Wednesday, June 17, 2026

BDA Apartments

Home Blog Page 3905

ಮಕ್ಕಳ ಅಶ್ಲೀಲ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದ ರೌಡಿ ಶೀಟರ್ ಅಂದರ್ !

0
ಬೆಂಗಳೂರು, ಜುಲೈ24, 2020 (www.justkannada.in): ಮಕ್ಕಳ ಅಶ್ಲೀಲ ಚಿತ್ರಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ರೌಡಿಶೀಟರ್‌ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಚಾಮರಾಜಪೇಟೆ ಮೂಲದ ರೌಡಿಶೀಟರ್ ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಬಂಧಿತ ಆರೋಪಿ. ಈತ ಮಕ್ಕಳ...

ನಾಲ್ಕು ಸಿಬ್ಬಂದಿಗೆ ಕೊರೋನಾ ಸೋಂಕು ದೃಢ: ಪೊಲೀಸ್ ಠಾಣೆ ಸೀಲ್ ಡೌನ್…

0
ಮೈಸೂರು,ಜು,24,2020(www.justkannada.in):   ಮಲ್ಲಿಗೆ ನಗರಿ ಮೈಸೂರಿನಲ್ಲಿ ಕೊರೋನಾ ವಾರಿಯರ್ಸ್ ಗಳಿಗೂ ಕೊರೋನಾ ಮಹಾಮಾರಿ ಹರಡುತ್ತಿದ್ದು, ನಗರದ ಮಂಡಿ ಮೊಹಲ್ಲಾ ಪೊಲೀಸ್ ಠಾಣೆಯ ನಾಲ್ಕು ಸಿಬ್ಬಂದಿಗಳಿಗೆ ಸೋಂಕು ದೃಢವಾಗಿದೆ. ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಆರೋಗ್ಯ...

ಮೈಸೂರಿನಲ್ಲಿ ಕೊರೋನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು….

0
ಮೈಸೂರು,ಜು,24,2020(www.justkannada.in):  ಕೊರೋನಾ ಸೋಂಕು ತಗುಲಿದ ಹಿನ್ನೆಲೆ ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಗೊಂಕುಲಂನಲ್ಲಿ ಈ ಘಟನೆ ನಡೆದಿದೆ. ಗೋಕುಲಂ ನಿವಾಸಿಯಾಗಿದ್ದ 54 ವರ್ಷದ ವ್ಯಕ್ತಿ ಆತ್ಮಹತ್ಯೆಗೆ...

ಹೆಚ್. ವಿಶ್ವನಾಥ್ ನೇಮಕ ಸುಪ್ರೀಂ ಆದೇಶ ಸ್ಪಷ್ಟ ಉಲ್ಲಂಘನೆ: ಪರಿಷತ್ ಸ್ಥಾನ ಬ್ಲಾಕ್‌ ಮೇಲ್‌ ಗೆ ಸಿಕ್ಕಿದ ಭಿಕ್ಷೆ...

0
ಮೈಸೂರು,ಜು,24,2020(www.justkannada.in): ವಿಧಾನಪರಿಷತ್ ಗೆ ಹೆಚ್.ವಿಶ್ವನಾಥ್  ನಾಮ ನಿರ್ದೇಶನ ಮಾಡಿರುವುದು ಸುಪ್ರೀಂಕೋರ್ಟ್  ಆದೇಶದ ಉಲ್ಲಂಘನೆಯಾಗಿದೆ. ರಾಜ್ಯಪಾಲರು ಸುಪ್ರೀಂ ಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆ ಮಾಡಿದ್ದಾರೆ. ಇದೊಂದು ರಾಜಕೀಯ ದುರಂತ ಎಂದು ಮಾಜಿ ಸಚಿವ ಸಾ.ರಾ...

ದೇಶದಲ್ಲಿ ಒಂದೇ ದಿನ ದಾಖಲೆ ಪ್ರಮಾಣದ ಕೊರೋನಾ ಪಾಸಿಟಿವ್ ಕೇಸ್ ಪತ್ತೆ…

0
ನವದೆಹಲಿ,ಜು,24,2020(www.justkannada.in): ದೇಶದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದ್ದು ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 49,310 ಜನರಲ್ಲಿ  ಕೊರೋನಾ ಸೋಂಕು ದೃಢವಾಗಿದೆ. ...

 ಕಾಲು ಜಾರಿ ಕೆರೆಗೆ ಬಿದ್ದು ತಂದೆ ಮಗ ಸಾವು…

0
ಮೈಸೂರು,ಜು,24,2020(www.justkannada,in): ಜಾನುವಾರು ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ತಂದೆ ಮಗ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲ್ಲೂಕಿನ ಮೂಲೆಪೆಟ್ಲು ಗ್ರಾಮದಲ್ಲಿ ನಡೆದಿದೆ. ತಂದೆ ಸುರೇಶ್(45), ಪುತ್ರ ವಿಕಾಶ್(16) ಮೃತಪಟ್ಟವರು. ಸುರೇಶ್...

ಮೈಸೂರಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯ ಲಾಕ್ ಡೌನ್ ಅಂತ್ಯ…

0
ಮೈಸೂರು,ಜು,24,2020(www.justkannada.in): ಮಹಾಮಾರಿ ಕೊರೋನಾ ವೈರಸ್ ಹೆಚ್ಚಳವಾದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾರಿ ಮಾಡಲಾಗಿದ್ದ  ಲಾಕ್ ಡೌನ್ ಅಂತ್ಯವಾಗಿದೆ. ಕೊರಾನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾದ ಹಿನ್ನೆಲೆ, ನಗರದ...

ಟಿ.ನರಸೀಪುರದಲ್ಲಿ ವೈದ್ಯರಿಗೆ ವಕ್ಕರಿಸಿದ ಕೊರೋನಾ: ಆಸ್ಪತ್ರೆಯ ಒಪಿಡಿ ಬಂದ್ ಮಾಡಲು ನಿರ್ಧಾರ…

0
ಮೈಸೂರು,ಜು,24,2020(www.justkannada.in):  ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಕೊರೋನಾ ವಾರಿಯರ್ಸ್ ರನ್ನೂ ಬಿಡದೇ ಮಹಾಮಾರಿ ಕಾಡುತ್ತಿದೆ. ಇಂದು ಸಹ ತಿ.ನರಸೀಪುರದಲ್ಲಿ  ಮೂರು ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಟಿ. ನರಸೀಪುರ ಪಟ್ಟಣದ ಸಾರ್ವಜನಿಕ...

ಕೋವಿಡ್ ಆಸ್ಪತ್ರೆ ವೈದ್ಯ, ಜೆಕೆ ಟೈರ್ಸ್ ಸಿಬ್ಬಂದಿ ಮನೆಯವರಿಗೂ ಸೋಂಕು: ಮೈಸೂರಿನಲ್ಲಿಂದು 100ಕ್ಕೂ ಹೆಚ್ಚು ಪಾಸಿಟಿವ್ ಸಾಧ್ಯತೆ…

0
ಮೈಸೂರು,ಜು,24,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಪ್ರತಿನಿತ್ಯ ಶತಕ ಭಾರಿಸುತ್ತಿದ್ದು  ಇಂದು ಸಹ ನೂರರ ಗಡಿ ದಾಡುವ ಸಾಧ್ಯತೆ ಇದೆ. ನಿನ್ನೆ ಮೈಸೂರಿನಲ್ಲಿ 116 ಕೊರೋನಾ ಪ್ರಕರಣ ಪತ್ತೆಯಾಗಿತ್ತು. ಇಂದು ಸಹ...

ಮೈಸೂರು: ಶ್ರಾವಣ ಶನಿವಾರಗಳಂದು ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ..

0
ಮೈಸೂರು,ಜು,24,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದ್ದು, ಈ ಹಿನ್ನೆಲೆ ಈ ಬಾರಿ ಶ್ರಾವಣ ಶನಿವಾರಗಳಂದು ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಕೋವೀಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ...