ನಟ ದಿ. ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ
ಬೆಂಗಳೂರು,ಸೆಪ್ಟಂಬರ್,11,2025 (www.justkannada.in): ನಟ ದಿವಂಗತ ಡಾ. ವಿಷ್ಣುವರ್ಧನ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಟ ದಿ. ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ...
‘ದಸರಾ ಸಂಭ್ರಮದ ಜತೆಗೆ ಸುರಕ್ಷತೆಗೂ ನಿಗಾವಹಿಸಿ’ : ಸಾರ್ವಜನಿಕರಿಗೆ ಸೆಸ್ಕ್ ನಿಂದ ವಿಶೇಷ ಮನವಿ
ಮೈಸೂರು, ಸೆಪ್ಟೆಂಬರ್, 11,2025 (www.justkannada.in): ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)...
ಸಿ.ಟಿ ರವಿ ವಿರುದ್ದ FIR: ಸಮರ್ಥಿಸಿಕೊಂಡ ಸಚಿವ ರಾಮಲಿಂಗರೆಡ್ಡಿ
ಬೆಂಗಳೂರು,ಸೆಪ್ಟಂಬರ್,11,2025 (www.justkannada.in): ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕೆ ಎಂಎಲ್ ಸಿ ಸಿ.ಟಿ ರವಿ ವಿರುದ್ದ ಎಫ್ ಐಆರ್ ದಾಖಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಬಿಜೆಪಿಯ ಮುಖಂಡ...
ನನ್ನ ಮೇಲೆ 100 FIR ದಾಖಲಿಸಿದ್ರೂ ಭಯವಿಲ್ಲ, ಎಲ್ಲವನ್ನೂ ಎದುರಿಸುತ್ತೇನೆ- MLC ಸಿ.ಟಿ ರವಿ
ಚಿಕ್ಕಮಗಳೂರು,ಸೆಪ್ಟಂಬರ್,11,2025 (www.justkannada.in): ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪ್ರಚೋದನಾಕಾರಿ ಭಾಷಣದ ಆರೋಪದ ಮೇಲೆ ತಮ್ಮ ವಿರುದ್ದ ಎಫ್ ಐಆರ್ ದಾಖಲಾದ ಹಿನ್ನೆಲೆಯಲ್ಲಿ ಈ ಕುರಿತು ವಿಧಾನಪರಿಷತ್ ಸದಸ್ಯ...
ಹಸೆಮಣೆ ಏರಬೇಕಿದ್ದ ಜೋಡಿ ಅಪಘಾತದಲ್ಲಿ ದುರ್ಮರಣ
ಶಿವಮೊಗ್ಗ, ಸೆಪ್ಟೆಂಬರ್, 11,2025 (www.justkannada.in): ಕೆಲವು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಬೈಕ್ ಮತ್ತು ಒಮ್ನಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ...
ಶಾಲಾ ಮಕ್ಕಳಿಗೆ “ಪಾರಂಪರಿಕತೆ” ಅರಿವು ಮೂಡಿಸಿದ ಸಂಸದ ಯದುವೀರ್.
ಮೈಸೂರು,ಸೆಪ್ಟಂಬರ್,11,2025 (www.justkannada.in): ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಸರ್ಕಾರಿ ಶಾಲಾ ಮಕ್ಕಳಿಗೆ ಪಾಠ ಮಾಡಿ ಪಾರಂಪರಿಕ ಕಟ್ಟಡಗಳ ಕುರಿತು ಅರಿವು ಮೂಡಿಸಿದರು.
ಮೈಸೂರಿನ ಕುಂಬಾರಕೊಪ್ಪಲಿನ ಸರ್ಕಾರಿ ಪಾಠಶಾಲೆಗೆ ಭೇಟಿ...
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಪಡಿತರ ಚೀಟಿ, ಆಧಾರ್ ಕಾರ್ಡ್ ಕಡ್ಡಾಯ- ಮೈಸೂರು ಜಿಲ್ಲಾಧಿಕಾರಿ
ಮೈಸೂರು ಸೆಪ್ಟಂಬರ್, 11,2025 (www.justkannada.in): ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಕೈಗೊಳ್ಳುತ್ತಿದ್ದು, ಜಿಲ್ಲೆಯಲ್ಲೂ ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ನಡೆಸಲು...
ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಸೆಪ್ಟಂಬರ್,11,2025 (www.justkannada.in): ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಅವರು ನುಡಿದರು.
ಅರಣ್ಯ ಇಲಾಖೆ ಆಯೋಜಿಸಿದ್ದ "ರಾಷ್ಟ್ರೀಯ...
ನಟ ರಮೇಶ್ ಅರವಿಂದ್ ಗೆ ಹುಟ್ಟುಹಬ್ಬದ ಸಂಭ್ರಮ: “ದೈಜಿ” ಚಿತ್ರದ ಟೀಸರ್ ಬಿಡುಗಡೆ
ಬೆಂಗಳೂರು,ಸೆಪ್ಟಂಬರ್,11,2025 (www.justkannada.in): ನಟ ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಅವರೇ ಪ್ರಮುಖಪಾತ್ರದಲ್ಲಿ ನಟಿಸಿರುವ "ದೈಜಿ" ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಟೀಸರ್ ಬಿಡುಗಡೆ ಮಾಡುವ ಮೂಲಕ "ದೈಜಿ" ಚಿತ್ರತಂಡ ತಮ್ಮ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ...
ವಿಧಾನ ಪರಿಷತ್ ಸದಸ್ಯರಾಗಿ ನಾಲ್ವರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು,ಸೆಪ್ಟಂಬರ್,11,2025 (www.justkannada.in): ವಿಧಾನ ಪರಿಷತ್ ಗೆ ನಾಮನಿರ್ದೇಶನಗೊಂಡ ನೂತನ ನಾಲ್ಕು ಸದಸ್ಯರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾಗಿ ಕೆ.ಶಿವಕುಮಾರ್, ರಮೇಶ್ ಬಾಬು,...













