Monday, June 15, 2026

BDA Apartments

Home Blog Page 3933

ರೇಷ್ಮೆಗೂಡಿಗೆ ರಕ್ಷಣಾತ್ಮಕ ದರ ನೀಡಲು ಹಣ ಮಂಜೂರು….

0
ಬೆಂಗಳೂರು,ಜು,11,2020(www.justkannada.in):  ರೇಷ್ಮೆ ಬೆಳೆಗಾರರ ಹಿತ ರಕ್ಷಣೆ ಮಾಡುವಲ್ಲಿ ತೋಟಗಾರಿಕೆ ಸಚಿವ ಡಾ| ನಾರಾಯಣಗೌಡ ಮತ್ತೊಮ್ಮೆ ಯಶಸ್ವಿಯಾಗಿದ್ದಾರೆ. ರೇಷ್ಮೆ ರೀಲರ್ಸ್ ಗಳಿಗೆ ಅಡಮಾನ ಸಾಲದ ಮಿತಿಯನ್ನು 2 ಲಕ್ಷ ರೂ. ಗೆ ಏರಿಸಿದ್ದಲ್ಲದೆ 20...

ಕೋವಿಡ್ -19 ಕಿಟ್ ಖರೀದಿಯಲ್ಲಿ ಅವ್ಯವಹಾರ: ಬಹಿರಂಗ ಚರ್ಚೆಗೆ ಸಿದ್ಧ- ಸಚಿವ ಎಸ್.ಟಿ ಸೋಮಶೇಖರ್ ಗೆ ಸವಾಲು ಹಾಕಿದ...

0
ಮೈಸೂರು,ಜು,11,2020(www.justkannada.in): ಕೋವಿಡ್19 ನಿಯಂತ್ರಣ ಸಂಬಂಧ ವೈದ್ಯಕೀಯ ಪರಿಕರಗಳನ್ನು ಕೊಂಡುಕೊಳ್ಳುವಾಗ ಭಾರೀ ಅವ್ಯವಹಾರ ನಡೆದಿದೆ.  ಈ ಸಂಬಂಧ ಬಹಿರಂಗ ಚರ್ಚೆಗೆ ನಾವು ಸಿದ್ಧ ಎಂದು ಸಚಿವ ಎಸ್.ಟಿ ಸೋಮಶೇಖರ್ ಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್...

ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ಒಂದು ವಾರ ಮಿನಿ ಲಾಕ್ ಡೌನ್ ಗೆ ಚಿಂತನೆ…

0
ಮೈಸೂರು,ಜು,11,2020(www.justkannada.in):  ಮೈಸೂರಿನ ಎನ್.ಆರ್ ಕ್ಷೇತ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆ,  ಎನ್. ಆರ್. ಕ್ಷೇತ್ರದಲ್ಲಿ ಒಂದು ವಾರ ಮಿನಿ ಲಾಕ್ಡೌನ್ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ...

ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಶೀಘ್ರವೇ ಪರಿಹಾರ- ಸಚಿವ ಎಸ್.ಟಿ ಸೋಮಶೇಖರ್ ಭರವಸೆ…

0
ಮೈಸೂರು,ಜು,11,2020(www.justkannada.in):  ಮೈಸೂರಿನಲ್ಲಿ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೆಲವು ರೈತ ಕುಟುಂಬಕ್ಕೆ ಪರಿಹಾರ ಬಾರದ ವಿಚಾರವನ್ನ ಜಿಲ್ಲಾಧಿಕಾರಿಗಳು ನನ್ನ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಶೀಘ್ರವೇ ಆ ರೈತ ಕುಟುಂಬಕ್ಕ ಪರಿಹಾರ ನೀಡಲಾಗುತ್ತದೆ ಎಂದು ಮೈಸೂರು...

ಮತ್ತೆ 300 ಕಾರ್ನರ್​ ಸೈಟುಗಳ ಹರಾಜಿಗೆ ಬಿಡಿಎ ಸಿದ್ಧತೆ….

0
ಬೆಂಗಳೂರು,ಜು,11,2020(www.justkannada.in):  ಬಿಡಿಎ ಹರಾಜಿಗಿಟ್ಟ 195 ಸೈಟುಗಳ ಪೈಕಿ ಶೇ. 85ರಷ್ಟು ಸೈಟುಗಳು ಹರಾಜಾಗಿದ್ದು ಈ ಬಗ್ಗೆ ಬಿಡಿಎ ಮಾಹಿತಿ ನೀಡಿದೆ. ಬಿಡಿಎ ಮತ್ತೆ 300 ಕಾರ್ನರ್​ ಸೈಟುಗಳ ಹರಾಜಿಗೆ ಸಿದ್ಧತೆ ಮಾಡಿಕೊಂಡಿದೆ. ಬಿಡಿಎ ಹರಾಜಿಗಿಟ್ಟ...

ಬೆಂಗಳೂರು-ಮೈಸೂರು ನಡುವಿನ ಪ್ರಯಾಣಕ್ಕೆ ನಿರ್ಬಂಧ ವಿಚಾರ: ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ…

0
ಮೈಸೂರು,ಜು,11,2020(www.justkannada.in): ಬೆಂಗಳೂರು ಟ್ರಾವೆಲ್‌ ಹಿಸ್ಟರಿ ಇದ್ದವರಿಗೆ ಕೊರೋನಾ ಸೋಂಕು ಬರುತ್ತಿರುವುದು ನಿಜ. ಆದರೆ ಬೆಂಗಳೂರು-ಮೈಸೂರು ನಡುವಿನ ಪ್ರಯಾಣಕ್ಕೆ ನಿರ್ಬಂಧ ಸದ್ಯಕ್ಕಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ...

ಮೈಸೂರಿನಲ್ಲಿ ಸಮುದಾಯಕ್ಕೆ ಹರಡುತ್ತಿರುವ ಕೊರೋನಾ..! ಯಾವುದೇ ಪರಿಸ್ಥಿತಿ ಎದುರಿಸಲು ಸಜ್ಜು- ಸಚಿವ ಎಸ್.ಟಿ ಸೋಮಶೇಖರ್ ಹೇಳಿಕೆ..

0
ಮೈಸೂರು,ಜು,11,2020(www.justkannada.in): ಮೈಸೂರಿನಲ್ಲಿ ಸಮುದಾಯಕ್ಕೆ ಕೊರೋನ ಹರಡುತ್ತಿದೆ ಕೊರೊನಾ ಸಂಬಂಧ ಯಾವುದೇ ಪರಿಸ್ಥಿತಿ ಎದುರಾದರೂ ಎದುರಿಸಲು ಸಜ್ಜಾಗಿದ್ದೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಎಸ್.ಟಿ...

ಕೊರೋನಾ ಹೆಚ್ಚಳ ಹಿನ್ನೆಲೆ: ಮೈಸೂರಿನಲ್ಲಿ 530ಕ್ಕೂ ಹೆಚ್ಚು ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ರೆಡಿ…

0
ಮೈಸೂರು,ಜು,11,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು ಈ ಹಿನ್ನೆಲೆ ಸೋಂಕಿತರಿಗೆ ಚಿಕಿತ್ಸೆ ನೀಡಲು ಇದೀಗ 530ಕ್ಕೂ ಹೆಚ್ಚು ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಸಜ್ಜಾಗಿದೆ. ಮೈಸೂರಿನ...

ಸೋಮವಾರದಿಂದ ಎಸ್ ಎಸ್ ಎಲ್ ಸಿ ಮೌಲ್ಯಮಾಪನ: ಮೈಸೂರಿನಲ್ಲಿ ಆರು ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ…

0
ಮೈಸೂರು,ಜು,11,2020(www.justkannada.in):  ಸೋಮವಾರದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಶುರುವಾಗಲಿದ್ದು ಈ ಹಿನ್ನೆಲೆ ಮೈಸೂರಿನಲ್ಲಿ ಸಿದ್ದತೆ ನಡೆಸಲಾಗಿದೆ. ಮೌಲ್ಯಮಾಪನ ಹಿನ್ನೆಲೆಯಲ್ಲಿ 6 ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೌಲ್ಯಮಾಪನ ನಡೆಯುವ ಸ್ಥಳಗಳಲ್ಲಿ...

ಮೈಸೂರಿನಲ್ಲಿ ಇಂದು 61 ಕೊರೋನಾ ಪಾಸಿಟಿವ್ ಸಾಧ್ಯತೆ: ಹೋಂ ಕ್ವಾರಂಟೈನ್ ಗೆ ಶಾಸಕ ರಾಮದಾಸ್ ಗೆ ಸೂಚನೆ…

0
ಮೈಸೂರು,ಜು,11,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದೂ ಸಹ ಕೊರೊನಾ ಅಟ್ಟಹಾಸ ಮುಂದುವರೆಯಲಿದೆ. ಇಂದು ಸಹ ಮಲ್ಲಿಗೆ ನಗರಿಯಲ್ಲಿ 61 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್ ಬರುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ನಗರ ಭಾಗ ಸೇರಿದಂತೆ...