Monday, June 15, 2026

BDA Apartments

Home Blog Page 3942

ಸಿಬ್ಬಂದಿಗೆ ಕೊರೋನಾ ಸೋಂಕು ಹಿನ್ನೆಲೆ: ಮೈಸೂರು ಮಹಾನಗರ ಪಾಲಿಕೆ ಸೀಲ್ ಡೌನ್…

0
ಮೈಸೂರು,ಜು,7,2020(www.justkannada.in): ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆ ಪಾಲಿಕೆಯನ್ನ ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲು ಸೂಚನೆ ನೀಡಲಾಗಿದೆ. ಮೈಸೂರು ಮಹಾನಗರ ಪಾಲಿಕೆ‌ ಹೆಲ್ತ್ ಸೆಕ್ಷನ್ ಸಿಬ್ಬಂದಿಗೆ...

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ-ಸಿಎಂಗೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ…

0
ಬೆಂಗಳೂರು,ಜು,7,2020(www.justkannada.in): ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವಿಟ್ಟರ್ ನಲ್ಲಿ ಆಗ್ರಹಿಸಿದ್ದಾರೆ. ಕರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ...

ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿಗೆ ವಕ್ಕರಿಸಿದ ಕೊರೋನಾ….

0
ಮೈಸೂರು,ಜು,7,2020(www,justkannada.in):  ಮೈಸೂರು ಜಿಲ್ಲೆಯಲ್ಲಿ ರಣಕೇಕೆ ಹಾಕುತ್ತಿರುವ ಮಹಾಮಾರಿ ಕೊರೋನಾ ಇದೀಗ ಮೈಸೂರು ಮಹಾನಗರ ಪಾಲಿಕೆಗೆ ಕಾಲಿಟ್ಟಿದೆ. ಇಲ್ಲಿನ ಪಾಲಿಕೆ ಸಿಬ್ಬಂದಿಗೆ ಕೊರೋನಾ ಸೋಂಕಿರುವುದು ದೃಢವಾಗಿದೆ. ಮೈಸೂರು ಪಾಲಿಕೆ ಹೆಲ್ತ್ ಸೆಕ್ಷನ್ ಸಿಬ್ಬಂದಿಗೆ ಕೊರೋನಾ ಸೋಂಕು...

ಕೋವಿಡ್ ಸಮರದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಯೋಧರಿಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರದ ಚಿಂತನೆ

0
ಬೆಂಗಳೂರು, ಜು,6,2020(www.justkannada.in):  ಕೋವಿಡ್ ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಯೋಧರಿಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಮೈಸೂರಿನಲ್ಲಿಂದು 30ಕ್ಕೂ ಹೆಚ್ಚು ಕೊರೋನಾ ಪಾಸಿಟೀವ್ ಸಾಧ್ಯತೆ…

0
ಮೈಸೂರು,ಜು,7,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾದಂತೆಲ್ಲಾ ಜಿಲ್ಲಾಡಳಿತಕ್ಕೆ ತಲೆ ನೋವು ಉಂಟಾಗಿದೆ. ನಿನ್ನೆ ಜಿಲ್ಲೆಯಲ್ಲಿ 45 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಇದೀಗ ಇಂದು...

ಗೊಂದಲ ಬೇಡ: ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ-ಡಿಸಿಎಂ ಅಶ್ವಥ್ ನಾರಾಯಣ್ ಸ್ಪಷ್ಟನೆ…

0
ಮಂಡ್ಯ,ಜು,6,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕು ಸಮುದಾಯದ ಹಂತಕ್ಕೆ ತಲುಪಿಲ್ಲ. ಹೀಗಾಗಿ ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ. ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅಶ್ವಥ್...

ಇನ್ಮುಂದೆ ಯಾವುದೇ ರಾಜ್ಯದಿಂದ ಬಂದ್ರೂ ಕಡ್ಡಾಯ ಹೋಂ ಕ್ವಾರಂಟೈನ್…

0
ಮೈಸೂರು,ಜು,6,2020(www.justkannada.in):  ಕೊರೋನಾ ಪ್ರಕರಣ ಹೆಚ್ಚಳ ಮತ್ತು ಅನ್ ಲಾಕ್ 2.0 ಪ್ರಕಾರ ಅಂತರಾಜ್ಯ ಮುಕ್ತ ಓಡಾಟಕ್ಕೆ ಅವಕಾಶ ಹಿನ್ನೆಲೆ ಸರ್ಕಾರ ಮತ್ತೆ ಕ್ವಾರಂಟೈನ್ ನಿಯಮ ಬದಲಾವಣೆ ಮಾಡಿದೆ. ಅಂತರಾಜ್ಯ ಪ್ರಯಾಣಿಕರು ಇನ್ಮುಂದೇ 14ದಿನಗಳು ಕಡ್ಡಾಯ...

ಮೈಸೂರಿನಲ್ಲಿ ಕೊರೊನಾ ವಾರಿಯರ್ಸ್ ಗಿಲ್ಲ ರಕ್ಷಣೆ: ಸೇವೆ ಖಾಯಂ ಮತ್ತು ಜೀವ ವಿಮೆ ನೀಡುವಂತೆ ಆಗ್ರಹ…..

0
ಮೈಸೂರು,ಜು,6,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣ ತಡೆಗಟ್ಟಲು ಶ್ರಮಿಸುತ್ತಿರುವ ಕೊರೋನಾ ವಾರಿಯರ್ಸ್ ಗೆ ರಕ್ಷಣೆ ಇಲ್ಲದಂತಾಗಿದೆ. ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ 150 ಸ್ಪಾಪ್ ನರ್ಸ್ ಗಳು ಕೋವಿಡ್ ಕೆಲಸ ನಿರ್ವಹಿಸುತ್ತಿದ್ದು, ತಮಗೆ ರಕ್ಷಣೆ...

ಕೊರೊನಾ ಪಾಸಿಟಿವ್ ವ್ಯಕ್ತಿಗಳಿಗೆ ಇನ್ಮುಂದೆ ಮನೆಯಲ್ಲೇ ಚಿಕಿತ್ಸೆ…..

0
ಬೆಂಗಳೂರು,ಜು,6,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ಎಲ್ಲಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು  ಹಲವು ಸಮಸ್ಯೆಗಳು ಕಂಡು ಬರುತ್ತಿದೆ. ಹೀಗಾಗಿ ಸರ್ಕಾರ ಗಂಭೀರ ಪ್ರಕರಣಗಳನ್ನು ಹೊರತುಪಡಿಸಿ ಉಳಿದವರಿಗೆ ಮನೆಯಲ್ಲೇ ಚಿಕಿತ್ಸೆ ಕೊಡಿಸಲು...

ಮೈಸೂರಿನ ‘ ಆಂದೋಲನ ‘ ಪತ್ರಿಕೆಗೆ ನೂತನ ಸಾರಥಿಯಾಗಿ ಹಿರಿಯ ಪತ್ರಕರ್ತ ಉಮೇಶ್ ಭಟ್ .

0
ಮೈಸೂರು, ಜು.06, 2020 : (www.justkannada.in news) : ಸ್ಥಳೀಯ ಪ್ರಾದೇಶಿಕ ದಿನ ಪತ್ರಿಕೆ 'ಆಂದೋಲನ'ಗೆ ಹಿರಿಯ ಪತ್ರಕರ್ತ ಉಮೇಶ್ ಭಟ್ ಇಂದಿನಿಂದ ನೂತನ ಸಾರಥಿ. ಪತ್ರಿಕಾಕ್ಷೇತ್ರದಲ್ಲಿ ಎರಡು ದಶಕಗಳಿಗೂ ಹೆಚ್ಚುಕಾಲ ಕಾರ್ಯನಿರ್ವಹಿಸಿದ ಅನುಭವ...