Tuesday, June 16, 2026

BDA Apartments

Home Blog Page 3919

ಇಂದು ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರ ಜತೆ ಸಿಎಂ ಬಿಎಸ್ ವೈ ಸಭೆ: ಬೆಡ್ ಹಂಚಿಕೆ ಕುರಿತು ಚರ್ಚೆ..

0
ಬೆಂಗಳೂರು,ಜು,18,2020(www.justkannada.in): ಸರ್ಕಾರಕ್ಕೆ ನೀಡಬೇಕಾದ ಬೆಡ್ ಗಳನ್ನು ನೀಡದ  ಹಿನ್ನೆಲೆ ಖಾಸಗಿ ಆಸ್ಪತ್ರೆಗಳು ಮತ್ತು ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಮತ್ತೊಮ್ಮೆ ಸಭೆ ನಡೆಸಲಿದ್ದಾರೆ. ಇಂದು ಸಂಜೆ ಗೃಹ ಕಚೇರಿ...

ಹಿರಿಯ ಕಲಾವಿದ ಹುಲಿವಾನ್ ಗಂಗಾಧರ್ (70) ಕೋವಿಡ್ ಗೆ ಬಲಿ…

0
ಬೆಂಗಳೂರು,ಜು,18,2020(www.justkannada.in):  ಹಿರಿಯ ಕಲಾವಿದ ಹುಲಿವಾನ್ ಗಂಗಾಧರ್ (70)  ಅವರು ಕೊರೋನಾಗೆ ಬಲಿಯಾಗಿದ್ದಾರೆ. ಶುಕ್ರವಾರ ತಡರಾತ್ರಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ  ಹುಲಿವಾನ್ ಗಂಗಾಧರ್ ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿಗೊಳಗಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕುಣಿಗಲ್...

ಮೈಸೂರು ಚಾಮುಂಡಿ ಬೆಟ್ಟಕ್ಕೆ ಈ ಸೋಮವಾರ ಕೂಡ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ..

0
ಮೈಸೂರು,ಜು,18,2020(www.justkannada.in):  ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ನಿರ್ಬಂಧ ಹೇರಿದ್ದ ಜಿಲ್ಲಾಡಳಿತ ಇದೀಗ ನಿರ್ಬಂಧವನ್ನ ಈ ಸೋಮವಾರಕ್ಕೂ ವಿಸ್ತರಿಸಿದೆ. ಇದೇ ಜುಲೈ 20 ರಂದು ಚಾಮುಂಡಿ ಬೆಟ್ಟಕ್ಕೆ ಮೈಸೂರು...

ನೋಡಿ, ನಿಜವಾದ ಡ್ರೋನ್ ಮ್ಯಾನ್ ಇಲ್ಲಿದ್ದಾನೆ..!

0
ಉಡುಪಿ, ಜು.17, 2020 : ( www.justkannada.in news ) ಡ್ರೋನ್ ಪ್ರತಾಪ್ ಸಂಶೋಧನೆ ಕುರಿತು ಮಾಧ್ಯಮಗಳಲ್ಲಿ ವಿವಾದ ಕಾವು ಪಡೆಯುತ್ತಿರುವ ಬೆನ್ನಲ್ಲೇ, ಉಡುಪಿಯಲ್ಲೊಬ್ಬ ಯುವಕನ ಡ್ರೋನ್ ಆಸಕ್ತಿ ಬಗೆಗೆ ಫೇಸ್ ಬುಕ್...

ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಂಕಷ್ಟ: ಕೇಂದ್ರದಂತೆ ರಾಜ್ಯದಲ್ಲೂ ವಿನಾಯಿತಿಗೆ ಕ್ರಮ ಕೈಗೊಳ್ಳಿ- ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿಕೆ ಸಲಹೆ…

0
ಬೆಂಗಳೂರು,ಜು,17,2020(www.justkannada.in): ರಾಜ್ಯದಲ್ಲಿ ಕೊರೋನಾ ಮತ್ತು ಲಾಕ್ ಡೌನ್ ನಿಂದಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿದ್ದು ಇವುಗಳ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ...

ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಕೆ ವಿಚಾರ: ಸ್ಪಷ್ಟನೆ ನೀಡಿದ ಕಂದಾಯ ಸಚಿವ ಆರ್.ಅಶೋಕ್…

0
ಬೆಂಗಳೂರು,ಜು,17,2020(www.justkannada.in):  ಕೊರೋನಾ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್  ಮಾಡಲಾಗಿದ್ದು ಈ ನಡುವೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಗೊಂದಲ ಉಂಟಾಗಿತ್ತು. ಈ ಕುರಿತು ಇದೀಗ ಕಂದಾಯ ಸಚಿವ ಆರ್.ಅಶೋಕ್...

ನಿಮ್ಮ ನಿಮ್ಮ ವಲಯಗಳಲ್ಲಿ ಆಗುವ ಅನಾಹುತಗಳಿಗೆ ನೀವೇ ಜವಾಬ್ದಾರಿ- ಕೊರೋನಾ ನಿಯಂತ್ರಣ ಕುರಿತ ಸಭೆಯಲ್ಲಿ ಸಿಎಂ ಬಿಎಸ್ ವೈ...

0
ಬೆಂಗಳೂರು,ಜು,17,2020(www.justkannada.in): ಕೊರೋನಾ ವಿಚಾರದಲ್ಲಿ ನಿಮ್ಮ ನಿಮ್ಮ ವಲಯಗಳಲ್ಲಿ ಆಗುವ ಅನಾಹುತಗಳಿಗೆ ನೀವೇ ಜವಾಬ್ದಾರಿ ಎಂದು ಬೆಂಗಳೂರಿನ 8 ವಲಯಗಳ ಉಸ್ತುವಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ...

ಜಿಲ್ಲೆಯ ನಿರಾಶ್ರಿತರು, ಭಿಕ್ಷುಕರ ಸಮಸ್ಯೆಗಳಿಗೆ ತುರ್ತು ಸ್ಪಂದನೆ ನೀಡಿ – ಮೈಸೂರು ಡಿಸಿಗೆ ಹಿರಿಯ ವಕೀಲ ಅ.ಮ ಭಾಸ್ಕರ್....

0
ಮೈಸೂರು,ಜು,17,2020(www.justkannada.in): ಜಿಲ್ಲೆಯಲ್ಲಿ ಸಾರ್ವಜನಿಕವಾಗಿ ಓಡಾಡುತ್ತಿರುವ ಸಂಕಷ್ಟಕ್ಕೆ ಸಿಲುಕಿರುವ  ನಿರಾಶ್ರಿತರು, ಭಿಕ್ಷುಕರು ಹಾಗೂ ಅಶಕ್ತರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ ಎಂದು ಮೈಸೂರು ಜಿಲ್ಲಾಧಿಕಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾನೂನು ಸಂಶೋಧನೆ ಹಾಗೂ ಅಧ್ಯಯನ ಸಂಸ್ಥೆ...

ರಾಜಸ್ಥಾನದ ಇಂದಿನ ಬೆಳವಣಿಗೆಯ ಮಾದರಿಗೆ ನಾವೇ ಕಾರಣ: ‘I am Feel Proud’ ಎಂದ ಮಾಜಿ ಸಚಿವ ಹೆಚ್.ವಿಶ್ವನಾಥ್…

0
ಮೈಸೂರು,ಜು,17,2020(www.justkannada.in): ರಾಜಸ್ಥಾನ ರಾಜ್ಯ ರಾಜಕೀಯದಲ್ಲಿ ಹೈಡ್ರಾಮಾ ಸೃಷ್ಠಿಯಾಗಿ ಡಿಸಿಎಂ ಸ್ಥಾನದಿಂದ ಸಚಿನ್ ಪೈಲೆಟ್ ರನ್ನ ಉಚ್ಛಾಟನೆ ಮಾಡಲಾಗಿದೆ. ಅಲ್ಲಿನ ಸರ್ಕಾರದ ವಿರುದ್ದ ಬಂಡಾಯವೆದ್ದಿರುವ ಇಬ್ಬರು ಶಾಸಕರನ್ನ ಪಕ್ಷದಿಂದ ಅಮಾನತು ಮಾಡಿದ್ದು ,  ಈ...

ಇದು ಕರೋನಾ ಪ್ರೇಮ ಪುರಾಣ : ಕ್ವಾರಂಟೈನ್ ಸೆಂಟರ್ ನಲ್ಲಿ ಪರ ಪುರುಷನ ಜತೆ ಮಹಿಳಾ ಪೊಲೀಸ್ ಪೇದೆ.

0
  ನಾಗಪೂರ, ಜು.17, 2020 : ( www.justkannada.in news ) ಕರೋನಾ ಆರಂಭದ ಕೆಲ ದಿನಗಳಲ್ಲಿ ವಾಟ್ಸ್ ಅಪ್ ನಲ್ಲಿನ ಒಂದು ಜೋಕು ಭಾರಿ ವೈರಲ್ ಆಗಿತ್ತು. ಅದೇನೆಂದ್ರೆ, 5 ಸಾವಿರ ರೂ....