ಜಿ.ಎನ್.ಮೋಹನ್ ಸ್ಪೆಷಲ್: ಕ್ಲಾಸ್ ರೂಂ v/s ನ್ಯೂಸ್ ರೂಂ
ಕ್ಲಾಸ್ ರೂಂ v/s ನ್ಯೂಸ್ ರೂಂ
-------
ಹೆಸರು?
-ಕಾಶೀನಾಥ ಚಂದ್ರಕಾಂತ ಬಗರೆ.
‘ಬಗರೆ’ ಅಂದ್ರೇನು?
-ನಮ್ಮ ತಂದೆ ಇಟ್ಟಿರೋ ಹೆಸರು.
ಅದು ಸರಿ, ಆದ್ರೆ ‘ಬಗರೆ’ ಅಂತ ಯಾಕಿಟ್ರು?
-ಗೊತ್ತಿಲ್ಲ ಸಾರ್, ಅವರು ಇಟ್ರು
ಎದುರುಗಡೆ ಕುಳಿತಿದ್ದ ಹುಡುಗನ ಮುಖ ನೋಡಿದೆ.
ಅವನ ಕಣ್ಣಲ್ಲಿ...
ಮತ್ತೆ ಸಂಪೂರ್ಣ ಮೈಸೂರು ಲಾಕ್ ಡೌನ್ ಮಾಡಲ್ಲ: ಡಿಸಿ ಅಭಿರಾಮ್ ಜಿ ಶಂಕರ್
ಮೈಸೂರು, ಜುಲೈ 13, 2020: ಮೈಸೂರು ಲಾಕ್ ಡೌನ್ ಗೊಂದಲಕ್ಕೆ ತೆರೆ ಬಿದ್ದಿದೆ. ಮೈಸೂರು ಸಂಪೂರ್ಣ ಲಾಕ್ ಡೌನ್ ಇಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹೇಳಿದ್ದಾರೆ.
ಇಡೀ ಮೈಸೂರು ಲಾಕ್‌ಡೌನ್ ಮಾಡಲ್ಲ....
ಕೊರೊನಾ ಸೋಂಕಿನ ಆತಂಕದಲ್ಲಿರುವ ಜನರಿಗೆ ಧೈರ್ಯ ತುಂಬಿ: ಸಚಿವ ಸೋಮಶೇಖರ್
ಬೆಂಗಳೂರು, ಜುಲೈ 13, 2020: ಸರ್ಕಾರ ಹಾಗೂ ಜನಪ್ರತಿನಿಧಿಗಳು ಸಾರ್ವಜನಿಕರ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಬಗ್ಗೆ ಮೊದಲು ಸಂದೇಶವನ್ನು ಕೊಡಬೇಕು. ಅವರ ಆರೋಗ್ಯದ ಸಮಸ್ಯೆಗಳಿದ್ದಲ್ಲಿ ತುರ್ತು ಸಂಪರ್ಕಕ್ಕೆ ಅಗತ್ಯ ಕ್ರಮ ವಹಿಸಬೇಕು...
ಆತ್ಮನಿರ್ಭರ್ ಯೋಜನೆಯಲ್ಲಿ ಭಾರತ ಸದೃಢ: ಸಂಸದ ಪ್ರತಾಪ್ ಸಿಂಹ
ಮೈಸೂರು, ಜುಲೈ 13, 2020: ಆತ್ಮನಿರ್ಭರ್ ಯೋಜನೆಯಲ್ಲಿ ಭಾರತ ದೇಶ ಸದೃಢವಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಕ್ಷೇತ್ರಕ್ಕು ಆತ್ಮನ ನಿರ್ಭರ್ ಯೋಜನೆಯಡಿ ಹಣ ನೀಡಲಾಗಿದೆ. ಪಡಿತರ ವಸ್ತುಗಳ ಜೊತೆ ಇತರೆ...
ಮೈಸೂರು ಅರಮನೆ ಪ್ರವಾಸಿಗರ ವೀಕ್ಷಣೆಗೆ ಮತ್ತೆ ಅವಕಾಶ
ಮೈಸೂರು, ಜುಲೈ 13, 2020: ಇಂದಿನಿಂದ ವಿಶ್ವಪ್ರಸಿದ್ಧ ಅರಮನೆ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಿದೆ.
ಮೂರು ದಿನಗಳಿಂದ ಬಂದ್ ಆಗಿದ್ದ ಪ್ಯಾಲೇಸ್ ಅನ್ನು ಇಂದಿನಿಂದ ಪ್ರವಾಸಿಗರ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಕೋರೋನಾ ದೃಢಪಟ್ಟ ಹಿನ್ನಲೆ ಕಠಿಣ...
ಸರ್ಕಾರದ ವೈಫಲ್ಯ ಜನರನ್ನು ಗೊಂದಲಕ್ಕೆ ಸಿಲುಕಿಸಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಬೆಂಗಳೂರು, ಜುಲೈ 13, 2020: ಸರ್ಕಾರ ಕೋವಿಡ್ ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವುದರಿಂದ ಜನರಲ್ಲಿ ಆತಂಕ ಹಾಗೂ ಗೊಂದಲ ಹೆಚ್ಚಾಗಿದೆ. ಹೀಗಾಗಿ ಅವರು ಬೆಂಗಳೂರು ತೊರೆದು ಹಳ್ಳಿಗಳತ್ತ ಸಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ...
ನರಸಿಂಹರಾಜ ಕ್ಷೇತ್ರ ಲಾಕ್ ಡೌನ್ ಗೆ ಚಿಂತನೆ: ಸಚಿವ ಎಸ್ ಟಿ ಸೋಮಶೇಖರ್
ಮೈಸೂರು, ಜುಲೈ 13, 2020: ಮೈಸೂರಿನಲ್ಲಿ ಕಂಡುಬರುತ್ತಿರುವ ಕೋವಿಡ್ 19 ಪ್ರಕರಣಗಳಲ್ಲಿ ಹೆಚ್ಚಿನವು ನರಸಿಂಹರಾಜ ಕ್ಷೇತ್ರದ ನಾಗರಿಕರಲ್ಲಿಯೇ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಇದೊಂದು ಭಾಗವನ್ನು ಲಾಕ್ ಡೌನ್ ಮಾಡುವ ಬಗ್ಗೆ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ...
ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ ಮತ್ತು ಸ್ಯಾನಿಟೈಸರ್ ಪ್ರತಿ ಮನೆ ಮನೆಗೂ ಸರ್ಕಾರ ಒದಗಿಸಲಿ- ಮಾಜಿ ಸಿಎಂ...
ಬೆಂಗಳೂರು,ಜು,13,2020(www.justkannada.in): ಕೊರೋನಾ ವ್ಯಾಪಕ ಹೆಚ್ಚಳ ಹಿನ್ನೆಲೆಯಲ್ಲಿ ವಿಟಮಿನ್ ಸಿ ಔಷಧಿ ಹಾಗೂ ಆಯುಷ್ ಸಚಿವಾಲಯ ದೃಢೀಕರಿಸಿದ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ (Immunity Booster) ಮತ್ತು ಸ್ಯಾನಿಟೈಸರ್ ಪ್ರತಿ ಮನೆ ಮನೆಗೂ ಸರ್ಕಾರ...
ಸೋಂಕು ಗುಣಮುಖರೊಬ್ಬರ ವಿಕ್ಟೋರಿಯ ಆಸ್ಪತ್ರೆಯ “ಪಾಸಿಟಿವ್” ಸ್ಟೋರಿ..
ಬೆಂಗಳೂರು,ಜು,13,2020(www.justkannada.in): ಇಂಡಿಯನ್ ಆರ್ಮಿಯಲ್ಲಿ ಟೆಕ್ನಿಷಿಯನ್ ಆಗಿರುವ ಆದಿತ್ಯ ಗಣೇಶಯ್ಯ ಎಂಬುವವರಿಗೆ ಕಳೆದ ತಿಂಗಳು ಕೊರೋನಾ ಸೋಂಕು ದೃಢಪಟ್ಟಿತ್ತು. ಈ ವೇಳೆ ಅವರಿಗೆ ಆದ ಅನುಭವವನ್ನ ಬಿಚ್ಚಿಟ್ಟಿದ್ದಾರೆ.
ಕೊರೋನಾ ಪಾಸಿಟಿವ್ ಕಂಡು ಬಂದ ನಂತರ ಅವರು...
ಮೈಸೂರಿನಲ್ಲಿ ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಉತ್ಸವ: ರಾಜವಂಶಸ್ಥ ಯದುವೀರ್ ದಂಪತಿ ಭಾಗಿ…
ಮೈಸೂರು,ಜು,13,2020(www.justkannada.in): ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಉತ್ಸವ ಹಿನ್ನೆಲೆ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಉತ್ಸವಕ್ಕೆ ಚಾಲನೆ ನೀಡಿದರು.
ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹರಡುತ್ತಿರುವ ಹಿನ್ನಲೆ ಅದ್ದೂರಿ ಆಚರಣೆಗೆ...



