ಪ್ರಧಾನಿ ಮೋದಿ ಹಿಂದುಳಿದ ವರ್ಗಗಳ ನಾಯಕ ಎಂಬ ಹೇಳಿಕೆ ವಿಚಾರ: ಹೆಚ್. ವಿಶ್ವನಾಥ್ ಗೆ ಟಾಂಗ್ ಕೊಟ್ಟ ಮಾಜಿ...
ಮೈಸೂರು,ಜು,10,2020(www.justkannada.in): ಪ್ರಧಾನಿ ಮೋದಿ ಹಿಂದುಳಿದ ವರ್ಗಗಳ ನಾಯಕ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಹೆಚ್. ವಿಶ್ವನಾಥ್ ಗೆ ಮಾಜಿ ಸಂಸದ ಧೃವನಾರಾಯಣ್ ಟಾಂಗ್ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾತನಾಡಿದ ಧೃವನಾರಾಯಣ್,...
BDA : ಇಲ್ಲಿ ಆಯುಕ್ತರಿಗಿಂತ ಡಾಟಾ ಎಂಟ್ರಿ ಅಪರೇಟರ್ ಗಳೇ ಸೂಪರ್ ಫಾಸ್ಟ್..!
ಬೆಂಗಳೂರು, ಜು.10, 2020 : (www.justkannada.in news ) ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (BDA) ಕಚೇರಿಯಲ್ಲಿನ ಕಡತಗಳು ಸಹಿಯಾಗಿ ಆಯುಕ್ತರ ಕೈ ಸೇರುವ ಮುನ್ನವೇ ಗುತ್ತಿಗೆದಾರರ ಮೊಬೈಲ್ ಸೇರುತ್ತಿವೆ.
ಕಚೇರಿಯ ಕಡತಗಳ ಈ ವೇಗಕ್ಕೆ...
ಆರ್ ಎಸ್ ಎಸ್ ರಾಷ್ಟ್ರೀಯ ಸುಳ್ಳುಗಾರಾರ ಶಾಲೆ: ಬಿ.ಎಲ್ ಸಂತೋಷ್ ಮತ್ತು ಪ್ರಧಾನಿ ಮೋದಿ ವಿರುದ್ದ ಧೃವನಾರಾಯಣ್ ವಾಗ್ದಾಳಿ…
ಮೈಸೂರು,ಜು,10,2020(www.justkannada.in): ಕೊಟ್ಟ ಕುದುರೆ ಏರಲು ಆಗದವರು ಮೋದಿ ಹೊರೆತು ಕಾಂಗ್ರೆಸ್ ಅಲ್ಲ. ನಾನು ಆರ್ ಎಸ್ ಎಸ್ ಅನ್ನ ರಾಷ್ಟ್ರೀಯ ಸ್ವಯಂ ಸೇವಾ ಸಂಘ ಎಂದುಕೊಂಡಿದ್ದೆ. ಆದ್ರೆ ಅದು ಸುಳ್ಳುಗಾರರನ್ನ ಸೃಷ್ಟಿಸುವ ಶಾಖೆ...
ಸಿಎಂ ಬಿಎಸ್ ವೈಗೆ ಕೊರೋನಾ ಭೀತಿ..? ಗೃಹ ಕಚೇರಿ ಕೃಷ್ಣಾದ ಎಲೆಕ್ಟ್ರಿಷಿಯನ್ ಹಾಗೂ ಸಿಬ್ಬಂದಿಗೆ ಕೊರೋನಾ ಸೋಂಕು…
ಬೆಂಗಳೂರು,ಜು,10,2020(www.justkannada.in): ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲೆಕ್ಟ್ರಿಷಿಯನ್, ಬದಲಿ ವಾಹನ ಚಾಲಕ ಹಾಗೂ ಮತ್ತೊಬ್ಬ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಗೃಹ ಕಚೇರಿ ಕೃಷ್ಣಾದ ಎಲೆಕ್ಟ್ರಿಷಿಯನ್, ಬದಲಿ...
ದೇಶದಲ್ಲಿ ಕೊರೋನಾ ಅಟ್ಟಹಾಸ: ಒಂದೇ ದಿನ 26,506 ಮಂದಿಗೆ ವಕ್ಕರಿಸಿದ ಸೋಂಕು..
ನವದೆಹಲಿ,ಜು,10,2020(www.justkannada.in): ದೇಶದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಅಟ್ಟಹಾಸ ಮೆರೆಯುತ್ತಿದ್ದು ಈ ನಡುವೆ ಇಂದು ಒಂದೇ ದಿನ 26,506 ಮಂದಿಗೆ ಕೊರೋನಾ ಸೋಂಕು ತಗುಲಿದೆ.
ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಪೊಲೀಸರನ್ನ ಹತ್ಯೆ ಮಾಡಿದ್ದ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಎನ್ ಕೌಂಟರ್ ಗೆ ಬಲಿ
ಕಾನ್ಪುರ,ಜು,10,2020(www.justkannada.in): ಉತ್ತರ ಪ್ರದೇಶದ ಕಾನ್ಪುರ್ ಬಳಿ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದಾನೆ. ಪೊಲೀಸರ ಬಳಿ ಗನ್ ಕಸಿದು ಪರಾರಿಗೆ ಯತ್ನಿಸಿದ ವೇಳೆಯಲ್ಲಿ ಹತ್ಯೆ ಮಾಡಲಾಗಿದೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ...
ವಕೀಲರ ಸೇವೆಯನ್ನು ಅಗತ್ಯ ಸೇವೆ ಎಂದು ಪರಿಗಣಿಸಿ- ಸಿಎಂಗೆ ಹಿರಿಯ ವಕೀಲ ಆ.ಮ ಭಾಸ್ಕರ್ ಮನವಿ….
ಮೈಸೂರು,ಜು,10,2020(www.justkannada.in): ಕೊರೋನಾ ಹಿನ್ನೆಲೆ ಲಾಕ್ಡೌನ್ ಇರುವುದರಿಂದ ಮುಕ್ತವಾಗಿ ಸಂಚರಿಸಲು ಹಾಗೂ ತಮ್ಮ ಕರ್ತವ್ಯವನ್ನು ನಿರ್ವಹಿಸಲು ವಕೀಲರುಗಳಿಗೆ ತೊಂದರೆ ಉಂಟಾಗಿದೆ. ಹೀಗಾಗಿ ವಕೀಲರ ಸೇವೆಯನ್ನು ಅಗತ್ಯ ಸೇವೆ(essential services )ಎಂದು ಪರಿಗಣಿಸಿ ಆದೇಶ ಹೊರಡಿಸಿ...
ಜಿ.ಎನ್ ಮೋಹನ್ ಸ್ಪೆಷಲ್ :ನಮಸ್ಕಾರ, ಚೆಗೆವಾರ..
ನಮಸ್ಕಾರ, ಚೆಗೆವಾರ..
----
ನಮಸ್ಕಾರ-
ಏನೋ ಬರೆಯುವುದರಲ್ಲಿ ತಲ್ಲೀನರಾಗಿದ್ದ ನೆಹರೂ ತಲೆ ಎತ್ತಿ ನೋಡಿದರು.
ನೋಡಿದರು ಅಷ್ಟೇ ಮಾತು ಹೊರಡಲಿಲ್ಲ.
ಅದೇ ಹಸಿರು ಪ್ಯಾಂಟ್, ಹಸಿರು ಶರ್ಟ್, ಹಸಿರು ಬೂಟು, ಅದೇ ಗಡ್ಡ, ಅದೇ ಹೊಂಗೂದಲು, ಅದೆಲ್ಲಕ್ಕಿಂತ ಹೆಚ್ಚಾಗಿ ಸದಾ...
ತಾಯಿ ನನ್ನನ್ನೂ ಸೆಲೆಬ್ರಿಟಿ ಮಾಡು- ಚಾಮುಂಡಿ ಮೊರೆ ಹೋದ ಯುವಕ…
ಮೈಸೂರು,ಜು,10,2020(www.justkannada.in): ಇಂದು ಆಷಾಢ ಶುಕ್ರವಾರ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಇಂದು ಬೆಳಿಗ್ಗೆ 7:45ರ ವೇಳೆಗೆ ಸಚಿವ ಕೆ.ಎಸ್ ಈಶ್ವರಪ್ಪ...
ಇಂದಿನಿಂದ ಐದು ದಿನಗಳ ಕಾಲ ಭಕ್ತರಿಗಿಲ್ಲ ತಾಯಿ ಚಾಮುಂಡೇಶ್ವರಿ ದರ್ಶನ ಭಾಗ್ಯ…
ಮೈಸೂರು,ಜು,10,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕರೋನಾ ಅಬ್ಬರ ಹೆಚ್ಚಾಗಿದ್ದು ಈ ಹಿನ್ನೆಲೆ ಇಂದಿನಿಂದ ಐದು ದಿನಗಳ ಕಾಲ ಚಾಮುಂಡಿಬೆಟ್ಟದ ದೇಗುಲಕ್ಕೆ ಭಕ್ತರ ದರ್ಶನಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಆಷಾಢ ಶುಕ್ರವಾರ ಭಕ್ತಾದಿಗಳು...



