Tuesday, June 16, 2026

BDA Apartments

Home Blog Page 3917

ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ಶುಲ್ಕ ಶೀಘ್ರ ಪಾವತಿ- ಸಚಿವ ಎಸ್ ಟಿ ಸೋಮಶೇಖರ್..

0
ಬೆಂಗಳೂರು,ಜು,18,2020(www.justkannada.in):  ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರದಿಂದ ದಾಖಲಾಗುವ ಕೋವಿಡ್ ಸೋಂಕಿತರಿಗೆ ತಗುಲಿವ ಶುಲ್ಕವನ್ನು 15 ದಿನಗಳಲ್ಲಿ ಸರ್ಕಾರದಿಂದ ಪಾವತಿ ಮಾಡುವ ಬಗ್ಗೆಯೂ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದ್ದು, ಶೀಘ್ರದಲ್ಲೇ ಕ್ರಮವಹಿಸಲಾಗುವುದು ಎಂದು ಸಹಕಾರ, ಮೈಸೂರು ಜಿಲ್ಲಾ...

ಕೊರೋನಾ: ಮೈಸೂರಿನ ಎನ್ ಆರ್ ಕ್ಷೇತ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ರ್ಯಾಪಿಡ್ ಆಂಟಿಜನ್ ಟೆಸ್ಟ್…

0
ಮೈಸೂರು,ಜು,18,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿನ ಆರ್ಭಟ ಮುಂದುವರೆದಿದ್ದು ಈ ನಡುವೆ ಎನ್. ಆರ್ ಕ್ಷೇತ್ರದಲ್ಲಿ ಹೆಚ್ಚಳವಾಗಿರುವ ಹಿನ್ನೆಲೆ ಕ್ಷೇತ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ರ್ಯಾಪಿಡ್ ಆಂಟಿಜನ್ ಟೆಸ್ಟ್  ನಡೆಸಲಾಗುತ್ತಿದೆ. ಸಾಂಸ್ಕೃತಿಕ ನಗರಿಯಲ್ಲಿ...

ಬಿಡಿಎ ನಿವೇಶನ ವೀಕ್ಷಣೆ ಈಗ ಅತಿ ಸುಲಭ…

0
ಬೆಂಗಳೂರು,ಜು,18,2020(www.justkannada.in): ಇ-ಹರಾಜಿನಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರು ಇ-ಹರಾಜಿನ ನಿವೇಶನಗಳನ್ನು ವೀಕ್ಷಿಸಲು ತೊಂದರೆಯಾಗುತ್ತಿರುವುದನ್ನು ಅರಿತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಈಗ ಆನ್‌ಲೈನ್ ಮುಖಾಂತರ ನಿವೇಶನವನ್ನು ವೀಕ್ಷಿಸುವ ತಂತ್ರಾಂಶವನ್ನು ಅಳವಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು 2ನೇ ಹಂತದಲ್ಲಿ ಒಟ್ಟು...

ಮೆಡಿಕಲ್ ಸ್ಟೋರ್ ಗಳಲ್ಲಿ ಕೋವಿಡ್ ಪರೀಕ್ಷಾ ಕಿಟ್ ಮಾರಾಟ ಮಾಡಿದ್ರೆ ಸೂಕ್ತ ಕ್ರಮ: ಮಾಲೀಕರಿಗೆ ಎಚ್ಚರಿಕೆ…

0
ಬೆಂಗಳೂರು,ಜು,18,2020(www.justkannada.in):  ಮೆಡಿಕಲ್ ಸ್ಟೋರ್ ಗಳಲ್ಲಿ ಕೋವಿಡ್ ಪರೀಕ್ಷಾ ಕಿಟ್ ಮಾರಾಟ ಮಾಡಿದ್ರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಔಷಧಿ ನಿಯಂತ್ರಣ ಇಲಾಖೆ ಮೆಡಿಕಲ್ ಸ್ಟೋರ್ ಮಾಲೀಕರಿಗೆ ಎಚ್ಚರಿಕೆ ನೀಡಿದೆ. ಮೆಡಿಕಲ್ ಸ್ಟೋರ್ ಗಳಲ್ಲಿ  ರ್ಯಾಪಿಡ್...

ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಇಲ್ಲ: ಹಣದ ಕೊರತೆಯೂ ಇಲ್ಲ- ಸಚಿವ ನಾರಾಯಣಗೌಡ…

0
ಮಂಡ್ಯ, ಜು,18,2020(www.justkannada.in):  ಕೊರೋನಾ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಇಲ್ಲ. ಹಣದ ಕೊರತೆಯೂ ಇಲ್ಲ. ಯಾವುದೇ ರೋಗಿಗೂ ಚಿಕಿತ್ಸೆ ನೀಡುವಲ್ಲಿ ಸಮಸ್ಯೆ ಇಲ್ಲ. ಕೊರೋನಾ ನಿಯಂತ್ರಣ ಸಂಬಂಧ ಎಲ್ಲ ಶಾಸಕರು ಸಹಕಾರ...

‘CORONA CORRUPTION’ : ವೆಂಟಿಲೇಟರ್ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಉತ್ತರ ನೀಡುವಂತೆ ಸಿಎಂಗೆ ಡಿ.ಕೆ ಶಿವಕುಮಾರ್ ಆಗ್ರಹ….

0
ಬೆಂಗಳೂರು,ಜು,18,2020(www.justkannada.in): ವೆಂಟಿಲೇಟರ್ ಖರೀದಿಯಲ್ಲಿ ಬಿಜೆಪಿ ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಇಲ್ಲಿ ಜಗಜ್ಜಾಹಿರಾಗಿದೆ , ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಉತ್ತರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವಿಟ್ಟರ್ ನಲ್ಲಿ...

ಬಿಬಿಎಂಪಿ ಆಯುಕ್ತ ಸ್ಥಾನದಿಂದ ಅನಿಲ್ ಕುಮಾರ್ ಎತ್ತಂಗಡಿ: ಮಂಜುನಾಥ್ ಪ್ರಸಾದ್ ನೇಮಕ…

0
ಬೆಂಗಳೂರು,ಜು,18,2020(www.justkannada.in): ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಬಿಬಿಎಂಪಿ ಆಯುಕ್ತ ಸ್ಥಾನದಿಂದ ಅನಿಲ್ ಕುಮಾರ್ ಅವರನ್ನ ಎತ್ತಂಗಡಿ ಮಾಡಿ ಆ ಸ್ಥಾನಕ್ಕೆ ಮಂಜುನಾಥ್ ಪ್ರಸಾದ್ ಅವರನ್ನ ನೇಮಕ ಮಾಡಲಾಗಿದೆ. ಕರೋನಾ ನಿಯಂತ್ರಣ ವಿಚಾರದಲ್ಲಿ ಬಿ.ಹೆಚ್‌ ಅನಿಲ್‌...

 ಇಂದು ಸಹ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶತಕ ದಾಟಲಿದೆ ಕೊರೋನಾ ಸೋಂಕಿತರ ಸಂಖ್ಯೆ..?

0
ಮೈಸೂರು,ಜು,18,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ಸಹ ಕೋವಿಡ್ -19 ಪಾಸಿಟವ್ ಪ್ರಕರಣ ಶತಕ ದಾಟುವ ಸಾಧ್ಯತೆ ಇದೆ. ಮೈಸೂರಿನ ಮೆಟ್ಟಗಳ್ಳಿ, ಉದಯಗಿರಿ ಪೊಲೀಸ್ ಠಾಣಾ...

ಜಯಚಾಮರಾಜೇಂದ್ರ ಒಡೆಯರ್ 101ನೇ ಜನ್ಮ ದಿನಾಚಾರಣೆ: ಸಂಸದ ಪ್ರತಾಪ್ ಸಿಂಹ ಭಾಗಿ…

0
ಮೈಸೂರು,ಜು,18,2020(www.justkannada.in): ಇಂದು ಅಭಿವೃದ್ಧಿ ಹರಿಕಾರ ಜಯಚಾಮರಾಜೇಂದ್ರ ಒಡೆಯರ್  ಅವರ 101 ನೇ ಜನ್ಮ ದಿನ ಆಚರಣೆಯಾಗಿದ್ದು, ಅರಮನೆ ಆಡಳಿತ ಮಂಡಳಿಯಿಂದ ಸರಳವಾಗಿ ಆಚರಣೆ ಮಾಡಲಾಯಿತು. ಅರಮನೆ ಆಡಳಿತ ಮಂಡಳಿಯ ಕಚೇರಿ ಮುಂಭಾಗದಲ್ಲಿ  ಜಯಚಾಮರಾಜೇಂದ್ರ ಒಡೆಯರ್...