ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣಗೂ ಕರೋನಾ ಪಾಸಿಟಿವ್..?
ರಾಮನಗರ,ಜು,4,2020(www.justkannada.in): ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೂ ಕೊರೋನಾ ಸೋಂಕು ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಎಂಎಲ್ ಸಿ ಪುಟ್ಟಣ್ಣ ಅವರೇ ಫೇಸ್ ಬುಕ್ ನಲ್ಲಿ ತಿಳಿಸಿದ್ದಾರೆ. ಕಳೆದ ಮೂರು ದಿನಗಳಿಂದ...
ಸರ್ಕಾರದ ವಿರುದ್ದ ಆರೋಪ ಸಾಬೀತು ಪಡಿಸಲಿ-ಸಿದ್ಧರಾಮಯ್ಯಗೆ ಸಚಿವ ಶ್ರೀರಾಮುಲು ಸವಾಲು…
ದಾವಣಗೆರೆ,ಜು,4,2020(www.justkannada.in): ಮಾಸ್ಕ್, ಸ್ಯಾನಿಟೈಸರ್ ಖರೀದಿಯಲ್ಲಿ ಅವ್ಯವಹಾರ ಆರೋಪ ಸಂಬಂಧ ಸಿದ್ಧರಾಮಯ್ಯ ಸರ್ಕಾರದ ವಿರುದ್ಧದ ಆರೋಪವನ್ನ ಸಾಬೀತುಪಡಿಸಲಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ಸಂಬಂಧಿಸಿದಂತೆ...
ನಾಳಿನ ಲಾಕ್ ಡೌನ್ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್….
ಬೆಂಗಳೂರು,ಜು,4,2020(www.justkannada.in): ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ವಿಕೆಂಡ್ ಭಾನುವಾರ ಲಾಕ್ ಡೌನ್ ಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು ಈ ಹಿನ್ನೆಲೆ ನಾಳೆ ಸಾರ್ವಜನಿಕರು ಅನಗತ್ಯವಾಗಿ ಓಡಾಡದಂತೆ ಬಿಬಿಎಂಪಿ ಆಯುಕ್ತ ಎಚ್ಚರಿಕೆ...
ರಾಜ್ಯದ ಎಲ್ಲಾ ಜನರಿಗೂ ಕೋವಿಡ್ ವಿಮೆಯನ್ನು ಮಾಡಿಸಲಿ: ಸಿಎಂ ಸರ್ವ ಪಕ್ಷಗಳ ಸಭೆ ಕರೆಯಬೇಕೆಂದು ಆಗ್ರಹಿಸಿದ ಮಾಜಿ ಸಚಿವ...
ಬೆಂಗಳೂರು,ಜು,4,2020(www.justkannada.in): ಕೊವಿಡ್ 19 ರಾಜ್ಯವನ್ನ ಸಂಪೂರ್ಣ ತಲ್ಲಣಗೊಳಿಸಿದೆ. ಜನರ ಜೀವನ ಉಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಸರ್ಕಾರ ರಾಜ್ಯದ ಎಲ್ಲ ಜನರಿಗೂ ಕೋವಿಡ್ ವಿಮೆಯನ್ನು ಮಾಡಿಸಲಿ ಎಂದು ಮಾಜಿ ಸಚಿವ ಹೆಚ್.ಕೆ ಪಾಟೀಲ್ ಆಗ್ರಹಿಸಿದರು.
ತಮ್ಮ...
ಮತ್ತೆ ಲಾಕ್ ಡೌನ್ ವಿಚಾರ: ಸಚಿವ ಬೈರತಿ ಬಸವರಾಜು ಪ್ರತಿಕ್ರಿಯಿಸಿದ್ದು ಹೀಗೆ….
ಹಾವೇರಿ,ಜು,4,2020(www.justkannada.in): ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡೋ ಪ್ರಶ್ನೆಯೇ ಇಲ್ಲ. ಎಲ್ಲೆಲ್ಲಿ ಕೇಸ್ ಗಳು ಆಗಿವೆ ಅಲ್ಲಿ ಮಾತ್ರ ಸೀಲ್ ಡೌನ್ ಮಾಡುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸ್ಪಷ್ಟನೆ ನೀಡಿದರು.
ನಗರಾಭಿವೃದ್ಧಿ...
ದಕ್ಷಿಣ ಕನ್ನಡದಲ್ಲಿ ಕೊರೋನಾಗೆ ಮೂವರ ಸಾವು: ಹಾಸನದಲ್ಲೂ ಮಹಾಮಾರಿಗೆ ಓರ್ವ ವ್ಯಕ್ತಿ ಬಲಿ…
ಮಂಗಳೂರು,ಜು,4,2020(www.justkannada.in): ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾಗುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂವರು ಕೊರೋನಾ ಸೋಂಕಿಗೆ ಸಾವನ್ನಪ್ಪಿದ್ದಾರೆ.
‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಮೈಸೂರಿನ ಕೇಂದ್ರ ಕಾರಾಗೃಹಕ್ಕೂ ವಕ್ಕರಿಸಿದ ಕೊರೋನಾ ಮಹಾಮಾರಿ…
ಮೈಸೂರು,ಜು,4,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನೆಲ್ಲೆಡೆ ಕೋವಿಡ್ ರುದ್ರನರ್ತನ ಹೆಚ್ಚಾಗಿದ್ದು ಈ ಮಧ್ಯೆ ಕೇಂದ್ರ ಕಾರಗೃಹಕ್ಕೂ ಮಹಾಮಾರಿ ವಕ್ಕರಿಸಿದೆ.
ಮೈಸೂರಿನ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಖೈದಿಗೆ ಕೊರೋನಾ ಸೋಂಕು ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಿಚಾರಣಾಧೀನ...
ಮೈಸೂರಿನಲ್ಲಿ ಕೊರೋನಾ ಹಾವಳಿ: ಚೆಲುವಾಂಬ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಪಾಸಿಟಿವ್ ದೃಢ…
ಮೈಸೂರು,ಜು,4,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಹಾವಳಿ ಮುಂದುವರಿದಿದ್ದು ಈ ನಡುವೆ ಚೆಲುವಾಂಬ ಆಸ್ಪತ್ರೆಗೂ ಕೊರೋನಾ ವೈರಸ್ ವಕ್ಕರಿಸಿದೆ.
ಚೆಲುವಾಂಬ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಮಹಿಳೆಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. ನಿನ್ನೆ ಸಂಜೆ...
ಕೋವಿಡ್ 19 ಎಫೆಕ್ಟ್: ಹೀರೋ ಇಂಡಿಯನ್ ಓಪನ್ ಗಾಲ್ಫ್ ಪಂದ್ಯಾವಳಿ ರದ್ದು
ಮುಂಬೈ, ಜುಲೈ 04, 2020 (www.justkannada.in): 2020ರ ಹೀರೋ ಇಂಡಿಯನ್ ಓಪನ್ ಪುರುಷರ ಗಾಲ್ಫ್ ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಆಟಗಾರರ ಆರೋಗ್ಯ ಹಾಗೂ ಸುರಕ್ಷತೆಯ ದೃಷ್ಟಿಯಲ್ಲಿ ಈ ವರ್ಷದ ಕೂಟವನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದೆ.
ಈ...
ದಿನೇಶ್ ಗುಂಡೂರಾವ್ ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು: ಕುಟುಂಬಸ್ಥರೆಲ್ಲರೂ ಕ್ವಾರಂಟೈನ್…
ಬೆಂಗಳೂರು,ಜು,4,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ತಲ್ಲಣ ಸೃಷ್ಟಿಸಿದ್ದು, ಪೊಲೀಸರು, ರಾಜಕಾರಣಿಗಳೂ, ಕೊರೋನಾ ವಾರಿಯರ್ಸ್ ಸೇರಿ ಯಾರನ್ನೂ ಬಿಟ್ಟು ಬಿಡದೇ ಕಾಡುತ್ತಿದೆ.
ಈ ನಡುವೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ...



