ಕೋಲಾರ ಜಿಲ್ಲೆಯಲ್ಲಿ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದ ನಿವೃತ್ತ ಶಿಕ್ಷಕ
ಕೋಲಾರ, ಜುಲೈ 09, 2020 (www.justkannada.in): ಸರ್ವೇ ನಡೆಸಲು ಹೋದ ತಹಸೀಲ್ದಾರ್ ಗೆ ಚಾಕುವಿನಿಂದ ಇರಿಯಲಾಗಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಳವಂಚಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಂಗಾರಪೇಟೆಯ ಚಂದ್ರಮೌಳೇಶ್ವರ ಚಾಕು ಇರಿತಕ್ಕೆ ಒಳಗಾದ...
ವರ್ಧಂತಿಗೂ ಚಾಮುಂಡಿ ದರ್ಶನವಿಲ್ಲ: ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧಿಸಿ ಡಿಸಿ ಆದೇಶ
ಮೈಸೂರು, ಜುಲೈ 09, 2020 (www.justkannada.in): ಚಾಮುಂಡಿ ವರ್ಧಂತಿ ಹಾಗೂ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟ ಹಾಗೂ ಉತ್ತನಹಳ್ಳಿ ದೇವಾಲಯಗಳಿಗೆ ಭಕ್ತರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಮೈಸೂರಿನ...
ಎಪಿಎಂಸಿ ಮಾರುಕಟ್ಟೆ ಶುಲ್ಕ ಇಳಿಕೆ: ರಾಜ್ಯ ಸರಕಾರದ ನಿರ್ಧಾರ ಸ್ವಾಗತಿಸಿದ ಎಫ್.ಕೆ.ಸಿ.ಸಿ.ಐ.
ಬೆಂಗಳೂರು, ಜುಲೈ 09, 2020 (www.justkannada.in): ಎಪಿಎಂಸಿ ಮಾರುಕಟ್ಟೆ ಶುಲ್ಕವನ್ನು ಶೇ.1.5 ನಿಂದ ಶೇ.1ಕ್ಕೆ ಇಳಿಕೆ ಮಾಡಿರುವ ನಿರ್ಧಾರವನ್ನು ಎಫ್.ಕೆ.ಸಿ.ಸಿ.ಐ. ಸ್ವಾಗತಿಸಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಮಾರುಕಟ್ಟೆ ಶುಲ್ಕವನ್ನು ಶೇ.1.5...
ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಆರೈಕೆ ಮಾಡಲಿವೆ ರೋಬೋಟ್’ಗಳು !
ಬೆಂಗಳೂರು, ಜುಲೈ 09, 2020 (www.justkannada.in): ಕೊರೊನಾ ನಿಯಂತ್ರಣ ಜೊತೆಗೆ ಕೊರೊನಾ ವಾರಿಯರ್ಸ್ ಸೇಫ್ಟಿಗೆ ಸರ್ಕಾರ ಮೇಗಾ ಪ್ಲಾನ್ ಮಾಡಿದೆ.
ಬೆಂಗಳೂರಿನ ಕೊರೊನಾ ಕೇರ್ ಸೆಂಟರ್ ಗೆ ರೋಬೋಟ್ ಬಳಕೆಗೆ ಸರ್ಕಾರ ನಿರ್ಧಾರ ಮಾಡಿದೆ. ಬೆಂಗಳೂರಿನ...
ಡಾ. ಬಿ. ಆರ್. ಅಂಬೇಡ್ಕರ್ ನಿವಾಸ ಧ್ವಂಸಗೊಳಿಸಿರುವ ಘಟನೆಗೆ ಖಂಡನೆ: ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ದ ಪ್ರೊ....
ಮೈಸೂರು,ಜು,9,2020(www.justkannada.in): ಮುಂಬೈನಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ನಿವಾಸವನ್ನು ಧ್ವಂಸಗೊಳಿಸಿರುವ ಘಟನೆಯನ್ನ ಪ್ರಗತಿಪರ ಚಿಂತಕ ಪ್ರೊಫೆಸರ್ ಮಹೇಶ್ ಚಂದ್ರ ಗುರು ಖಂಡಿಸಿದ್ದಾರೆ.
ನಗರದ ಜಲದರ್ಶಿನಿಯಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಪ್ರೊ. ಮಹೇಶ್...
ಭರ್ತಿಯತ್ತ ಸಾಗಿದ ಮೈಸೂರಿನ ಕೊವೀಡ್ 19 ಆಸ್ಪತ್ರೆ…!
ಮೈಸೂರು,ಜು,9,2020(www.justkannada.in): ಮೈಸೂರಿನಲ್ಲಿ ಕೊರೋನಾ ಸೋಂಕಿತರು ದಿನೇ ದಿನೇ ಹೆಚ್ಚಾಗುತ್ತಿದ್ದು ಕೋವಿಡ್ -19 ಆಸ್ಪತ್ರೆ ಭರ್ತಿಯತ್ತ ಸಾಗುತ್ತಿದೆ, ಹೌದು, ಇಂದು ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಕೊರೋನಾ ಪ್ರಕರಣ ದಾಖಲಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆ...
ಗ್ರಾಮಗಳಿಗೂ ಕಾಲಿಟ್ಟ ಕೊರೋನಾ: ಹೆಚ್.ಡಿ ಕೋಟೆಯಲ್ಲಿ ಆಶಾ ಕಾರ್ಯಕರ್ತೆಗೆ ಸೋಂಕು ದೃಢ…
ಮೈಸೂರು,ಜು,9,2020(www.justkannada.in): ನಗರಗಳಲ್ಲಿ ಅಬ್ಬರಿಸುತ್ತಿದ್ದ ಮಹಾಮಾರಿ ಕೊರೋನಾ ಸೋಂಕು ಇದೀಗ ಗ್ರಾಮಗಳಿಗೂ ಲಗ್ಗೆ ಇಟ್ಟಿದೆ.
ಹೆಚ್.ಡಿ ಕೋಟೆ ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿನ ಆಶಾ ಕಾರ್ಯಕರ್ತೆಗೆ ಕೊರೋನಾ ಸೋಂಕಿರುವುದು ದೃಢವಾಗಿದ್ದು ತೊರವಳ್ಳಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ...
ಕೊರೋನಾ ಹೆಚ್ಚಳ ಹಿನ್ನೆಲೆ: ನಾಗರಹೊಳೆ, ಬಂಡೀಪುರ ಸಫಾರಿ ಬಂದ್…
ಮೈಸೂರು,ಜು,9,2020(www.justkannada.in): ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ನಾಗರಹೊಳೆ, ಬಂಡೀಪುರ ಸಫಾರಿ ಬಂದ್ ಮಾಡಿ ಮೈಸೂರು ಡಿಸಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.
ಜುಲೈ 10ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರಿಗೆ...
ಮೈಸೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಗುದ್ದಲಿ ಪೂಜೆಗೆ ಬ್ರೇಕ್….!
ಮೈಸೂರು,ಜು,9,2020(www.justkannada.in): ಮಲ್ಲಿಗೆ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಮೈಸೂರು ಜಿಲ್ಲಾಡಳಿತ ಕೊರೋನಾ ಸೋಂಕು ಹರಡುವುದನ್ನ ತಡೆಗಟ್ಟಲು ಹಲವು ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುತ್ತಿದೆ.
ಈ ಮಧ್ಯೆ ಜಿಲ್ಲೆಯಲ್ಲಿ ನಡೆಯುವ...
ಮೈಸೂರು ಪಾಲಿಕೆಗೆ ಅತ್ಯಾಧುನಿಕ ಟ್ರಕ್ ಹಸ್ತಾಂತರ: ನಗರದ ಸ್ವಚ್ಛತೆ ಮತ್ತಷ್ಟು ಸರಾಗ….
ಮೈಸೂರು,ಜು,9,2020(www.justkannada.in): ಸ್ವಚ್ಛತಾ ನಗರಿ ಎಂದು ಖ್ಯಾತಿ ಪಡೆದಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ವಚ್ಚತೆ ಇದೀಗ ಮತ್ತಷ್ಟು ಸರಾಗವಾಗಲಿದೆ. ಅತ್ಯಾಧುನಿಕ ಸ್ವಚ್ಛತಾ ಯಂತ್ರ ಅಳವಡಿಕೆಯಾಗಿರುವ ಟ್ರಕ್ ಅನ್ನ ಮೈಸೂರು ಮಹಾನಗರ ಪಾಲಿಕೆಗೆ ಹಸ್ತಾಂತರ ಮಾಡಲಾಗಿದ್ದು,...



