ಮಾಜಿ ಶಾಸಕ ಮತ್ತು ಬೆಂಬಲಿಗರಿಂದ ಗೂಂಡಾಗಿರಿ: ಮೂಕ ಪ್ರೇಕ್ಷಕರಾದ ಪೊಲೀಸರು…
ಮಂಡ್ಯ,ಜು,9,2020(www.justkannada.in): ಬಸ್ ಸ್ಟ್ಯಾಂಡ್ ತೆರವು ಕಾರ್ಯಾಚರಣೆ ವೇಳೆ ಜೆಸಿಬಿ ಚಾಲಕನ ಮೇಲೆ ಶ್ರೀರಂಗಪಟ್ಟಣ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ಧೇಗೌಡ ಮತ್ತು ಬೆಂಬಲಿಗರು ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ...
ಕೋವಿಡ್ ಸಮಸ್ಯೆ ಇರುವಾಗಲೇ ಆಸ್ಪತ್ರೆಯ ನಿರ್ದೇಶಕರನ್ನ ರಜೆ ಮೇಲೆ ಕಳಿಸಿದ್ದು ಯಾಕೆ..?ಸರ್ಕಾರ ವಿರುದ್ದ ಈಶ್ವರ್ ಖಂಡ್ರೆ ಆಕ್ರೋಶ…
ಬೆಂಗಳೂರು,ಜು,9,2020(www.justkannada.in): ರಾಜ್ಯದ ಕೋವಿಡ್ ಆಸ್ಪತ್ರೆ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕರನ್ನ ದಿಢೀರ್ ರಜೆ ಮೇಲೆ ಕಳಿಸಿರುವುದಕ್ಕೆ ಸರ್ಕಾರದ ವಿರುದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ...
2269.27 ಅಡಿ ತಲುಪಿದ ಕಬಿನಿ ಜಲಾಶಯದ ನೀರಿನ ಮಟ್ಟ…
ಮೈಸೂರು,ಜು,9,2020(www.justkannada.in): ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಜಲಾಶಯದ ನೀರಿನ ಮಟ್ಟ 2269.27 ಅಡಿಗೆ ತಲುಪಿದೆ.
ಕಬಿನಿ ಜಲಾಶಯದ ಇಂದಿನ ಒಳಹರಿವು 9,204 ಕ್ಯೂಸೆಕ್ ಹಾಗೂ ಹೊರಹರಿವು 1500 ಕ್ಯೂಸೆಕ್ ಇದೆ. ಜಲಾಶಯದ...
ಮೈಸೂರು ಮಹಾನಗರ ಪಾಲಿಕೆ ಅತಿಥಿಗೃಹಗಳು ಇನ್ಮುಂದೆ ತಾತ್ಕಾಲಿಕ ಕೋವಿಡ್ ಕೇರ್ ಸೆಂಟರ್…
ಮೈಸೂರು,ಜು,9,2020(www.justkannada.in): ಮೈಸೂರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ತಡೆಗೆ ಮೈಸೂರು ಜಿಲ್ಲಾಡಳಿತ ಬಿಗಿ ಕ್ರಮಗಳನ್ನ ಕೈಗೊಂಡಿದೆ. ಈ ಮಧ್ಯೆ ಜಿಲ್ಲಾಡಳಿತಕ್ಕೆ ಹೊರ ಆಗದ ರೀತಿ ಮೈಸೂರು ಮಹಾನಗರ ಪಾಲಿಕೆ ಒಂದು ಹೆಜ್ಜೆ ಮುಂದೆ...
ಜಿ.ಎನ್ ಮೋಹನ್ ಸ್ಪೆಷಲ್: ‘ಸ್ವರ್ಗ’ದೊಳಗಿತ್ತು ನರಕ..
'ಸ್ವರ್ಗ'ದೊಳಗಿತ್ತು
ನರಕ..
-------
‘ಸ್ವರ್ಗಕ್ಕೆ ಬನ್ನಿ’-ಅಂತ ಡಾ ವೈ ಎಸ್ ಮೋಹನ್ ಕುಮಾರ್ ಕರೆ ಮಾಡಿದಾಗ ನನಗೆ ಆಶ್ಚರ್ಯವಾಗಿತ್ತು.
ಕಾಸರಗೋಡಿನ ಪಾತಾಳ ಎನ್ನಬಹುದಾದ ಊರೊಂದರಲ್ಲಿ ಪ್ರಾಕ್ಟಿಸ್ ಮಾಡುತ್ತಿರುವ ಮೋಹನ್ ಕುಮಾರ್ ನನಗಾದ ಆಶ್ಚರ್ಯವನ್ನು ಕಂಡುಕೊಂಡರೇನೋ..?.
‘ಸ್ವರ್ಗ’ ಎನ್ನುವುದು ನಮ್ಮ ಊರಿನ...
ಮೈಸೂರು ಜಿಲ್ಲೆಯಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ನಾಳೆಯಿಂದ ಹೆಚ್.ಡಿ ಕೋಟೆ ಪ್ರವಾಸೋದ್ಯಮಕ್ಕೆ ನಿರ್ಬಂಧ…
ಮೈಸೂರು,ಜು,9,2020(www.justkannada.in): ಮೈಸೂರು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಗ್ರಾಮೀಣ ಭಾಗಕ್ಕೂ ಕೊರೋನಾ ಹಬ್ಬುತ್ತಿದೆ. ಈ ಹಿನ್ನೆಲೆ ಕೊರೋನಾ ಹರಡುವುದನ್ನ ತಡೆಗಟ್ಟಲು ಮೈಸೂರು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ.
ಕೊರೋನಾ ಹೆಚ್ಚಳ ಹಿನ್ನೆಲೆ...
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೋನಾ ಕಂಟ್ರೋಲ್ ತಪ್ಪುತ್ತಿದೆ- ಆತಂಕ ವ್ಯಕ್ತಪಡಿಸಿದ ಸಿಎಂ ಬಿಎಸ್ ಯಡಿಯೂರಪ್ಪ…
ಬೆಂಗಳೂರು,ಜು,9,2020(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಅಬ್ಬರಿಸುತ್ತಿದ್ದು ಪ್ರತಿದಿನ ಸಾವಿರಕ್ಕೂ ಹೆಚ್ಚು ಕೇಸ್ ಗಳು ಕಂಡು ಬರುತ್ತಿವೆ. ಕೊರೋನಾ ಹೆಚ್ಚಳವಾಗುತ್ತಿರುವ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು...
ಅತ್ಯಾಚಾರ ಸಂತ್ರಸ್ತೆಯಿಂದ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳು….
ಮೈಸೂರು,ಜು,9,2020(www.justkannada.in): ಅತ್ಯಾಚಾರ ಸಂತ್ರಸ್ತೆಯಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಕಾನ್ಸ್‌ಟೇಬಲ್ ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಮೇಟಗಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಘವೇಂದ್ರ ಮತ್ತು ಕಾನ್ಸ್‌ಟೇಬಲ್ ಭೀಮಣ್ಣ ಎಂಬವರು ಬುಧವಾರ ಸಂಜೆ...
ಮೈಸೂರಿನಲ್ಲಿ ಆತಂಕ ಸೃಷ್ಟಿಸಿದ ಸಮುದಾಯಕ್ಕೆ ಹಬ್ಬಿರುವ ನಾಲ್ಕು ಪಾಸಿಟಿವ್ ಕೇಸ್ : ಸ್ವಯಂ ದಾಖಲಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಡಿಸಿ ಮನವಿ
ಮೈಸೂರು,ಜು,9,2020(www.justkannada.in): ಮೈಸೂರಿನಲ್ಲಿ ಮಹಾಮಾರಿ ಕೊರೊನಾ ಸಮುದಾಯಕ್ಕೆ ಹಬ್ಬಿದ್ದು, ನಾಲ್ಕು ಪಾಸಿಟಿವ್ ಕೇಸ್‌ಗಳು ಆತಂಕ ಸೃಷ್ಟಿಸಿವೆ.
ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿರುವ ನಾಲ್ವರು ವ್ಯಕ್ತಿಗಳಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದ್ದು ಈ ನಾಲ್ವರು ಸೋಂಕಿತರ ಟ್ರಾವಲ್ ಹಿಸ್ಟರಿ ಭಾರಿ...



