ಮೈಸೂರಿನಲ್ಲಿ ಕೋವಿಡ್ -19 ಅಟ್ಟಹಾಸ: ಇಂದು ಸಹ 44 ಮಂದಿಗೆ ಕೊರೋನಾ ಪಾಸಿಟಿವ್ ಸಾಧ್ಯತೆ..
ಮೈಸೂರು,ಜು,9,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ದಿನೇ ದಿನೇ ಅಬ್ಬರಿಸುತ್ತಿರುವ ಕಿಲ್ಲರ್ ಕೊರೋನಾದಿಂದ ಜಿಲ್ಲೆಯ ಜನ ಭೀತರಾಗಿದ್ದಾರೆ.
ನಿನ್ನೆ ಮೈಸೂರಿನಲ್ಲಿ 59 ಕೊರೋನಾ ಪ್ರಕರಣ ಕಂಡು ಬಂದಿದ್ದವು. ಹಾಗೆಯೇ ಇಂದು...
ಗರ್ಭಿಣಿಗೆ ಕೊರೊನಾ ಸೋಂಕು: ಹುಣಸೂರು ಸಾರ್ವಜನಿಕ ಆಸ್ಪತ್ರೆ ಸೀಲ್‌ಡೌನ್
ಬೆಂಗಳೂರು, ಜುಲೈ 08, 2020 (www.justkannada.in): ಗರ್ಭಿಣಿಗೆ ಕೊರೊನಾ ಸೋಂಕು ಹಿನ್ನಲಯಲ್ಲಿ ಹುಣಸೂರು ಸಾರ್ವಜನಿಕ ಆಸ್ಪತ್ರೆ ಸೀಲ್‌ಡೌನ್ ಮಾಡಲಾಗಿದೆ.
ಗರ್ಭಿಣಿಗೆ ಚಿಕಿತ್ಸೆ ನೀಡಿದ್ದ ಆಸ್ಪತ್ರೆ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಹುಣಸೂರಿನ ಆಜಾದ್ ನಗರದ ನಿವಾಸಿ...
ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ರೂಪುಗೊಳ್ಳುತ್ತಿದೆ ಬೆಂಗಳೂರಿನ ಬ್ರಾಡ್ ವೇ ಆಸ್ಪತ್ರೆ: ಸಚಿವ ಡಾ.ಸುಧಾಕರ್
ಬೆಂಗಳೂರು, ಜುಲೈ 08, 2020 (www.justkannada.in): ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿರುವ ಬಿಬಿಎಂಪಿಗೆ ಸೇರಿದ ಕಟ್ಟಡವನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಸಜ್ಜುಗೊಳಿಸಲಾಗುತ್ತಿದೆ. ಇಲ್ಲಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸುಧಾಕರ್...
ಬೆಂಗಳೂರು ನಗರ ಬಿಟ್ವು ಹೋಗಬೇಡಿ: ಡಿಸಿಎಂ ಅಶ್ವತ್ಥನಾರಾಯಣ ಮನವಿ
ಬೆಂಗಳೂರು, ಜುಲೈ 08, 2020 (www.justkannada.in): ಕೋವಿಡ್-19 ಬಿಕ್ಕಟ್ಟನ್ನು ರಾಜ್ಯದಲ್ಲಿ ಸಮರ್ಥವಾಗಿ ಎದುರಿಸುತ್ತಿದ್ದೇವೆ. ಅಧಿಕಾರಿಗಳು ಕೂಡ ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಎಂತಹುದೇ ಪರಿಸ್ಥಿತಿ ಎದುರಾದರೂ ಎದುರಿಸಲು ನಾವು ಸಂಪೂರ್ಣವಾಗಿ ತಯಾರಿದ್ದೇವೆ ಎಂದು ಕೋವಿಡ್ ಕೇರ್...
ಸರ್ಕಾರಕ್ಕೆ ಆದಾಯ ತಂದುಕೊಡುವ ನೋಂದಣಿ ಇಲಾಖೆ ಜನಸ್ನೇಹಿಯಾಗಲಿ: ಟಿ.ಎಸ್.ನಾಗಾಭರಣ
ಬೆಂಗಳೂರು, ಜುಲೈ 08, 2020 (www.justkannada.in): ಸರ್ಕಾರಕ್ಕೆ ಆದಾಯ ತಂದುಕೊಡುವ ನೋಂದಣಿ ಇಲಾಖೆ ಜನಸ್ನೇಹಿಯಾಗಲಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಸಲಹೆ ನೀಡಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೋಂದಣಿ ಮತ್ತು ಮುದ್ರಾಂಕ...
ಶಾಲಾ ವಿದ್ಯಾರ್ಥಿಗಳಿಗೆ ಆನ್’ಲೈನ್ ಶಿಕ್ಷಣಕ್ಕೆ ಅಸ್ತು ಎಂದ ಹೈಕೋರ್ಟ್: ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ
ಬೆಂಗಳೂರು,ಜು,8,2020(www.justkannada.in): ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಆನ್ ಲೈನ್ ಶಿಕ್ಷಣಕ್ಕೆ ಹೈಕೋರ್ಟ್ ಅಸ್ತು ಎಂದಿದೆ.
ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ...
ಹಿರಿಯ ನಟಿ ಜಯಂತಿ ಕೋವಿಡ್ 19 ಪರೀಕ್ಷೆ ಮಾಹಿತಿ ನೀಡಿದ ಪುತ್ರ ಕೃಷ್ಣಕುಮಾರ್
ಬೆಂಗಳೂರು, ಜುಲೈ 08, 2020 (www.justkannada.in): ಹಿರಿಯ ನಟಿ ಜಯಂತಿ ಅವರನ್ನು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ 19 ಟೆಸ್ಟ್ ಮಾಡಿದ್ದು, ಇದೀಗ ಅದರ ವರದಿ ಬಂದಿದೆ. ಈ...
ಜಿಲ್ಲೆಯಲ್ಲಿ ಮದುವೆ, ಸಮಾರಂಭ ನಿಷೇಧಿಸಿ: ಮೈಸೂರು ಜಿಲ್ಲಾಧಿಕಾರಿಗೆ ಪತ್ರ ಬರೆದು ಕುರುಬೂರು ಶಾಂತಕುಮಾರ್ ಒತ್ತಾಯ….
ಮೈಸೂರು,ಜು,8,2020(www.justkannada.in): ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಮದುವೆ ಸಮಾರಂಭ ನಿಷೇಧ ಮಾಡುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರ...
ನಮ್ಮ ಬೇಡಿಕೆಗಳಿಗೆ ಮಣಿಯದಿದ್ದರೆ ಸಾಮೂಹಿಕ ರಾಜೀನಾಮೆ: ಮೈಸೂರಿನಲ್ಲಿ ಗುತ್ತಿಗೆ ಸ್ಟಾಫ್ ನರ್ಸ್ ಗಳಿಂದ ಪ್ರತಿಭಟನೆ, ಎಚ್ಚರಿಕೆ…
ಮೈಸೂರು,ಜು,8,2020(www.justkannada.in): ವೇತನ ಹೆಚ್ಚಳ , ಸೇವಾ ಭದ್ರತೆ ಹಾಗೂ ಮೂಲ ಸೌಕರ್ಯಕ್ಕೆ ಒತ್ತಾಯಿಸಿ ಮೈಸೂರಿನ ಕೆ.ಆರ್ ಆಸ್ಪತ್ರೆ, ಚಲುವಾಂಬ ಆಸ್ಪತ್ರೆ ಗುತ್ತಿಗೆ ಸ್ಟಾಪ್ ನರ್ಸ್ ಗಳು ಕಪ್ಪು ಪಟ್ಟಿ ಧರಿಸಿ ಕೆಲಸ ಹಾಜರಾಗುವ...
ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಸೆಕ್ಯುರಿಟಿಗಳ ಕಳ್ಳಾಟ, ಅವಾಂತರ: ವೈದ್ಯರು ಹೈರಾಣು…
ಮೈಸೂರು,ಜು,8,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು ನಗರದ ಜನತೆಗೆ ಸಾಕಷ್ಟು ಆತಂಕ ಎದುರಾಗಿದೆ. ಈ ಕೊರೋನಾ ಸಂಕಷ್ಟದ ನಡುವೆಯೂ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಸೆಕ್ಯುರಿಟಿಗಳ...



