ತುಂಬಾ ಅಗತ್ಯವಿದ್ರೆ ಮಾತ್ರ ಹೋಂ ಐಸೋಲೇಷನ್ ಗೆ ಅವಕಾಶ- ಮೈಸೂರು ಡಿಸಿ ಅಭಿರಾಂ ಜೀ ಶಂಕರ್ ಹೇಳಿಕೆ…
ಮೈಸೂರು,ಜು,15,2020(www.justkannada.in): ಮೈಸೂರಿನಲ್ಲಿ ಕೊರೋನಾ ಸೋಂಕಿತರು ಹೆಚ್ಚಾಗಿದ್ದು ಹೋಂ ಐಸೋಲೇಷನ್ ಪಡೆಯುವವರ ಸಂಖ್ಯೆ ಹೆಚ್ಚಾಳ ಹಿನ್ನಲೆ, ತುಂಬಾ ಅಗತ್ಯವಿದ್ರೆ ಮಾತ್ರ ಹೋಂ ಐಸೋಲೇಷನ್ ಅವಕಾಶ ನೀಡಲಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್...
ಜು.16ರಿಂದ ಶಿವಮೊಗ್ಗ ಭಾಗಶಃ ಲಾಕ್ ಡೌನ್…
ಶಿವಮೊಗ್ಗ, ಜು,15,2020(www.justkannada.in): ಕರೋನಾ ನಿಯಂತ್ರಣದ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜುಲೈ 16ರಿಂದ ಮುಂದಿನ ಆದೇಶದವರೆಗೆ ಮಧ್ಯಾಹ್ನ 2ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ...
“ಪರಿಷ್ಕೃತ ಕಡ್ಡಾಯ ಕನ್ನಡ ಬೋಧಿಸದಿದ್ದರೆ ಕ್ರಮ-ಎಚ್ಚರಿಕೆ ನೀಡಿದ ಟಿ. ಎಸ್ ನಾಗಾಭರಣ…
ಬೆಂಗಳೂರು,ಜು,15,2020(www.justkannada.in): ಭಾಷೆ ಬಗ್ಗೆ ಪ್ರೀತಿ, ಗೌರವವಿದೆ ಎಂದು ಹೇಳಿದರಷ್ಟೇ ಸಾಲದು, ಅದು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಿದ್ದು, ಆಗಸ್ಟ್ ಅಂತ್ಯದೊಳಗೆ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಿಕೊಂಡು, ಈ ಸಾಲಿನ ಶೈಕ್ಷಣಿಕ ವರ್ಷ ಆರಂಭವಾದಾಗ ಅದನ್ನು ವೃತ್ತಿ ಶಿಕ್ಷಣ...
ಬೆಂಗಳೂರಿನ ವಲಯವಾರು ಉಸ್ತುವಾರಿ ಅಧಿಕಾರಿಗಳ ಜೊತೆ ಸಚಿವ ಸುಧಾಕರ್ ವಿಡಿಯೋ ಸಂವಾದ: ಸಮಾಲೋಚನೆ..
ಬೆಂಗಳೂರು,ಜು,15,2020(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಪರಿಣಾಮಕಾರಿ ಕಾರ್ಯತಂತ್ರ ರೂಪಿಸಿದ್ದು , ಅದರ ಅನ್ವಯ ಕಾರ್ಯ ನಿರ್ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ವಲಯವಾರು ಉಸ್ತುವಾರಿ ಅಧಿಕಾರಿಗಳಿಗೆ...
ಬ್ಯಾಡಗಿ ಮೆಣಸಿನ ಗುಣಮಟ್ಟ ಪರೀಕ್ಷೆಗೆ ಲ್ಯಾಬ್; ರಾಜ್ಯಾದ್ಯಂತ ಶೀಘ್ರವೇ ಎಪಿಎಂಸಿಗೆ ಸಿಬ್ಬಂದಿ ನೇಮಕ – ಸಚಿವ ಎಸ್...
ಹಾವೇರಿ,ಜು,15,2020(www.justkannada.in): ರಾಜ್ಯವಷ್ಟೇ ಅಲ್ಲದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಬ್ಯಾಡಗಿ ಮೆಣಸಿನಕಾಯಿಗೆ ಅದರದ್ದೇ ಆದ ವಿಶೇಷತೆ ಇದೆ. ಇದಕ್ಕೆ ಇನ್ನಷ್ಟು ಮನ್ನಣೆ ಸಿಗುವುದರ ಜೊತೆಗೆ ರೈತರಿಗೂ ಅನುಕೂಲವಾಗಬೇಕು ಎಂಬ ನಿಟ್ಟಿನಲ್ಲಿ ಬ್ಯಾಡಗಿಯ ಮೆಣಸಿನ...
ಸ್ಯಾಂಡಲ್ ವುಡ್ ನಟ ಧೃವ ಸರ್ಜಾ ಮತ್ತು ಅವರ ಪತ್ನಿಗೆ ಕೊರೋನಾ ಸೋಂಕು ದೃಢ…
ಬೆಂಗಳೂರು,ಜು,15,2020(www.justkannada.in): ಇತ್ತೀಚೆಗಷ್ಟೆ ಅಣ್ಣನನ್ನ ಕಳೆದುಕೊಂಡು ದುಃಖದಲ್ಲಿದ್ದ ಸ್ಯಾಂಡಲ್ ವುಡ್ ನಟ ದೃವ ಸರ್ಜಾ ಅವರಿಗೆ ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ಸಿಕ್ಕಿದೆ. ನಟ ಧೃವ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ಅವರಿಗೆ...
ಮೈಸೂರು ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲೇ ಕೋವಿಡ್ ಕೇರ್ ಸೆಂಟರ್ ತೆರೆಯಲು ಸಜ್ಜು….
ಮೈಸೂರು,ಜು,15,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ಈ ಹಿನ್ನೆಲೆ ತಾಲ್ಲೂಕು ಮಟ್ಟದಲ್ಲೇ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದೆ.
ಜಿಲ್ಲೆಯಲ್ಲಿ ಕೊರೋನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ತಾಲ್ಲೂಕು ಕೇಂದ್ರಗಳಲ್ಲಿ...
ಕೋವಿಡ್ ಸೊಂಕಿತರ ಸಂಖ್ಯೆ ಮತ್ತು ಡೆತ್ ರೇಟ್ ಕಡಿಮೆ ಮಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿ- ತಾಲ್ಲೂಕು ಆರೋಗ್ಯ ಅಧಿಕಾರಿಗಳಿಗೆ...
ಮೈಸೂರು,ಜು,15,2020(www.justkannada.in): ಕೊವಿಡ್ ಸೊಂಕಿತರ ಸಂಖ್ಯೆ ಡೆತ್ ರೇಟ್ ಕಡಿಮೆಮಾಡುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿಗಾವಹಿಸುವಂತೆ ಅಧಿಕಾರಿಗಳಿಗೆ ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್ ಸೂಚಿಸಿದರು.
ಮೈಸೂರಿನಲ್ಲಿ ಕೊರೋನ ವ್ಯಾಪಕವಾಗಿ ಹರಡುತ್ತಿರವ ಹಿನ್ನಲೆ, ಜಿಲ್ಲೆಯ ಎಲ್ಲಾ...
ಬೆಂಗಳೂರು ಲಾಕ್’ಡೌನ್: ಧಾರವಾಹಿ ಚಿತ್ರೀಕರಣ ಶಟ್ಡೌನ್ !
ಬೆಂಗಳೂರು, ಜುಲೈ 15, 2020 (www.justkannada.in): ಬೆಂಗಳೂರಿನಲ್ಲಿ ಲಾಕ್ ಡೌನ್ ಘೋಷಣೆಯಾಗಿರುವುದರಿಂದ ಶೂಟಿಂಗ್ ಕೂಡಾ ಸ್ಥಗಿತಗೊಂಡಿವೆ.
ಹೌದು. ಬೆಂಗಳೂರು ಮತ್ತೆ ಒಂದು ವಾರ ಕಾಲ ಲಾಕ್ ಡೌನ್ ಘೋಷಿಸಿರುವುದು ಕನ್ನಡ ಕಿರುತೆರ ಉದ್ಯಮದ ಮೇಲೂ...
ಫ್ರೆಂಚ್ ಬಿರಿಯಾನಿ ಸಿನಿ ಪ್ರಿಯರಿಗೆ ಬಡಿಸಲು ರೆಡಿ!
ಬೆಂಗಳೂರು, ಜುಲೈ 15, 2020 (www.justkannada.in): ಪುನೀತ್ ರಾಜ್ ಕುಮಾರ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಮತ್ತೊಂದು ಚಿತ್ರ ಇದೀಗ ಒಟಿಟಿ ರಿಲೀಸ್ ಗೆ ಸಿದ್ಧವಾಗಿದೆ.
ಪುನೀತ್ ಅವರ ಬ್ಯಾನರ್ ಅಡಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿರ್ಮಾಣದ...



