Wednesday, June 17, 2026

BDA Apartments

Home Blog Page 3907

2020-25ನೇ ಸಾಲಿಗೆ ರಾಜ್ಯದ ನೂತನ ಕೈಗಾರಿಕಾ ನೀತಿಗೆ ಸಚಿವ ಸಂಪುಟದ ಅಸ್ತು:  ಸಿಎಂ ಹಾಗೂ ಸಚಿವರಿಗೆ  ಎಫ್.ಕೆ.ಸಿ.ಸಿಐ ಅಭಿನಂದನೆ…

0
ಬೆಂಗಳೂರು,ಜು,23,2020(www.justkannada.in): ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 2020-25ನೇ ಸಾಲಿಗೆ ನೂತನ ಕೈಗಾರಿಕಾ ನೀತಿಯನ್ನು ಅನುಮೋದಿಸಿರುವ ವಿಷಯವು ಮಾಧ್ಯಮದ ಮುಖಾಂತರ ತಿಳಿದು ಬಂದಿದೆ. ಸಚಿವ ಸಂಪುಟದ ಈ ನಿರ್ಧಾರವನ್ನ ಸ್ವಾಗತಿಸುತ್ತೇವೆ ಎಂದು ಎಫ್.ಕೆ.ಸಿ.ಸಿ.ಐ...

ಲಾಕ್ ಡೌನ್ ಉಲ್ಲಂಘಿಸಿ ಚಾಮುಂಡಿಬೆಟ್ಟದಲ್ಲಿ ಪೂಜೆ: ದರ್ಶನ್, ಶೋಭಾ ಕರಂದ್ಲಾಜೆ ವಿರುದ್ಧ ಹೈಕೋರ್ಟ್’ನಲ್ಲಿ ದಾವೆ

0
ಬೆಂಗಳೂರು, ಜುಲೈ 23, 2020 (www.justkannada.in): ನಟ ದರ್ಶನ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ವಕೀಲರೊಬ್ಬರು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಕೊನೆಯ ಆಷಾಢ ಶುಕ್ರವಾರದ ದಿನ ನಟ ದರ್ಶನ್, ಸಂಸದೆ ಶೋಭಾ ಕರಂದ್ಲಾಜೆ,...

ನಾವು ಖರೀದಿಸಿದ್ದು ಪಾರದರ್ಶಕ: ಆತಂಕದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ನಿಂದ ಗೊಂದಲ ಸೃಷ್ಠಿ- ಸಿದ್ದರಾಮಯ್ಯ ವಿರುದ್ದ ಸಚಿವ ಆರ್.ಅಶೋಕ್  ವಾಗ್ದಾಳಿ…

0
ಬೆಂಗಳೂರು,ಜು,23,2020(www.justkannada.in):   ರಾಜ್ಯ ಸರ್ಕಾರದ ವಿರುದ್ದ ಸಿದ್ಧರಾಮಯ್ಯ ಮಾಡಿರುವ ಭ್ರಷ್ಟಾಚಾರ ಆರೋಪ ಸುಳ್ಳು. ನಾನಾವು ಏನು ಖರೀದಿಸಿದ್ದೇವು ಅದು ಪಾರದರ್ಶಕವಾಗಿದೆ. ಆದರೆ ಆತಂಕದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಠಿ ಮಾಡುತ್ತಿದೆ ಎಂದು ಕಂದಾಯ ಸಚಿವ...

ರೇಷ್ಮೆ ರೀಲರ್‌ಗಳ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ..

0
ರಾಮನಗರ,ಜು,23,2020(www.justkannada.in): ರಾಮನಗರ ಜಿಲ್ಲೆ ವ್ಯಾಪ್ತಿಯ ರೇಷ್ಮೆ ರೀಲರ್‌ಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಇಂದು ವೀಡಿಯೊ ಸಮಾಲೋಚನೆ ನಡೆಸಿದರು. ರೀಲರ್‌ಗಳು ಹಲವರು ಸಮಸ್ಯೆಗಳನ್ನು ಕುಮಾರಸ್ವಾಮಿ ಅವರ ಬಳಿ ಹೇಳಿಕೊಂಡರು. ಸರ್ಕಾರ ತಮ್ಮ...

ಜಾಲತಾಣವೇ ಅಲ್ಲ ಯು.ಆರ್.ಎಲ್ ಮತ್ತು ಇ-ಮೇಲ್ ಕೂಡ ಕನ್ನಡದಲ್ಲಿ-ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ…

0
ಬೆಂಗಳೂರು,ಜು,23,2020(www.justkannada.in): ತಂತ್ರಜ್ಞಾನದಲ್ಲಿ ಕನ್ನಡ ಬಳಕೆ ಮಾಡಿಕೊಂಡರೆ ಕನ್ನಡದ ಅಸ್ಮಿತೆಯು ವಿಶ್ವಮಟ್ಟದಲ್ಲಿ ಪಸರಿಸಲಿದೆ. ಈ ಕೆಲಸಗಳು ಮೊದಲು ಸರ್ಕಾರಿ ಜಾಲತಾಣಗಳಿಂದ ಪ್ರಾರಂಭಿಸಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಅಭಿಪ್ರಾಯ ಪಟ್ಟರು. ಸರ್ಕಾರಿ...

ಮೊದಲು ಕೊರೋನಾ ಓಡಿಸೋಣ: ಆಮೇಲೆ ರಾಜಕೀಯ ಮಾಡೋಣ- ಸಿದ್ಧರಾಮಯ್ಯ ಆರೋಪಕ್ಕೆ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು….

0
ಬೆಂಗಳೂರು,ಜು,23,2020(www.justkannada.in):  ಕೋವಿಡ್ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ. ರಾಜ್ಯ ಸರ್ಕಾರ 2ಸಾವಿರ ಕೋಟಿ ಭ್ರಷ್ಟಾಚಾರ ನಡೆಸಿದೆ  ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಗ್ರಾಮೀಣಾಬೀವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಸಿದ್ಧರಾಮಯ್ಯ ಆರೋಪ...

ವಿಧಾನ ಪರಿಷತ್ ಗೆ ಶಾಂತರಾಮ್ ಸಿದ್ಧಿ ಅವರ ನಾಮನಿರ್ದೇಶನ: ಸಿಎಂ ಬಿಎಸ್ ವೈಗೆ ಅಭಿನಂದನೆ ಸಲ್ಲಿಸಿದ ಮೈಸೂರು ಹಿರಿಯ...

0
ಮೈಸೂರು,ಜು,23,2020(www.justkannada.in):  ವಿಧಾನಪರಿಷತ್ ಗೆ ಸಿದ್ಧಿ ಜನಾಂಗದ ಶಾಂತಾರಾಮ್ ಸಿದ್ದಿ ಅವರನ್ನು ಸದಸ್ಯರನ್ನಾಗಿ ನಾಮಕರಣ ಮಾಡಿದ ಹಿನ್ನೆಲೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮೈಸೂರಿನ ಹಿರಿಯ ವಕೀಲ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಸಂಶೋಧನೆ...

ಮಾಜಿ ಸಿಎಂ ಸಿದ್ಧರಾಮಯ್ಯ ಭ್ರಷ್ಟಾಚಾರ ಆರೋಪ: ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಶ್ರೀರಾಮುಲು….

0
ಬೆಂಗಳೂರು,ಜು, 23,2020(www.justkannada.in):   ಕೊರೋನಾ ಕಿಟ್ ಖರೀದಿಯಲ್ಲಿ 2 ಸಾವಿರ ಕೋಟಿ ಅವ್ಯವಹಾರವಾಗಿದೆ. ರಾಜ್ಯ ಸರ್ಕಾರ 2 ಸಾವಿರ ಕೋಟಿ ಲೂಟಿ ಮಾಡಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯಗೆ ಆರೋಗ್ಯ ಸಚಿವ ಶ್ರೀರಾಮುಲು...

ದಶಕಗಳ ಬಳಿಕ ಕೊಳ್ಳೇಗಾಲದಿಂದ ಗೋಚರಿಸಿದ ಮೈಸೂರಿನ ಚಾಮುಂಡಿಬೆಟ್ಟ..!

0
  ಕೊಳ್ಳೇಗಾಲ, ಜು.23, 2020 : (www.justkannada.in news) ಇಲ್ಲಿನ ಮರಡಿಗುಡ್ಡದ ಮೇಲಿಂದ ಕ್ಯಾಮೆರಾ ಕಣ್ಣಿಗೆ ಮೈಸೂರಿನ ಚಾಮುಂಡಿಬೆಟ್ಟ ಗೋಚರಿಸಿರುವ ದೃಶ್ಯ ಕುತೂಹಲ ಮೂಡಿಸಿದ್ದು, ಇದೀಗ ಹಲವಾರು ಚರ್ಚೆಗೆ ಗ್ರಾಸವಾಗಿದೆ. ಅವಿಭಜಿತ ಮೈಸೂರು ಜಿಲ್ಲೆಗೆ ಸೇರಿದ್ದ...

ಹೆಚ್.ವಿಶ್ವನಾಥ್ ಗೆ ಸಚಿವ ಸ್ಥಾನ ವಿಚಾರ: ಮಾರ್ಮಿಕವಾಗಿ ಉತ್ತರಿಸಿದ ಸಂಸದ ಶ್ರೀನಿವಾಸ್ ಪ್ರಸಾದ್…

0
ಮೈಸೂರು,ಜು,22,2020(www.justkannada.in):  ಮಾಜಿ ಸಚಿವ ಹೆಚ್.ವಿಶ್ವನಾಥ್ ಗೆ ವಿಧಾನ ಪರಿಷತ್ ಸ್ಥಾನ ದೊರತಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ಸಂಸದ ಶ್ರೀನಿವಾಸ್ ಪ್ರಸಾದ್, ಹೆಚ್.ವಿಶ್ವನಾಥ್ ಗೆ ಸಚಿವ ಸ್ಥಾನ ನೀಡುವ ಕುರಿತು ಮಾರ್ಮಿಕ ಉತ್ತರ ನೀಡಿದ್ದಾರೆ. ವಿಶ್ವನಾಥ ಛಲಬಿಡದ...