ಸೆ.25ರಿಂದ ಶ್ರೀರಂಗಪಟ್ಟಣ ದಸರಾ: ಲೋಗೋ ಬಿಡುಗಡೆ
ಮಂಡ್ಯ,ಸೆಪ್ಟಂಬರ್,12,2025 (www.justkannada.in): ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಸೆಪ್ಟೆಂಬರ್ 25 ರಿಂದ 28 ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಲೋಗೋವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...
ಪತಿಯನ್ನು ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿದ ಪತ್ನಿ
ಮೈಸೂರು,ಸೆಪ್ಟಂಬರ್,12,2025 (www.justkannada.in): ಪರಿಹಾರದ ಆಸೆಗಾಗಿ ಪತ್ನಿಯು ಪತಿಯನ್ನೇ ಕೊಂದು ನಂತರ ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಈಗ ಸಿಕ್ಕಿಬಿದ್ದಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ಚಿಕ್ಕ...
ಮದ್ದೂರು ಗಲಭೆ ಕೇಸ್: CPI ಸಸ್ಪೆಂಡ್, ಹೆಚ್ಚುವರಿ SP ವರ್ಗಾವಣೆ
ಮಂಡ್ಯ,ಸೆಪ್ಟಂಬರ್,12,2025 (www.justkannada.in): ಮದ್ದೂರಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದು, ಗಲಾಟೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ . ಕರ್ತವ್ಯ ಲೋಪದಡಿ ಮದ್ದೂರು ಟೌನ್ ಪೋಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರನ್ನ...
ಹೈಕೋರ್ಟ್ ಗೆ ಬಾಂಬ್ ಬೆದರಿಕೆ, ಪರಿಶೀಲನೆ
ನವದೆಹಲಿ,ಸೆಪ್ಟಂಬರ್,12,2025 (www.justkannada.in): ಬಾಂಬ್ ಬೆದರಿಕೆ ಸಂದೇಶಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು ಇದೀಗ ದೆಹಲಿ ಹೈಕೋರ್ಟ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ದೆಹಲಿ ಹೈಕೋರ್ಟ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ...
ಸೆ.22 ರಿಂದ ಜಾತಿಗಣತಿ ಸಮೀಕ್ಷೆಗೆ ಶಾಲಾ ಶಿಕ್ಷಕರ ಬಳಕೆ: ಡಿಸೆಂಬರ್ ಗೆ ವರದಿ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಸೆಪ್ಟಂಬರ್,12,2025 (www.justkannada.in): ಸೆಪ್ಟಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸ ಜಾತಿ ಗಣತಿ ಸಮೀಕ್ಷೆ ನಡೆಯಲಿದ್ದು ಸಮೀಕ್ಷೆಗೆ ಶಿಕ್ಷಕರನ್ನ ಬಳಸಿಕೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
“ಹೊಸ ಪಕ್ಷ ಕಟ್ತೀನಿ” ಪುನರುಚ್ಚರಿಸಿದ ಯತ್ನಾಳ್..
ಮೈಸೂರು,ಸೆಪ್ಟಂಬರ್,12,2025 (www.justkannada.in): ಬಿಜೆಪಿ ರಿಪೇರಿಯಾದರೆ ಬಿಜೆಪಿ ಜೊತೆ ಹೋಗುತ್ತೇನೆ ಇಲ್ಲದಿದ್ದರೆ ಹೊಸ ಪಕ್ಷ ಕಟ್ಟಿ ಸಿಎಂ ಆಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುನರುಚ್ಚರಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ...
ಡಿಸಿಎಂ ಡಿಕೆಶಿ ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಹಿರಿಯ ನಟಿಯರು
ಬೆಂಗಳೂರು,ಸೆಪ್ಟಂಬರ್,12,2025 (www.justkannada.in): ನಟ ದಿ. ಡಾ. ವಿಷ್ಣುವರ್ಧನ್ ಮತ್ತು ಹಿರಿಯ ನಟಿ ದಿ. ಬಿ.ಸರೋಜಾದೇವಿ ಅವರಿಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ...
ನೂತನ ಉಪರಾಷ್ಟ್ರಪತಿಯಾಗಿ CP ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ,ಸೆಪ್ಟಂಬರ್,12,2025 (www.justkannada.in): ದೇಶದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ನಡೆದವಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ 15ನೇ ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ...
KSOU: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ನೋಂದಾಯಿಸಿಕೊಳ್ಳಿ
ಮೈಸೂರು,ಸೆಪ್ಟಂಬರ್, 11,2025 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ವಿವಿಧ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ ಸ್ಪರ್ಧಾತ್ಮಕ...
ಸಿಎಂ ತವರಲ್ಲಿ ಹೃದಯ ಕಲಕುವ ದೃಶ್ಯ: ಆಸ್ಪತ್ರೆಯಿಂದ ಮಗುವಿನ ಶವ ತರಲು ಭಿಕ್ಷೆ ಬೇಡಿದ ಕುಟುಂಬಸ್ಥರು
ಮೈಸೂರು,ಸೆಪ್ಟಂಬರ್,11,2025 (www.justkannada.in): ವೈದ್ಯರನ್ನ ಭೂಮಿ ಮೇಲಿನ ಭಗವಂತ ಅಂತಾರೆ. ವೈದ್ಯೋ ನಾರಾಯಣಿ ಹರಿ ಅಂತ ಕರಿತಾರೆ. ಆದ್ರೆ, ಇತ್ತೀಚೆಗೆ ಕೆಲವು ಧನದಾಹಿ ವೈದ್ಯರು, ಖಾಸಗಿ ಕ್ಲಿನಿಕ್ ಗಳಿಂದ ಇದಕ್ಕೆ ಅಪವಾದ ಅಂಟತೊಡಗಿದೆ. ಅದರಲ್ಲೂ...













