Tuesday, June 16, 2026

BDA Apartments

Home Blog Page 3914

ಕೊರೋನಾ ವಿಚಾರ: ಸಿಎಂ ಬಿಎಸ್ ವೈಗೆ ‘ಕೈ’ ಶಾಸಕ ಜಮೀರ್ ಅಹ್ಮದ್ ಖಾನ್ ಪತ್ರ…

0
ಬೆಂಗಳೂರು,ಜು,20,2020(www.justkannada.in): ದಿನೇ ದಿನೇ ಕೊರೋನಾ ಹೆಚ್ಚುತ್ತಿದ್ದು ಜತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಹೀಗಾಗಿ ಮೃತ ಸೋಂಕಿತರ ಅಂತ್ಯಕ್ರಿಯೆಗೆ ಸೂಕ್ತ ವ್ಯವಸ್ಥೆ ಮಾಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್...

ಗಂಗಾವತಿ ಮತ್ತು ಶ್ರೀರಾಮನಗರದಲ್ಲಿ ಹತ್ತು ದಿನಗಳ ಕಾಲ‌ ಲಾಕ್ ಡೌನ್- ಸಚಿವ ಬಿ.ಸಿ.ಪಾಟೀಲ್

0
ಕೊಪ್ಪಳ,ಜು.20,2020(www.justkannada.in): ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್- 19 ಪ್ರಕರಣಗಳು ಹೆಚ್ಚಾಗಿ ಗಂಗಾವತಿ ತಾಲೂಕಿನಲ್ಲಿ ಹೆಚ್ಚು ಕಂಡು ಬರುತ್ತಿರುವುದರಿಂದ ಸ್ಥಳೀಯ ಶಾಸಕರು, ಸಂಸದರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಗಂಗಾವತಿ ಟವನ್ ...

BIG NEWS : ಕೋವಿಡ್ ಸಂಕಷ್ಟದಲ್ಲಿ ವಿದ್ಯಾರ್ಥಿಗಳ ನೆರವಿಗೆ KSOU ಆರಂಭಿಸಿದೆ ರೇಡಿಯೋ ಪಾಠ..!

0
ಮೈಸೂರು, ಜು.20, 2020 : (www.justkannada.in news) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗಾಗಿ ' ರೇಡಿಯೋ ಪಾಠ ' ಆರಂಭಿಸಿದೆ. ಜತೆಗೆ ಜು. 31 ರ ಬಳಿಕ ಸಂಪೂರ್ಣ ಡಿಜಿಟಲೀಕರಣಗೊಂಡು...

ಕೋವಿಡ್ ಕಿಟ್ ಖರೀದಿಯಲ್ಲಿ ಆವ್ಯವಹಾರ ಆರೋಪ: ಅಕ್ರಮ ಸಾಬೀತಾದ್ರೆ ರಾಜೀನಾಮೆ- ಸಿದ್ದರಾಮಯ್ಯಗೆ ಸವಾಲು ಹಾಕಿದ ಸಚಿವ ಶ್ರೀರಾಮುಲು….

0
ಬೆಂಗಳೂರು,ಜು,20,2020(www.justkannada.in):  ಕೋವಿಡ್ -19 ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಆರೋಗ್ಯ ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ. ಕೋವಿಡ್ ಕಿಟ್ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಸಿದ್ಧರಾಮಯ್ಯ ಆರೋಪದಲ್ಲಿ...

ಮೈಸೂರು ಜಿಲ್ಲೆಯಲ್ಲಿ ಕೋವಿಡ್ ನಿಂದ ಸಾವಿನ ಸಂಖ್ಯೆ ಹೆಚ್ಚಳ ಹಿನ್ನೆಲೆ: ಉನ್ನತ ಮಟ್ಟದ ತನಿಖೆಗೆ ಎಸ್ ಡಿಪಿಐ ಆಗ್ರಹ….

0
ಮೈಸೂರು,ಜು,20,2020(www.justkannada.in):  ಜಿಲ್ಲೆಯಲ್ಲಿ ಕೋವಿಡ್ -19 ನಿಂದ ಅತಿ ಹೆಚ್ಚಿನ ಜನರು ಸಾವನ್ನಪ್ಪುತ್ತಿರುವ ಹಿನ್ನೆಲೆ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಎಸ್ ಡಿಪಿಐ  ಆಗ್ರಹಿಸಿದೆ. ಈ ಕುರಿತು ನಗರದ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿ...

ನಿರ್ವಹಣೆ ಸರಿಯಾಗಿರಲಿ, ದೂರುಗಳು ಬರಕೂಡದು– ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ಸಚಿವ ಎಸ್ ಟಿ ಎಸ್.ಟಿ ಸೋಮಶೇಖರ್…

0
ಬೆಂಗಳೂರು,ಜು,20,2020(www.justkannada.in):  ರಾಜಧಾನಿ ಬೆಂಗಳೂರಿನಲ್ಲಿ ದಿನೇದಿನೆ ಕೋವಿಡ್-19 ಸೋಂಕು ಪ್ರಕರಣ ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಸಹಕಾರ ಸಚಿವರು ಹಾಗೂ ರಾಜರಾಜೇಶ್ವರಿ ವಲಯ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬೆಳಗ್ಗೆ ಕೋವಿಡ್ 19 ಝೋನಲ್ ಕಮಾಂಡರ್...

ಕೊರೋನಾ ರಾಯಭಾರಿಯಾಗಿ ನಟ ರಮೇಶ್ ಅರವಿಂದ ನೇಮಕ…

0
ಬೆಂಗಳೂರು,ಜು,20,2020(www.justkannada.in):  ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ಇತ್ತೀಚೆಗೆ ದಿನನಿತ್ಯ 2ಸಾವಿರಕ್ಕೂ ಹೆಚ್ಚು ಕೇಸ್ ಗಳು ಪತ್ತೆಯಾಗಿತ್ತಿದ್ದು ಸೋಂಕಿತರ ಸಂಖ್ಯೆ ಕಡಿಮೆ...

ಮೈಸೂರಿನ ಎನ್ ಆರ್ ಕ್ಷೇತ್ರದಲ್ಲಿ ರ್ಯಾಪಿಡ್ ಟೆಸ್ಟ್ ವೇಳೆ 30ಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಕೇಸ್ ಪತ್ತೆ …

0
ಮೈಸೂರು,ಜು,20,2020(www.justkannada.in):  ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಹೆಚ್ಚು ಕೊರೋನಾ ಪ್ರಕರಣ ಕಂಡು ಬಂದ ಈ ಹಿನ್ನೆಲೆ ಆ ಕ್ಷೇತ್ರವನ್ನ ಲಾಕ್ ಡೌನ್ ಮಾಡಲಾಗಿದ್ದು ರ್ಯಾಂಡಮ್ ಟೆಸ್ಟ್ ನಡೆಯುತ್ತಿದೆ. ಈ ಮಧ್ಯೆ ರ್ಯಾಪಿಡ್ ಟೆಸ್ಟ್ ವೇಳೆ...

ಆನ್‌ಲೈನ್ ಶಿಕ್ಷಣ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ: ಸರ್ಕಾರದ ವಿರುದ್ದ ಆಕ್ರೋಶ…

0
ಮೈಸೂರು,ಜು,20,2020(www.justkannada.in): ರಾಜ್ಯದಲ್ಲಿ ಜಾರಿಗೆ ತರಲು ಮುಂದಾಗಿರುವ ಆನ್ ಲೈನ್ ಶಿಕ್ಷಣವನ್ನ ವಿರೋಧಿಸಿ ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿ ಕಛೇರಿ ಬಳಿ ಚೋರನಹಳ್ಳಿ ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನಾಕಾರರು ಧರಣಿ ನಡೆಸಿ...

ಮೈಸೂರಿನಲ್ಲಿ  ಕೋವಿಡ್ ವಾರ್ ಗೆ ಕೈಜೋಡಿಸಿದ ಖಾಸಗಿ ಆಸ್ಪತ್ರೆಗಳು: ಸೆಂಟ್ ಜೋಸೆಫ್ ಆಸ್ಪತ್ರೆಗೆ ಸಂಸದ ಪ್ರತಾಪ್ ಸಿಂಹ ಭೇಟಿ...

0
ಮೈಸೂರು,ಜು,20,2020(www.justkannada.in):  ಮೈಸೂರಿನಲ್ಲಿ ಹೆಚ್ಚುತ್ತಿರುವ ಮಹಾಮಾರಿ ಕೊರೋನಾ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಶತಪ್ರಯತ್ನ ನಡೆಸುತ್ತಿದ್ದು ಈ ನಡುವೆ  ಕೋವಿಡ್ ವಾರ್ ಗೆ ಖಾಸಗಿ ಆಸ್ಪತ್ರೆಗಳು ಕೈಜೋಡಿಸಿವೆ. ಮಹಾನ್ ಯೋಜನೆ ಅಡಿ  ಕೋವಿಡ್ ಟ್ರೀಟ್ ಮೆಂಟ್ ಗೆ ಬೆಡ್...