ನಾಳೆ ಸಾರ್ವಜನಿಕರೊಂದಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಡಿಯೋ ಸಂವಾದ…?
ಬೆಂಗಳೂರು,ಜು,21,2020(www.justkannada.in): ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರಚನೆಯಾಗಿದ್ದ ಸಮ್ಮಿಶ್ರ ಸರ್ಕಾರ ಪತನವಾಗಿ ಒಂದು ವರ್ಷವಾದ ಹಿನ್ನೆಲೆ ನಾಳೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಾರ್ವಜನಿಕರ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ ಎಂಬ ಮಾಹಿತಿ...
ಬೆಂಗಳೂರಿನಲ್ಲಿ ಶೇ. 50ರಷ್ಟು ಆ್ಯಂಟಿಜನ್ ಟೆಸ್ಟ್ ಮಾಡಲು ತೀರ್ಮಾನ-ಆರೋಗ್ಯ ಸಚಿವ ಶ್ರೀರಾಮುಲು…
ಬೆಂಗಳೂರು,ಜು,21,2020(www.justkannada.in): ಬೆಂಗಳೂರಿನಲ್ಲಿ ಶೇ. 50ರಷ್ಟು ಆ್ಯಂಟಿಜನ್ ಟೆಸ್ಟ್ ಮಾಡಲು ತೀರ್ಮಾನಿಸಲಾಗಿದ್ದು, 5 ಲಕ್ಷ ಆಂಟ್ಯಿಜನ್ ಕಿಟ್ ಖರೀದಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ...
ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆಯಲ್ಲಿ ಮೈಸೂರಿಗೆ ಎರಡನೇ ಸ್ಥಾನ…
ಮೈಸೂರು,ಜು,21,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದ್ದು ಸಾವಿನ ಸಂಖ್ಯೆಯೂ ಕೂಡ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆಯಲ್ಲಿ ಮೈಸೂರು ಎರಡನೇ ಸ್ಥಾನದಲ್ಲಿದೆ.
ರಾಜ್ಯ ರಾಜಧಾನಿ ಬೆಂಗಳೂರು ಅತಿ...
ನಾಳೆಯಿಂದ ಬೆಂಗಳೂರು ಅನ್ ಲಾಕ್- ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ
ಬೆಂಗಳೂರು,ಜು,21,2020(www.justkannada.in): ನಾಳೆಯಿಂದ ಬೆಂಗಳೂರು ಅನ್ ಲಾಕ್ ಆಗಲಿದ್ದು ಲಾಕ್ ಡೌನ್ ಇರುವುದಿಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಿಸಲು ಒಂದು ವಾರ ಲಾಕ್ ಡೌನ್ ಮಾಡಲಾಗಿದೆ....
ಉಡುಪಿ ಚಿತ್ರದುರ್ಗದಲ್ಲಿ ಕೊರೋನಾಗೆ ತಲಾ ಒಬ್ಬರು ಬಲಿ…
ಚಿತ್ರದುರ್ಗ/ಉಡುಪಿ,ಜು,21,2020(www.justkannada.in): ಮಹಾಮಾರಿ ಕೊರೋನಾಗೆ ಉಡುಪಿ ಓರ್ವ ವ್ಯಕ್ತಿ ಮತ್ತು ಚಿತ್ರದುರ್ಗದಲ್ಲಿ ಓರ್ವ ವೃದ್ಧ ಮೃತಪಟ್ಟಿದ್ದಾರೆ.
ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯೂರಿನ ನಿವಾಸಿ 63 ವರ್ಷದ ವೃದ್ಧ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತ...
ಜಿ.ಎನ್ ಮೋಹನ್ ಸ್ಪೆಷಲ್ : ಜೀವನ ಅಂದ್ರ ಕೆಂಪು ಪೋಸ್ಟ್ ಡಬ್ಬಿ ಇದ್ದಾಂಗ..
ಜೀವನ ಅಂದ್ರ
ಕೆಂಪು ಪೋಸ್ಟ್ ಡಬ್ಬಿ ಇದ್ದಾಂಗ..
-----
ಹೀಗೇ ಪೇಪರ್ ತಿರುವಿ ಹಾಕುತ್ತಾ ಕೂತಿದ್ದೆ. ಯಾವುದೋ ಜಾಹೀರಾತು ಕೊನೆಯಲ್ಲಿ ಒಕ್ಕಣೆ. ನಿಮ್ಮ ಅರ್ಜಿಗಳನ್ನು ‘ಸ್ನೇಲ್ ಮೇಲ್ನಲ್ಲಿ ಬೇಡ, ಈ ಮೇಲ್ನಲ್ಲಿ ಕಳಿಸಿ’.
ಅರ್ಥ ಇಷ್ಟೆ, ಬಸವನಹುಳು ವೇಗದಲ್ಲಿ...
ಕೊರೊನಾಗೆ ಮನೆಯೇ ಸೇಫ್ : ಮೈಸೂರಿನಲ್ಲಿ ಹೊಸ ಮಾದರಿ ಹುಟ್ಟು ಹಾಕಿದ ಹೋಂ ಐಸೋಲೇಸನ್ ಪ್ರಕರಣಗಳು…
ಮೈಸೂರು,ಜು,21,2020(www.justkannada.in): ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೋನಾ ದೇಶದಲ್ಲೂ ಅಟ್ಟಹಾಸ ಮೆರೆಯುತ್ತಿದೆ. ಈ ನಡುವೆ ಕೊರೋನಾ ಸೋಂಕಿಗೊಳಗಾದವರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡುವ ವ್ಯವಸ್ಥೆ ಇದೆ. ಆದರೆ ಮಹಾಮಾರಿ ಕೊರೋನಾಗೆ ಮನೆಯೇ ಸೇಫ್...
ದೇಶದಲ್ಲಿ ಒಂದೇ ದಿನ 37,148 ಕೊರೋನಾ ಪ್ರಕರಣ ಪತ್ತೆ…
ನವದೆಹಲಿ,ಜು,21,2020(www.justkannada.in): ದೇಶದಲ್ಲಿ ಒಂದೇ ದಿನ 37,148 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದು ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,55,191ಕ್ಕೆ ಏರಿಕೆಯಾಗಿದೆ.
ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...
ಕೊರೊನಾ ವಾರಿಯರ್ಸ್ ಚಿಕಿತ್ಸೆಗೆ ಮೈಸೂರಲ್ಲಿ ‘ವಿಕ್ರಂ’ ಆಸ್ಪತ್ರೆ ಸಜ್ಜು.
ಮೈಸೂರು, ಜು.20, 2020 : (www.justkannada.in news) : ಕೋವಿಡ್-೧೯ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸು ಅಧಿಕಾರಿಗಳು, ವೈದ್ಯರು ಹಾಗೂ ಪೊಲೀಸರಿಗಾಗಿ ಮೈಸೂರಿನ ವಿಕ್ರಂ ಆಸ್ಪತ್ರೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ.
ಯಾದವಗಿರಿಯ ವಿವೇಕಾನಂದ ರಸ್ತೆಯಲ್ಲಿರುವ ವಿಕ್ರಂ ಜೇಷ್ಠ...
ಕೋವಿಡ್ ಕಿಟ್ ಖರೀದಿಯಲ್ಲಿ ಅವ್ಯವಹಾರ ಆರೋಪ : ಮಾಜಿ ಸಿಎಂ ಸಿದ್ಧರಾಮಯ್ಯಗೆ ಡಿಸಿಎಂ ಅಶ್ವಥ್ ನಾರಾಯಣ್ ತಿರುಗೇಟು….
ಬೆಂಗಳೂರು,ಜು,20,2020(www.justkannada.in): ಕೋವಿಡ್ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಡಿಸಿಎಂ ಅಶ್ವಥ್ ನಾರಾಯಣ್ ತಿರುಗೇಟು ನೀಡಿದ್ದಾರೆ.
ಕೋವಿಡ್ ಕಿಟ್ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಸಿದ್ಧರಾಮಯ್ಯ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ....



