Tuesday, June 16, 2026

BDA Apartments

Home Blog Page 3923

ಸಿವಿ ರಾಮನ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ರೋಗಿಗಳ ಜತೆ ಸಂವಾದ: ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಸಚಿವ...

0
ಬೆಂಗಳೂರು,ಜು,16,2020(www.justkannada.in): ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಇಂದು ಇಂದಿರಾನಗರದಲ್ಲಿರುವ ಸಿವಿ ರಾಮನ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಕೋವಿಡ್ ರೋಗಿಗಳ ಚಿಕಿತ್ಸೆ, ಸೌಲಭ್ಯಗಳ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು,...

ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಜನರ ಮಧ್ಯೆ ಕೆಲಸ ಮಾಡಿ- ಕಾರ್ಯಕರ್ತರು, ಮುಖಂಡರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಕರೆ…

0
ಬೆಂಗಳೂರು, ಜು.16,2020(www.justkannada.in): ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಜನರ ಮಧ್ಯೆ ಕೆಲಸ ಮಾಡಿ ಎಂದು ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಕರೆ ನೀಡಿದ್ದಾರೆ. ಈ ಕುರಿತು ಪಕ್ಷದ ನಾಯಕರು ಮತ್ತು...

ದೇಶದಲ್ಲಿ ಒಂದೇ ದಿನ ದಾಖಲೆ ಪ್ರಮಾಣದ ಕೊರೋನಾ ಸೋಂಕು ಪ್ರಕರಣ ಪತ್ತೆ…

0
ನವದೆಹಲಿ,ಜು,16,2020(www.justkannada.in):  ದೇಶದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದ್ದು, ದೇಶದಲ್ಲಿ ಒಂದೇ ದಿನದಲ್ಲಿ 32 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 32,695 ಮಂದಿಗೆ ಕೊರೋನಾ...

ಜಿ.ಎನ್ ಮೋಹನ್ ಸ್ಪೆಷಲ್ : ಒಂದು ನಾಟಕದಿಂದಾಗಿ ಏನೆಲ್ಲಾ..

0
ಒಂದು ನಾಟಕದಿಂದಾಗಿ ಏನೆಲ್ಲಾ.. ------ ‘ರಂಗಶಂಕರ’ದಲ್ಲಿ ಸುಂಟರಗಾಳಿ ಎದ್ದಿತ್ತು. ಅದೂ ಅಂತಿಂಥ ಸುಂಟರಗಾಳಿಯಲ್ಲ, ಭಾರೀ ಸುಂಟರಗಾಳಿ, ಧಾಂ ಧೂಂ ಸುಂಟರಗಾಳಿ. ಹಾಗೆ ಸುಂಟರಗಾಳಿ ಎಬ್ಬಿಸಿದ್ದು ಮಂಡ್ಯ ರಮೇಶ್ ಅವರ ‘ನಟನ’ ತಂಡ. ಷೇಕ್ಸ್ ಪಿಯರ್ ನ ‘ಟೆಂಪೆಸ್ಟ್’ ನಾಟಕವನ್ನು ವೈದೇಹಿ...

ಬೆಂಗಳೂರಿನಲ್ಲಿ ಕೊರೋನಾಗೆ ಪೌರಕಾರ್ಮಿಕ ಮಹಿಳೆ ಬಲಿ…

0
ಬೆಂಗಳೂರು,ಜು,16,2020(www.justkannada.in): ರಾಜ್ಯ ರಾಜಧಾನಿ ಬೆಂಗಳೂರು ಕೊರೋನಾ ವೈರಸ್ ನಿಂದ ತತ್ತರಿಸಿದ್ದು ಈಗಾಗಲೇ ಒಂದು ವಾರಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು...

ಇಂದಿನಿಂದ ಮಹಾರಾಣಿ ಕಾಲೇಜಿನ ಬಿ.ಎ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ವಿತರಣೆ…

0
ಮೈಸೂರು,ಜು,16,2020(www.justkannada.in): ಇಂದಿನಿಂದ ಮಹಾರಾಣಿ ಕಾಲೇಜಿನ 2020 - 21 ನೇ ಸಾಲಿನ ಬಿ.ಎ ಪ್ರಥಮ ವರ್ಷದ ಪ್ರವೇಶಾತಿಗೆ  ಉಚಿತ ಅರ್ಜಿ ವಿತರಣೆ ಪ್ರಾರಂಭವಾಗಲಿದೆ. ಮಹಾರಾಣಿ ಕಾಲೇಜಿನಲ್ಲಿ ಜುಲೈ 20 ರಿಂದ ನೇರ ನೇಮಕಾತಿ ಪ್ರಕ್ರಿಯೆ...

ರಂಗಯಾತ್ರೆ ಮುಗಿಸಿದ ಸುಭದ್ರಮ್ಮ ಮನ್ಸೂರು…

0
ಬಳ್ಳಾರಿ,ಜು,16,2020(www.justkannada.in): ನಾಡಿನ ಹಿರಿಯ ರಂಗಭೂಮಿ ಕಲಾವಿದೆ, ಖ್ಯಾತ ಗಾಯಕಿ ಸುಭದ್ರಮ್ಮ ಮನ್ಸೂರ್ ನಿನ್ನೆ (ಬುಧವಾರ) ಮಧ್ಯರಾತ್ರಿ 11.30 ರ ಸುಮಾರಿಗೆ ತಮ್ಮ ರಂಗಪಯಣವನ್ನು ಮುಗಿಸಿ ಜೀವನದ ನಾಟಕಕ್ಕೆ ತೆರೆ ಎಳೆದಿದ್ದಾರೆ. ಅವರಿಗೆ 81...

ಮೈಸೂರಿನಲ್ಲಿ ಇಂದು ಸಹ ಕೊರೋನಾ ಆರ್ಭಟ: 100ಕ್ಕೂ ಹೆಚ್ಚು ಪಾಸಿಟಿವ್ ಕೇಸ್ ಸಾಧ್ಯತೆ..

0
ಮೈಸೂರು,ಜು,16,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಾಮಾರಿ ಕೊರೋನಾ ಅಬ್ಬರ ಹೆಚ್ಚಾಗಿದ್ದು, ಇಂದು ಸಹ 100ಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ಕಂಡು ಬರುವ ಸಾಧ್ಯತೆ ಇದೆ. ಮೈಸೂರಿನಲ್ಲಿ ಕಳೆದ ಮಂಗಳವಾರ 125 ನಿನ್ನೆ 99...

ಕರೋನಾ ನಿಯಂತ್ರಣ ಬಳಿಕ ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ : ಸಚಿವ ಆರ್. ಅಶೋಕ್ ಆಶ್ವಾಸನೆ.

0
ಮೈಸೂರು, ಜು.15, 2020 : (www.justkannada.in news ) : ಬ್ರಾಹ್ಮಣರಿಗೂ ಜಾತಿ ಪ್ರಮಾಣ ಪತ್ರ ನೀಡಬೇಕೆಂಬ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ನೀಡಲಾಗುವುದು ಎಂದು ಕಂದಾಯ...

ಕೋವಿಡ್ ನಿಯಂತ್ರಣಕ್ಕೆ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಸಹಕಾರ ನೀಡುತ್ತಿಲ್ಲ : ಸಚಿವ ಆರ್.ಅಶೋಕ್ ನೋವಿನ ನುಡಿ.

0
  ಮೈಸೂರು, ಜು.15, 2020 : (www.justkannada.in news ) : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಾಂಗ್ರೆಸ್ ಮುಖಂಡರು ಸರಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ನೋವಿನಿಂದ ಹೇಳಿದರು. ಮೈಸೂರಿನ ಸರಕಾರಿ ಅತಿಥಿಗೃಹದಲ್ಲಿ...