ಆಸ್ಪತ್ರೆಗೆ ಭೇಟಿ: ರೋಗಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಚಿವ ಡಾ.ಕೆ. ಸುಧಾಕರ್…
ಬೆಂಗಳೂರು,ಜು,8,2020(www.justkannada.in): ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಇಂದು ಶಿವಾಜಿ ನಗರದಲ್ಲಿರುವ ಬ್ರಾಡ್ವೇ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.
ಬಿಬಿಎಂಪಿಗೆ ಸೇರಿದ ಈ ಆಸ್ಪತ್ರೆಗೆ ಹೆಸರಾಂತ ಸಾಫ್ಟ್‌ವೇರ್ ಸಂಸ್ಥೆ...
ಆರು ತಿಂಗಳ ಬಳಿಕ ಹುಟ್ಟೂರಿಗೆ ಬಂದ ಶವ….
ಮೈಸೂರು,ಜು,8,2020(www.justkannada.in):ಕೆಲಸಕ್ಕಾಗಿ ಮಲೇಷಿಯಾಗೆ ತೆರಳಿ ಅಲ್ಲೇ ಮೃತಪಟ್ಟಿದ್ದ ಯುವಕನ ಶವ ತವರಿಗೆ ಬಂದಿದ್ದು ಬರೋಬ್ಬರಿ ಆರು ತಿಂಗಳ ನಂತರ. ಹೌದು, ಯುವಕ ಸಾವನ್ನಪ್ಪಿದ್ದು ಡಿಸೆಂಬರ್ ನಲ್ಲಿ ಆದರೇ ಶವ ಬಂದಿದ್ದು ಮಾತ್ರ ಈಗ. ಇದಕ್ಕೆ...
ಸರ್ಕಾರ ಲೆಕ್ಕ ಕೊಡಲೇ ಬೇಕು: ಕೊಡದಿದ್ದರೇ ಬಿಡುವವರ್ಯಾರು..? – ಮಾಜಿ ಸಿಎಂ ಸಿದ್ಧರಾಮಯ್ಯ…
ಮೈಸೂರು,ಜು,8,2020(www.justkannada.in): ಕರೊನಾ ನಿಯಂತ್ರಣಕ್ಕೆ ಸರ್ಕಾರ ವೆಚ್ಚ ಮಾಡಿರುವ ಹಣದ ಲೆಕ್ಕ ಕೊಡಬೇಕು. ಸರ್ಕಾರ ಪಾರದರ್ಶಕವಾಗಿದ್ದರೆ ಲೆಕ್ಕ ಕೊಡಲೇ ಬೇಕು. ಲೆಕ್ಕ ಕೊಡದಿದ್ದರೆ ಬಿಡೋರ್ಯಾರು..? ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ...
ಸರ್ಕಾರದ ವಿರುದ್ದ ಭ್ರಷ್ಟಾಚಾರ ಆರೋಪ: ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಚಿವ ಸಿ.ಟಿ ರವಿ ತಿರುಗೇಟು….
ಬೆಂಗಳೂರು,ಜು,8,2020(www.justkannada.in): ಕೊರೋನಾ ವೈದ್ಯಕೀಯ ಸಾಮಾಗ್ರಿಗಳ ಖರೀದಿಯಲ್ಲಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯಗೆ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಇದ್ದಾಗ ಕೋಟ್ಯಾಂತರ ರೂಪಾಯಿ ಲೂಟಿ...
ಒಂದು ತಿಂಗಳೂಳಗೆ ಸೇವೆ ಕಾಯಂ: ಗುತ್ತಿಗೆ ವೈದ್ಯರಿಗೆ ಆರೋಗ್ಯ ಸಚಿವ ಶ್ರೀರಾಮುಲು ಭರವಸೆ….
ಬೆಂಗಳೂರು,ಜು,8,2020(www.justkannada.in): ತಮ್ಮ ಸೇವೆಯನ್ನ ಖಾಯಂ ಮಾಡುವಂತೆ ಆಗ್ರಹಿಸಿ ಇಂದು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆಗೆ ಮುಂದಾಗಿದ್ದ ಗುತ್ತಿಗೆ ವೈದ್ಯರಿಗೆ ಒಂದು ತಿಂಗಳೂಳಗೆ ಸೇವೆ ಖಾಯಂ ಗೊಳಿಸುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.
ತಮ್ಮ ಸೇವೆಯನ್ನ...
ರಾಯಚೂರು , ಶಿವಮೊಗ್ಗದಲ್ಲಿ ಕೊರೋನಾಗೆ ತಲಾ ಒಬ್ಬರು ಬಲಿ…
ರಾಯಚೂರು/ಶಿವಮೊಗ್ಗ,ಜು,8,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಈ ನಡುವೆ ಶಿವಮೊಗ್ಗದಲ್ಲಿ ಓರ್ವ ಮತ್ತು ರಾಯಚೂರಿನಲ್ಲಿ ಓರ್ವ ವ್ಯಕ್ತಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ರಾಯಚೂರಿನ ಮಾನ್ವಿ ತಾಲ್ಲೂಕಿನ 40...
ಕೊರೋನಾಗೆ ಹೆದರುವ ಅಗತ್ಯವಿಲ್ಲ: ವೈದ್ಯರಿಗೆ ನಾನೇ ‘ಬ್ರಾಂಡ್ ಅಂಬಾಸಿಡರ್’ ಎಂದು ಧೈರ್ಯ ಹೇಳಿದ ಸಚಿವ ಡಾ.ಕೆ.ಸುಧಾಕರ್…
ಬೆಂಗಳೂರು,ಜು,8,2020(www.justkannada.in): ನನ್ನ ಕುಟುಂಬದಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಆದರೆ ನಾನು ಹೆದರಲಿಲ್ಲ. ಕೊರೋನಾ ಗುಣಮುಖವಾಗದ ಕಾಯಿಲೆ ಅಲ್ಲ. ಹೀಗಾಗಿ ವೈದ್ಯರು ಹೆದರುವ ಅಗತ್ಯವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಧೈರ್ಯ...
ಜಿ.ಎನ್ ಮೋಹನ್ ಸ್ಪೆಷಲ್: ಹುಷಾರ್!!—–ನನ್ನ ಬೆಲೆ ಏನು ಅಂತ ಗೊತ್ತಾ ನಿಮಗೆ?’- ಹಾಗೆ ಕೇಳಿದ್ದು ಸ್ಕಾಟ್ ಕಾರ್ನೆ.
ಹುಷಾರ್!!
---------------
ನನ್ನ ಬೆಲೆ ಏನು ಅಂತ ಗೊತ್ತಾ ನಿಮಗೆ?’- ಹಾಗೆ ಕೇಳಿದ್ದು ಸ್ಕಾಟ್ ಕಾರ್ನೆ.
ಮಾತೆತ್ತಿದರೆ ಸಾಕು ‘ನನ್ನ ಬೆಲೆ ಏನೂ ಅಂತ ನಿಂಗೇನೋ ಗೊತ್ತು?’ ಎನ್ನುವ ಡೈಲಾಗ್ ಗಳನ್ನು ಕನ್ನಡ ಸಿನೆಮಾಗಳಲ್ಲಿ ಬೇಕಾದಷ್ಟು ಸಲ...
ಶಾಲಾ-ಕಾಲೇಜುಗಳ ಪ್ರಾರಂಭ, ಆನ್ ಲೈನ್ ತರಗತಿ ವಿಚಾರ: ಮತ್ತೊಮ್ಮೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್..
ಬೆಂಗಳೂರು,ಜು,8,2020(www.justkannada.in): ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಹೆಚ್ಚಾಗುತ್ತಿದೆ. ಈ ಹಿನ್ನೆಲೆ, ಆನ್ ಲೈನ್ ಶಿಕ್ಷಣ, ಶಾಲಾ-ಕಾಲೇಜುಗಳ ಆರಂಭ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಈ...
ವದಂತಿಗಳಿಗೆ ಕಿವಿಗೊಡಬೇಡಿ: ಈ ಬಾರಿ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ- ರೈತರಿಗೆ ಸಚಿವ ಬಿ.ಸಿ ಪಾಟೀಲ್ ಮನವಿ…
ಬೆಂಗಳೂರು,ಜು.8,2020(www.justkannada.in): ರಾಜ್ಯದಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ರೈತರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಕೃಷಿ...



