70 ವರ್ಷಗಳ ಹಿಂದೆ, ಇದೇ ದಿನ ಈ ಭವ್ಯಕಟ್ಟಡದ ಶಿಲಾನ್ಯಾಸ ನಡೆದಿದ್ದು..!
ಬೆಂಗಳೂರು, ಜು.13, 2020 : (www.justkannada.in news ) ಕರ್ನಾಟಕದ ಆಡಳಿತದ ಶಕ್ತಿಕೇಂದ್ರ ವಿಧಾನಸೌಧದ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ ದಿನ ಇಂದು.
1951 ರ ಜುಲೈ 13ರಂದು ( 70 ವರ್ಷಗಳ ಹಿಂದೆ )...
JUST IN : ಕಳ್ಳಸಾಗಣೆ ಮಾಡಿದ್ದು ಚಿನ್ನಕಾಗಿಯಲ್ಲ, ಭಯೋತ್ಪಾಧಕ ಕೃತ್ಯಕ್ಕೆ : ಎನ್.ಐ.ಎ
ಕೇರಳ, ಜು.13, 2020 : (www.justkannada.in news ) ಕಳ್ಳಾಸಾಗಣೆ ಮಾಡಿದ್ದು ಚಿನ್ನಕ್ಕಾಗಿ ಅಲ್ಲ, ಬದಲಿಗೆ ಭಯೋತ್ಪಾಧಕ ಕೃತ್ಯಕ್ಕೆ ಎಂದು ಎನ್.ಐ.ಎ ನ್ಯಾಯಾಲಯಕ್ಕೆ ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.
ಬೆಂಗಳೂರಿನ ಬಿಟಿಎಂ ಲೇಔಟ್ ನಿಂದ ಆರೋಪಿಗಳಾ...
ಹಾಸಿಗೆ ನೀಡದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು: ಸಿಎಂಗೆ ಡಿಸಿಎಂ ಅಶ್ವತ್ಥನಾರಾಯಣ ಸಲಹೆ
ಬೆಂಗಳೂರು, ಜುಲೈ 13, 2020 (www.justkannada.in): ಕೋವಿಡ್-19 ಸೋಂಕಿತರಿಗಾಗಿ ಸರಕಾರದ ವಶಕ್ಕೆ ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಇದುವರೆಗೂ ನೀಡದ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ನಗರದ...
ಕೊರೊನಾ ಪಾಸಿಟಿವ್: ಟ್ವಿಟ್ಟರ್’ನಲ್ಲಿ ಸ್ಪಷ್ಟಪಡಿಸಿದ ಸಚಿವ ಸಿಟಿ ರವಿ
ಬೆಂಗಳೂರು, ಜುಲೈ 13, 2020 (www.justkannada.in): ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿದೆ.
ಮುಖ್ಯಮಂತ್ರಿ ಆದಿಯಾಗಿ ಸಚಿವರು, ಸಂಸದರು, ಶಾಸಕರನ್ನೂ ಬೆನ್ನು ಬಿಡದೇ ಕಾಡುತ್ತಿದೆ ಕೊರೊನಾ...
ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ: ಶೇಕಡಾ 88.78ರಷ್ಟು ಫಲಿತಾಂಶ
ನವದೆಹಲಿ, ಜುಲೈ 13, 2020 (www.justkannada.in): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ)ಯ 12ನೇ ತರಗತಿ ಫಲಿತಾಂಶ ಪ್ರಕಟಗೊಂಡಿದೆ.
ಒಟ್ಟಾರೆ ಶೇಕಡಾ 88.78ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಳೆದ ವರ್ಷಕ್ಕಿಂತ ವಿದ್ಯಾರ್ಥಿಗಳ ತೇರ್ಗಡೆ ಫಲಿತಾಂಶ ಶೇಕಡಾ...
ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಾವು ಹೆಚ್ಚಳ: ಅಧ್ಯಯನಕ್ಕೆ ತಜ್ಞರ ತಂಡ ಆಗಮನ
ಮೈಸೂರು, ಜುಲೈ 13, 2020 (www.justkannada.in): ಕೆ ಆರ್ ಆಸ್ಪತ್ರೆಯಲ್ಲಿ ಕೋವಿಡ್ ಸಾವಿನ ಹೆಚ್ಚಳ ವಿಚಾರ ಅಧ್ಯಯನ್ನಕ್ಕಾಗಿ ಬೆಂಗಳೂರಿನಿಂದ ತಜ್ಞರ ತಂಡ ಆಗಮಿಸಿದೆ.
ಮೈಸೂರಿನಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಾಹಿತಿ ನೀಡಿದ್ದು, ದೇಶದಲ್ಲಿ...
ಧಾರವಾಡ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್ ಡೌನ್’ಗೆ ನಿರ್ಧಾರ
ಬೆಂಗಳೂರು, ಜುಲೈ 13, 2020 (www.justkannada.in): ಧಾರವಾಡ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಲಾಕ್ ಡೌನ್ ಗೆ ನಿರ್ಧಾರ ಕೈಗೊಂಡಿದೆ.
ಧಾರವಾಡ ಜಿಲ್ಲೆಯಲ್ಲಿ 10 ದಿನ ಸಂಪೂರ್ಣ ಲಾಕ್ ಡೌನ್ ಗೆ ನಿರ್ಧಾರ...
ಜಿಲ್ಲಾಧಿಕಾರಿಗಳ ವಿವೇಚನೆಗೆ ಲಾಕ್ ಡೌನ್ ತೀರ್ಮಾನ: ಸಿಎಂ ಯಡಿಯೂರಪ್ಪ ಘೋಷಣೆ
ಬೆಂಗಳೂರು, ಜುಲೈ 13, 2020 (www.justkannada.in): ಮುಂಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಇಂದು ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಕೊರೋನಾ ಸೋಂಕು ಹೆಚ್ಚಿರುವಂತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ನಡೆಸಿದರು.
ಇಂತಹ ವೀಡಿಯೋ ಕಾನ್ಫೆರೆನ್ಸ್ ನಲ್ಲಿ...
ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು: ಎಲ್ಲ ವಿದ್ಯಾರ್ಥಿಗಳು ಪಾಸ್
ಬೆಂಗಳೂರು, ಜುಲೈ 13, 2020 (www.justkannada.in): ಜು.16ರಿಂದ 27ರವರೆಗೆ ನಿಗದಿಯಾಗಿದ್ದ ಪ್ರಥಮ ಪಿಯುಸಿ ಪೂರಕ(ಸಪ್ಲಿಮೆಂಟರಿ) ಪರೀಕ್ಷೆಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ರದ್ದು ಪಡಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಸ್. ಸುರೇಶ್ ಕುಮಾರ್, ಸುಮಾರು...
ಆನ್ ಲೈನ್ ಪರೀಕ್ಷೆ: ಕ್ರೈಸ್ಟ್ ಯೂನಿವರ್ಸಿಟಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ
ಬೆಂಗಳೂರು, ಜುಲೈ 13, 2020: ಕ್ರೈಸ್ಟ್ ಯೂನಿವರ್ಸಿಟಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ಪಡಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಆದೇಶ ಗಾಳಿಗೆ ತೂರಿದ ಕ್ರೈಸ್ಟ್ ಯೂನಿವರ್ಸಿಟಿ ಡಿಗ್ರಿ ವಿದ್ಯಾರ್ಥಿಗಳಿಗೆ ಇಂದಿನಿಂದ ಆನ್ ಲೈನ್ ಪರೀಕ್ಷೆ...



