ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಸಹ ಕೊರೋನಾ ಸ್ಪೋಟ: 140ಕ್ಕೂ ಹೆಚ್ಚು ಪಾಸಿಟಿವ್ ಕೇಸ್ ಸಾಧ್ಯತೆ…
ಮೈಸೂರು,ಜು,15,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು ಇಂದು ಸಹ 140ಕ್ಕೂ ಹೆಚ್ಚು ಕೊರೋನಾ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.
ಮೈಸೂರಿನಲ್ಲಿ ಕಳೆದ ಎರಡು ದಿನಗಳ ಹಿಂದೆ 151 ಕೇಸ್ ಮತ್ತು ನಿನ್ನೆ...
ದೇಶದಲ್ಲಿ ಒಂದೇ ದಿನ 29,429 ಮಂದಿಗೆ ವಕ್ಕರಿಸಿದ ಮಹಾಮಾರಿ ಕೊರೋನಾ…
ನವದೆಹಲಿ,ಜು,15,2020(www.justkannada.in): ದೇಶಾದ್ಯಂತ ಕಿಲ್ಲರ್ ಕೊರೋನಾ ವೈರಸ್ ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದ್ದು, ಒಂದೇ ದಿನ ದೇಶದಲ್ಲಿ 29,429 ಮಂದಿಗೆ ಕೊರೋನಾ ಸೋಂಕು ತಗುಲಿದೆ.
ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...
ಬರ್ತಡೇ ದಿನದಂದೇ ಬಿಜೆಪಿ ಶಾಸಕನಿಗೆ ಕೊರೋನಾ ಪಾಸಿಟಿವ್…
ಬೆಳಗಾವಿ,ಜು,15,2020(www.justkannada.in): ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೋನಾ ಜನಸಾಮಾನ್ಯರು, ರಾಜಕಾರಣಿಗಳು, ಪೊಲೀಸರು, ವೈದ್ಯರು, ಕಲಾವಿದರು ಎಲ್ಲಾ ವರ್ಗಗಳಿಗೂ ವಕ್ಕರಿಸುತ್ತಿದೆ. ಹಾಗೆಯೇ ಬಿಜೆಪಿ ಶಾಸಕರೊಬ್ಬರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ.
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ...
ಕೊಡಗಿನಲ್ಲಿ ಇಂದು ಇಬ್ಬರಿಗೆ ಕೊರೋನಾ ಸೋಂಕು ದೃಢ…
ಕೊಡಗು,ಜು,15,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದ್ದು ಈ ನಡುವೆ ಕೊರೋನಾ ಪ್ರಕರಣ ಹೆಚ್ಚಾಗಿರುವ ಕೆಲ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ನಡುವೆ ಇಂದು ಕೊಡಗು ಜಿಲ್ಲೆಯಲ್ಲಿ...
ಕೊರೊನಾಗೆ ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯ ಚಿಕಿತ್ಸೆ ನೀಡಬೇಕು : ಜಿಲ್ಲಾಧಿಕಾರಿ ಆದೇಶ
ಮೈಸೂರು, ಜು.14, 2020 : ( www.justkannada.in news ) ಕೊರೊನಾಗೆ ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯ ಚಿಕಿತ್ಸೆ ನೀಡಬೇಕು. ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಆದೇಶ.
ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರು ಹೆಚ್ಚಾಗುತ್ತಿರುವ...
ಬೆಂಗಳೂರು ಲಾಕ್ ಡೌನ್: ಅನಗತ್ಯವಾಗಿ ಓಡಾಡಿದ್ರೆ ವಾಹನ ಸೀಜ್ -ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ವಾರ್ನಿಂಗ್
ಬೆಂಗಳೂರು,ಜು,14,2020(www.justkannada.in): ಕೊರೋನಾ ಹೆಚ್ಚಳ ಹಿನ್ನೆಲೆ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಗೆ ನಿರ್ಧರಿಸಲಾಗಿದ್ದು, ಅದ್ದರಿಂದ ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡಿದರೇ ವಾಹನ ಸೀಜ್ ಮಾಡಲಾಗುತ್ತದೆ ಎಂದು ಗೃಹ ಸಚಿವ...
ದ್ವಿತೀಯ ಪಿಯು ಫಲಿತಾಂಶ: ತೇರ್ಗಡೆಯಾಗದ ವಿದ್ಯಾರ್ಥಿಗಳಿಗೆ ಟ್ವೀಟ್ ಮೂಲಕ ಆತ್ಮವಿಶ್ವಾಸ ತುಂಬಿದ ಸಿಎಂ ಬಿಎಸ್ ವೈ…
ಬೆಂಗಳೂರು,ಜು,14,2020(www.justkannada.in): ಕೊರೋನಾದಂತಹ ಸಂಕಷ್ಟದ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದು ಫಲಿತಾಂಶ ಪ್ರಕಟಗೊಂಡಿದ್ದು ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಶುಭ ಹಾರೈಸಿದ್ದಾರೆ.
ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ ಹಿನ್ನೆಲೆ ಟ್ವೀಟ್ ಮಾಡಿ...
ಕೊರೋನಾ ಹೆಚ್ಚಳ ಹಿನ್ನೆಲೆ: 14 ದಿನಗಳ ಕಾಲ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳ ಬಂದ್ ಗೆ ನಿರ್ಧಾರ…
ಉಡುಪಿ,ಜು,14,2020(www.justkannada.in): ದಿನೇ ದಿನೇ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ 14 ದಿನಗಳ ಕಾಲ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನ ಬಂದ್ ಮಾಡಲು ನಿರ್ಧರಿಸಲಾಗಿದೆ.
ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ...
ರಾಜಸ್ತಾನ ರಾಜ್ಯ ರಾಜಕೀಯದಲ್ಲಿ ಹೈಡ್ರಾಮಾ: ಡಿಸಿಎಂ ಸ್ಥಾನದಿಂದ ಸಚಿನ್ ಪೈಲೆಟ್ ಉಚ್ಛಾಟನೆ..
ರಾಜಸ್ತಾನ,ಜು,14,2020(www.justkannada.in): ರಾಜಸ್ಥಾನ ರಾಜ್ಯ ರಾಜಕೀಯದಲ್ಲಿ ಹೈಡ್ರಾಮಾ ಉಂಟಾಗಿದ್ದು ಈ ನಡುವೆ ರಾಜಸ್ಥಾನ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ರಾಜಸ್ತಾನ ರಾಜ್ಯ ಕಾಂಗ್ರೆಸ್'ನಲ್ಲಿ ರಾಜಕೀಯ ಬಿಕ್ಕಟ್ಟು...
ಸಂಪುಟದಲ್ಲಿ ಯಾವುದೇ ಗೊಂದಲವೂ ಇಲ್ಲ: ಯಾರಲ್ಲೂ ಸಮನ್ವಯತೆ ಕೊರತೆ ಇಲ್ಲ-ಸಚಿವ ಎಸ್ ಟಿ ಸೋಮಶೇಖರ್
ಬೆಂಗಳೂರು,ಜು,14,2020(www.justkannada.in): ರಾಜ್ಯ ಸಚಿವ ಸಂಪುಟ ಸದಸ್ಯರಲ್ಲಿ ಯಾವುದೇ ಗೊಂದಲ ಇಲ್ಲ. ಸಮನ್ವಯದ ಕೊರತೆಯೂ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಇಂದು ಮಾಧ್ಯಮಗಳ ಜತೆ ಮಾತನಾಡಿದ...



