ಚಾಮುಂಡಿ ಬೆಟ್ಟದಲ್ಲಿ ಭಕ್ತರಿಲ್ಲದೇ ಖಾಲಿ ಖಾಲಿ: ನಿತ್ಯ ಪೂಜೆಗೆ ಸೀಮಿತವಾದ ಕೊನೆಯ ಆಷಾಢ ಶುಕ್ರವಾರ…
ಮೈಸೂರು,ಜು,17,2020(www.justkannada.in) ಆಷಾಢ ಮಾಸ ಬಂತೆಂದರೇ ಸಾಕು ಸಾಂಸ್ಕೃತಿಕ ಮೈಸೂರಿನಲ್ಲಿ ಹಬ್ಬದ ವಾತಾವರಣ. ಅದರಲ್ಲೂ ಪ್ರತಿ ಆಷಾಢ ಶುಕ್ರವಾರ ಚಾಮುಂಡಿಬೆಟ್ಟ ಭಕ್ತರಿಂದ ಗಿಜುಗುಡುತಿತ್ತು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ನೆರೆದು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಿದ್ದರು....
ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ವಾಪಸ್ಸಿಲ್ಲ- ಡಿಸಿಎಂ ಅಶ್ವಥ್ ನಾರಾಯಣ್ ಸ್ಪಷ್ಟನೆ…
ಬೆಂಗಳೂರು,ಜು,17,2020(www.justkannada.in): ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಹೊರಡಿಸಲಾಗಿರುವ ಸುಗ್ರೀವಾಜ್ಞೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್,...
ಜಿಕೆವಿಕೆ ಕೋವಿಡ್ ಆರೈಕೆ ಕೇಂದ್ರದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ಬೆವರಿಳಿಸಿದ ಡಿಸಿಎಂ ಅಶ್ವಥ್ ನಾರಾಯಣ್…
ಬೆಂಗಳೂರು,ಜು,16,2020(www.justkannada.in): ಜಿಕೆವಿಕೆಯಲ್ಲಿ ಸ್ಥಾಪಿಸಲಾಗಿರುವ 712 ಹಾಸಿಗೆಗಳ ಕೋವಿಡ್ ಕೇರ್ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ನಗರದ ಕೋವಿಡ್ ಉಸ್ತುವಾರಿ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಅಲ್ಲಿನ ಅವ್ಯವಸ್ಥೆ ಗಳ ಕರ್ಮಕಾಂಡವನ್ನು...
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂದೆ ಭಾರಿ ಷಡ್ಯಂತ್ರ: ಇದು ಗಣಿ ಹಗರಣಕ್ಕಿಂತ ದೊಡ್ಡದು- ಮಾಜಿ ಸಿಎಂ ಸಿದ್ದರಾಮಯ್ಯ...
ಬೆಂಗಳೂರು,ಜು,16,2020(www.justkannada.in): ಭೂ ಸುಧಾರಣೆ ಕಾಯ್ದೆಗೆ ಸರ್ಕಾರ ತಿದ್ದುಪಡಿ ತಂದಿರುವುದರ ಹಿಂದೆ ಭಾರಿ ಷಡ್ಯಂತ್ರ ಅಡಗಿದೆ. ಇದು ಗಣಿ ಹಗರಣಕ್ಕಿಂತ ದೊಡ್ಡದು. ಇದರಲ್ಲಿ ಇಡೀ ಸರ್ಕಾರವೇ ಭಾಗಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ...
ಬ್ಲಡ್ ಬ್ಯಾಂಕ್ ನಲ್ಲಿ ರಕ್ತದ ಕೊರತೆ ಕುರಿತು ಕೆ.ಆರ್.ಆಸ್ಪತ್ರೆ ರಕ್ತನಿಧಿ ಅಧಿಕಾರಿ ಮಂಜುನಾಥ್ ಸ್ಪಷ್ಟನೆ…
ಮೈಸೂರು,ಜು,16,2020(www.justkannada.in): ಕೊರೊನಾ ಸಂದರ್ಭದಲ್ಲಿ ರಕ್ತದಾನ ಶಿಬಿರಗಳು ಕಡೆಮೆಯಾಗಿವೆ. ಆದರೂ ಸಹ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದ ಕೊರತೆ ಇಲ್ಲ ಎಂದು ಕೆ.ಆರ್.ಆಸ್ಪತ್ರೆ ರಕ್ತನಿಧಿ ಅಧಿಕಾರಿ ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ರಕ್ತನಿಧಿ...
ಮೈಸೂರಿನಲ್ಲಿ ‘ಚೇಸಿಂಗ್ ದಿ ವೈರಸ್’ ಕಾರ್ಯಾಚರಣೆ.! : ಲಾಕ್ ಡೌನ್ ಬಗ್ಗೆ ಇಂದು ಸಂಜೆಯೊಳಗೆ ಸ್ಪಷ್ಟ ಚಿತ್ರಣ…
ಮೈಸೂರು,ಜು,16,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು ಈ ನಡುವೆ ನಗರದ ಎನ್.ಆರ್.ಕ್ಷೇತ್ರದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿದೆ. ಈ ಹಿನ್ನೆಲೆ ಎನ್.ಆರ್.ಕ್ಷೇತ್ರದ ಹಲವು ಭಾಗ ಲಾಕ್ ಡೌನ್ ಗೆ ಸಿದ್ಧತೆ ನಡೆಸಲಾಗುತ್ತಿದೆ.
ಮೈಸೂರಿನಲ್ಲಿ...
ಕಟುಕರಾಗಬೇಡಿ, ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ-ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಲಹೆ…
ಬೆಂಗಳೂರು,ಜು,16,2020(www.justkannada.in): ಕೋವಿಡ್ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸುವಂತೆ ವೈದ್ಯರು ಮತ್ತು ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕಿವಿಮಾತು ಹೇಳಿದರು.
ಇಂದಿರಾನಗರದಲ್ಲಿರುವ ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಗೆ ಅನಿರೀಕ್ಷಿತ...
ಭಯದಿಂದಲೇ ಅರ್ಧ ಆರೋಗ್ಯ ಹಾಳು: ಕೋವಿಡ್ ಬಗ್ಗೆ ಭಯ ಬಿಡಿ- ಸಚಿವ ಎಸ್.ಟಿ ಸೋಮಶೇಖರ್ ಕಿವಿಮಾತು…
ಬೆಂಗಳೂರು,ಜು,16,2020(www.justkannada.in): ಕೊರೋನಾ ಪಾಸಿಟಿವ್ ಬಂದವರೂ ಗುಣಮುಖರಾಗುತ್ತಾರೆ. ಹೀಗಾಗಿ ಕೋವಿಡ್ ಸಂಬಂಧ ಮೊದಲು ಭಯಗೊಳ್ಳುವುದನ್ನು ಬಿಡಬೇಕು. ಭಯವೇ ಅರ್ಧ ಆರೋಗ್ಯವನ್ನು ಹಾಳು ಮಾಡುತ್ತದೆ. ಅದ್ದರಿಂದ ಈ ನಿಟ್ಟಿನಲ್ಲಿ ಭಯ ಬಿಡಿ. ಜೊತೆಗೆ ಮಾಸ್ಕ್ ,...
ಬಿಬಿಎಂಪಿ ಪಶ್ಚಿಮ ವಲಯ: ಕೋವಿಡ್ ಟೆಸ್ಟ್ ಸಾವಿರಕ್ಕೆ ಹೆಚ್ಚಿಸಲು ತೀರ್ಮಾನ….
ಬೆಂಗಳೂರು,ಜು,16,2020(www.justkannada.in): ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಕೋವಿಡ್ ಶಂಕಿತರ ಮಾದರಿಗಳ ಪರೀಕ್ಷೆ ಸದ್ಯ ದಿನಕ್ಕೆ 250 ಆಗುತ್ತಿದ್ದು ಅದನ್ನು 1,000 ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಯಿತು.
ಪಶ್ಚಿಮ ವಲಯದ ಕೋವಿಡ್ ಉಸ್ತುವಾರಿಯೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್...
ಬೆಂಗಳೂರಿನಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರೋಗ ನಿರೋಧಕ ಔಷಧಿ ಸಿಂಪಡಣೆ…
ಬೆಂಗಳೂರು,ಜು,16,2020(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ ಲಾಕ್ ಡೌನ್ ಮಾಡಲಾಗಿದ್ದು ಈ ನಡುವೆ ಜನ ಮತ್ತು ವಾಹನಗಳಿಲ್ಲದೆ, ಖಾಲಿ ಇರುವ ಪ್ರಮುಖ ರಸ್ತೆಗಳಲ್ಲಿ ರೋಗ ನಿರೋಧಕ ಔಷಧಿ ಸಿಂಪಡಣೆ ಮಾಡಲಾಯಿತು.
ಲಾಕ್‍ಡೌನ್...



