Monday, June 15, 2026

BDA Apartments

Home Blog Page 3931

ಮೈಸೂರಿನಲ್ಲಿ ರೈಲ್ವೆ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿಗೆ ಕೊರೋನಾ: ಇಂದು ಒಂದೇ ದಿನ ದಾಖಲೆ ಪಾಸಿಟಿವ್ ಕೇಸ್ ಸಾಧ್ಯತೆ….

0
ಮೈಸೂರು,ಜು,13,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದ್ದು ಒಂದೇ ದಿನ‌ ದಾಖಲೆಯ ಕೊರೊನಾ ಪಾಸಿಟಿವ್ ದಾಖಲಾಗುವ ಸಾಧ್ಯತೆ ಇದೆ. ಮೈಸೂರು ಕೇಂದ್ತ ರೈಲ್ವೆ ನಿಲ್ದಾಣಕ್ಕೆ ಕೊರೊನಾ ಎಂಟ್ರಿಕೊಟ್ಟಿದ್ದು ರೈಲ್ವೆ...

ಇಡೀ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೆ ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡರು ಆಗ್ರಹ…

0
ಬೆಂಗಳೂರು,ಜು,13,2020(www.justkannada.in): ರಾಜ್ಯದಲ್ಲಿ  ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕರೋನ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೆ ತಿಂಗಳು 14ರ ರಾತ್ರಿ 8 ಗಂಟೆ ಯಿಂದ ಲಾಕ್...

ಮೈಸೂರಿನಲ್ಲಿ ಎಸ್ ಎಎಸ್ ಎಲ್ ಸಿ ಮೌಲ್ಯಮಾಪನ ಆರಂಭ…

0
ಮೈಸೂರು,ಜು,13,2020(www.justkannada.in): ಇಂದಿನಿಂದ ಎಸ್ ಎಸ್ ಎಲ್ ಸಿ ಮೌಲ್ಯಮಾಪನ ಆರಂಭವಾಗಿದ್ದು, ಮೈಸೂರಿನ ಆರು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯುತ್ತಿದೆ. ಸಕಲ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಬೆಳಗ್ಗೆ 9.30 ರಿಂದ ಮೌಲ್ಯ ಮಾಪನ ಆರಂಭವಾಗಿದ್ದು, ಮೌಲ್ಯಮಾಪನ‌ಕೇಂದ್ರದಿಂದ 200 ಮೀಟಿರ್...

ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಕಾನ್ಫರೆನ್ಸ್: ಲಾಕ್ ಡೌನ್ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಣೆ ಕುರಿತು ಇಂದು ನಿರ್ಧಾರ...

0
ಬೆಂಗಳೂರು,ಜು,13,2020(www.justkannada.in): ಕೊರೋನಾ ಹೆಚ್ಚಳ ಹಿನ್ನೆಲೆ ಈಗಾಗಲೇ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು ಲಾಕ್ ಡೌನ್ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಣೆ ಮಾಡುವ ಕುರಿತು ಇಂದು ನಿರ್ಧಾರವಾಗುವ ಸಾಧ್ಯತೆ...

ವಿಶ್ವದಲ್ಲಿನ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 1.28 ಕೋಟಿ !

0
ವಾಷಿಂಗ್ಟನ್, ಜುಲೈ 12, 2020 (www.justkannada.in): ಜಾಗತಿಕ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಭಾನುವಾರ 1 ಕೋಟಿ 28 ಲಕ್ಷ ತಲುಪಿದ್ದರೆ, ಸಾವಿನ ಸಂಖ್ಯೆ 5 ಲಕ್ಷದ 67 ಸಾವಿರಕ್ಕಿಂತ ಹೆಚ್ಚಾಗಿದೆ. ಜಾನ್ಸ್ ಹಾಪ್ಕಿನ್ಸ್...

ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು

0
ಮೈಸೂರು, ಜುಲೈ 12, 2020 (www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮುಖವನ್ನೊಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ತಿರುಗೇಟು ನೀಡಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು...

ಪಠ್ಯ ಬದಲಿಸಿ ವಿದ್ಯಾರ್ಥಿಗಳಲ್ಲಿ ಕೋಮುವಾದ ಬಿತ್ತಲು ಕೇಂದ್ರ ಸರಕಾರ ಯತ್ನ: ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಆರೋಪ

0
ಮೈಸೂರು, ಜುಲೈ 12, 2020 (www.justkannada.in): ಕೇಂದ್ರ ಸರ್ಕಾರವು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಪಠ್ಯಕ್ರಮದಿಂದ ಜಾತ್ಯತೀತತೆ, ಒಕ್ಕೂಟ ವ್ಯವಸ್ಥೆ, ಗ್ರಾಮೀಣ ವಿಕೇಂದ್ರೀಕೃತ ಆಡಳಿತ ಮತ್ತು ಪೌರ ಜಾಗೃತಿ ಪಠ್ಯಗಳನ್ನು ಕೈಬಿಟ್ಟಿರುವುದು ಅತ್ಯಂತ ಖಂಡನೀಯ...

ಮೈಸೂರಿನಲ್ಲಿ ಪತಿ ಅಗಲಿಕೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ಗೃಹಿಣಿ

0
ಮೈಸೂರು, ಜುಲೈ 12, 2020 (www.justkannada.in): ಪತಿ ಅಗಲಿಕೆಯಿಂದ ಬೇಸತ್ತು ಗೃಹಿಣಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಚಾಂದಿನಿ(25) ಮೃತ ದುರ್ದೈವಿ. 21 ದಿನಗಳ ಹಿಂದೆ ಪತಿ ಮಧುಸೂಧನ್ ಮೃತ ಪಟ್ಟಿದ್ದರು. 5 ವರ್ಷಗಳ...

ಮುಂಬೈನ ಅಮಿತಾಬ್ ಮನೆ ಸೀಲ್’ಡೌನ್

0
ಮುಂಬೈ, ಜುಲೈ 12, 2020 (www.justkannada.in): ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಿವಾಸವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್‌ಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಆಸ್ಪತ್ರೆಗೆ...

ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೂಕಾಲಿಟ್ಟ ಕೊರೊನಾ ಸೋಂಕು: 30 ಖೈದಿಗಳಿಗೆ ಕೋವಿಡ್ 19 ದೃಢ

0
ಬೆಂಗಳೂರು, ಜುಲೈ 12, 2020 (www.justkannada.in): ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೂ ಮಾರಕ ಕೊರೊನಾ ಸೋಂಕು ಕಾಲಿಟ್ಟಿದೆ. ಪರಪ್ಪನ ಅಗ್ರಹಾರದ 30 ಕೈದಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ...