ ಎಂಬ ನಾಮಫಲಕವನ್ನು ಅನಾವರಣಗೊಳಿಸಲಾಗುವುದು ಎಂದು ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ಭೂ...

ಕೋವಿಡ್ ಸೋಂಕಿತರಿಗೆ 500 ಬೆಡ್- ಎಂ.ಎಸ್ ರಾಮಯ್ಯ ಆಸ್ಪತ್ರೆಯ ಬದ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಿಸಿಎಂ ಅಶ್ವಥ್ ನಾರಾಯಣ್

0
ಬೆಂಗಳೂರು,ಜು,25,2020(www.justkannada.in):  ನಗರದ ಪ್ರತಿಷ್ಟಿತ ಆಸ್ಪತ್ರೆಗಳಲ್ಲಿ ಒಂದಾದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿತರಿಗಾಗಿ ಈಗಾಗಲೇ 340 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, ಮುಂದಿನ ಎರಡು ವಾರದಲ್ಲಿ ಅವುಗಳನ್ನು 500 ಹಾಸಿಗೆಗಳಿಗೆ ಹೆಚ್ಚಿಸಿ ಸರಕಾರದ ವಶಕ್ಕೆ ನೀಡಲಿದೆ. ಇಂದು...

ಕೊರೋನಾ ಆತಂಕದಲ್ಲೂ ಕೆಲಸ ನಿರ್ವಹಿಸಿದ್ದ ಪತ್ರಕರ್ತರಿಗೆ ದಿನಸಿ ಕಿಟ್ ವಿತರಣೆ….

0
ಮೈಸೂರು,ಜು,25,2020(www.justkannada.in):  ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಸೋಂಕು ತಡೆಗಟ್ಟಲು ಕೊರೋನಾವಾರಿಯರ್ಸ್ ಆಗಿ ವೈದ್ಯರು ಪೊಲೀಸರು ನರ್ಸ್ ಗಳು ಆಶಾ ಕಾರ್ಯಕರ್ತೆಯರು ಕೆಲಸ ನಿರ್ವಹಿಸುತ್ತಿದ್ದಾರೆ. ಅಂತೆಯೇ ಪತ್ರಕರ್ತರೂ ಕೂಡ ಕೊರೋನಾ ಆತಂಕದ ನಡುವೆ ತಮ್ಮ...