RCB ಕಾಲ್ತುಳಿತ: ಆರೋಪ ಹೊತ್ತ ಸಂಸ್ಥೆಗೆ ಕಾಮನ್ ವೆಲ್ತ್ ಕಾರ್ಯಕ್ರಮದ ಗುತ್ತಿಗೆ?
ಬೆಂಗಳೂರು,ಸೆಪ್ಟಂಬರ್,11,2025 (www.justkannada.in): ಐಪಿಎಲ್ ಕಾಲ್ತುಳಿತ ದುರಂತ ನಡೆದು 11 ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ರಾಜ್ಯ ಸರಕಾರ ಮತ್ತೆ ಬೇಜಾವಾಬ್ದಾರಿ ಮೆರೆದಿದೆ.
ವಿಧಾನಸೌಧ ಮುಂಭಾಗದ ಮೆಟ್ಟಿಲಿನಲ್ಲಿ ಜೂನ್ 4ರಂದು ಐಪಿಎಲ್ ಸಂಭ್ರಮಾಚರಣೆ ನಡೆಸಿ...
ಒಡನಾಡಿ ಸಂಸ್ಥೆಗೆ ವಿದೇಶದಿಂದ ಬಂದಿದೆ 2.25 ಕೋಟಿ ಹಣ
ಮೈಸೂರು,ಸೆಪ್ಟಂಬರ್,11,2025 (www.justkannada.in): ಮೈಸೂರಿನ ಹೂಟಗಳ್ಳಿಯಲ್ಲಿರುವ ಒಡನಾಡಿ ಸಂಸ್ಥೆಯ ಮೂರು ವರ್ಷದ ಹಣಕಾಸಿನ ವಹಿವಾಟು ಬಹಿರಂಗವಾಗಿದ್ದು ಒಡನಾಡಿ ಸಂಸ್ಥೆಗೆ ಕಳೆದ ಮೂರು ವರ್ಷದಿಂದ 2.25 ಕೋಟಿ ಹಣ ವಿದೇಶದಿಂದ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಧರ್ಮಸ್ಥಳ...
ಸಹಜ ಸ್ಥಿತಿಯತ್ತ ಮರಳಿದ ಮದ್ದೂರು
ಮಂಡ್ಯ,ಸೆಪ್ಟಂಬರ್,11,2025 (www.justkannada.in): ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಬೆನ್ನಲ್ಲೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದೆ.
ಮದ್ದೂರಿನಲ್ಲಿ ವರ್ತಕರು ಅಂಗಡಿ ಮುಂಗಟ್ಟುಗಳನ್ನ ತೆರೆಯುತ್ತಿದ್ದು,...
ವಸತಿ ಯೋಜನೆಯಡಿ ಮನೆಗಳನ್ನು ಶೀಘ್ರ ಪೂರ್ಣಗೊಳಿಸಲು ಕ್ರಮ-ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟಂಬರ್,10,2025 (www.justkannada.in): ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಹಂಚಿಕೆಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಅನುಮೋದನೆ ಪಡೆದು, ಶೀಘ್ರ ಅವುಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದು ಸಿಎಂ...
ಅನರ್ಹ ಬಿಪಿಎಲ್ ಕಾರ್ಡ್ ಗಳ ರದ್ದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು,ಸೆಪ್ಟಂಬರ್,10,2025 (www.justkannada.in): ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ...
ಸೆ.13 ರಂದು ಸಿಎಂ ಸಿದ್ದರಾಮಯ್ಯ ಮೈಸೂರು, ಮಂಡ್ಯ ಜಿಲ್ಲಾ ಪ್ರವಾಸ.
ಬೆಂಗಳೂರು,ಸೆಪ್ಟಂಬರ್,10,2025 (www.justkannada.in): ಸೆಪ್ಟಂಬರ್ 13 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಮತ್ತು ಮಂಡ್ಯ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದಾರೆ.
ಸೆಪ್ಟಂಬರ್ 13 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಡಲಿರುವ ಸಿಎಂ ಸಿದ್ದರಾಮಯ್ಯ...
ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ – ಸಚಿವ ಎಚ್.ಕೆ ಪಾಟೀಲ್
ಗದಗ,ಸೆಪ್ಟಂಬರ್,10,2025 (www.justkannada.in): ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮ, 2025 ಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಈ ಅಧಿನಿಯಮ ದಿನಾಂಕ:09.09.2025...
ಒಳಮೀಸಲಾತಿ ಅನ್ಯಾಯ ಖಂಡಿಸಿ ಧರಣಿ: ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನ: ಟ್ರಾಫಿಕ್ ಜಾಮ್
ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ಎಸ್ ಸಿ ಒಳಮೀಸಲಾತಿ ಜಾರಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ ಭೋವಿ ಕೊರಚ ಸಮುದಾಯಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಫ್ರೀಡಂಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರು...
ಒಳಮೀಸಲಾತಿಯಲ್ಲಿ ಅನ್ಯಾಯ: ಡೀಸೆಲ್ ಸುರಿದುಕೊಂಡು ಮಹಿಳೆ ಆತ್ಮಹತ್ಯೆಗೆ ಯತ್ನ
ಬೆಂಗಳೂರು,ಸೆಪ್ಟಂಬರ್,10,2025 (www.justkannada.in): ಪರಿಶಿಷ್ಟ ಜಾತಿ ಒಳಮೀಸಲಾತಿಯಲ್ಲಿ ಅನ್ಯಾಯ ಆಗಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಿಳೆಯೊಬ್ಬರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಪ್ರೀಡಂಪಾರ್ಕ್ ನಲ್ಲಿ ಭೋವಿ, ಕೊರಚ,...
ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ: ಮೈಸೂರು ವಿದ್ಯಾರ್ಥಿನಿಯರಿಗೆ “ನಾಟ್ಯ ಕಲಾ ಜ್ಯೋತಿ, ನೃತ್ಯ ತಳಿರ್’’ ಬಿರುದು ಪ್ರದಾನ
ಮೈಸೂರು,ಸೆಪ್ಟಂಬರ್,10,2025 (www.justkannada.in): ಭರತನಾಟ್ಯ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮೈಸೂರು ವಿದ್ಯಾರ್ಥಿನಿಯರಾದ ಮಿನತಿ ಅಂಜನ್ ಮತ್ತು ಕಶ್ವಿ ಅಂಜನ್ ಅವರು ‘’ನಾಟ್ಯ ಕಲಾ ಜ್ಯೋತಿ" ಎಂಬ ಬಿರುದು ಗಳಿಸಿದ್ದಾರೆ.
ನಗರದ ನೈಪುಣ್ಯ ಸ್ಕೂಲ್ ಆಫ್...













