ದೇಶದಲ್ಲಿ ಒಂದೇ ದಿನ 22,771 ಮಂದಿಗೆ ವಕ್ಕರಿಸಿದ ಮಹಾಮಾರಿ ಕೊರೋನಾ…
ನವದೆಹಲಿ,ಜು,4,2020(www.justkannada.in): ದೇಶದಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು , ಒಂದೇ ದಿನ 22,771 ಮಂದಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ.
ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ನೀಡಿದೆ. ಕಳೆದ...
ಬೆಂಗಳೂರಿನಲ್ಲಿ ಮಾಸ್ಕ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ದಂಡ: 57.39 ಲಕ್ಷ ರೂ. ಸಂಗ್ರಹ…
ಬೆಂಗಳೂರು,ಜು,4,2020(www.justkannada.in): ಬೆಂಗಳೂರಿನಲ್ಲಿ ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಓಡಾಡುವವರಿಗೆ ಬಿಬಿಎಂಪಿಯಿಂದ ದಂಡ ವಿಧಿಸಲಾಗಿದ್ದು ಜೂನ್ ತಿಂಗಳಲ್ಲಿ ಒಟ್ಟು 57.39 ಲಕ್ಷ ರೂ. ಸಂಗ್ರಹ ಮಾಡಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ...
ರಾಜ್ಯದಲ್ಲಿ ಜು.31ರವರೆಗೆ ಕಂಟೈನ್ಮೆಂಟ್ ಝೋನ್‍ಗಳಲ್ಲಿ ಲಾಕ್ ಡೌನ್ ವಿಸ್ತರಣೆ…..
ಬೆಂಗಳೂರು,ಜು,4,2020(www.justkannada.in): ಕೋವಿಡ್-19 ಅನ್‍ಲಾಕ್ ಹಂತ 2ಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕಂಟೈನ್ಮೆಂಟ್ ಝೋನ್‍ಗಳಲ್ಲಿ ಜು.31 ರವರೆಗೆ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಹಾಗೂ...
ಸಿಎಂ ಯಡಿಯೂರಪ್ಪ ಅಸಹಾಯಕರು, ಕರೋನಾ ಪರಿಹಾರ ನೀಡುವಲ್ಲಿ ಸರಕಾರ ವಿಫಲ : ಸಿದ್ದರಾಮಯ್ಯ
ಬೆಂಗಳೂರು, ಜು.03, 2020 : (www.justkannada.in news) ಕರೋನಾ ಸಂಕಷ್ಟದಲ್ಲಿ ವೃತ್ತಿ ಬದುಕು ಆಧಾರಿತ ಸಮುದಾಯಗಳಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಸಚಿವರ ಮಧ್ಯೆ ಸಮನ್ವಯತೆ ಇಲ್ಲ. ಅಶೋಕ್, ಸುರೇಶ್‌ಕುಮಾರ್, ಡಾ.ಕೆ.ಸುಧಾಕರ್ ಇವರಲ್ಲಿ ಯಾರು ಉಸ್ತುವಾರಿಗಳು : ಸಿದ್ದರಾಮಯ್ಯ ಪ್ರಶ್ನೆ.
ಬೆಂಗಳೂರು, ಜು.03, 2020 : (www.justkannada.in news) ಕೋವಿಡ್-19 ರೋಗ ದೇಶದಲ್ಲಿ ಮತ್ತು ರಾಜ್ಯದಲ್ಲಿ ದೊಡ್ಡ ಆತಂಕ ಉಂಟು ಮಾಡಿದೆ. ಕಳೆದ 5 ತಿಂಗಳಿಂದ ಕೊರೊನಾ ರೋಗದ ಬಗ್ಗೆ, ನಿಯಂತ್ರಣದ ಬಗ್ಗೆ, ಅದರಿಂದ...
ಕೋವಿಡ್ ನಿಯಂತ್ರಣ ನೆಪ, 2000 ಕೋಟಿ ರೂ.ಲೂಟಿ : ಸಿದ್ದರಾಮಯ್ಯ ಗಂಭೀರ ಆರೋಪ.
ಬೆಂಗಳೂರು, ಜು.03, 2020 : (www.justkannada.in news) ಕೋವಿಡ್ ನಿಯಂತ್ರಣ ನೆಪದಲ್ಲಿ ಸರಕಾರ ತೆರಿಗೆ ಹಣವನ್ನು ಲೂಟಿ ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಿದ್ದರಾಮಯ್ಯ ಹೇಳಿದ್ದಿಷ್ಟು...
2000...
ಮೈಸೂರಿಗರ ಹೆಮ್ಮೆ, ಸಾವಿರಕ್ಕೆ ಒಬ್ಬ ಕಲಾವಿದ, ಹೂ ಮನದ ಈ ಚಿತ್ರ ಕಲಾವಿದ.
ಮೈಸೂರು, ಜು.03, 2020 : (www.justkannada.in news ) ಕೆಲವರಿರುತ್ತಾರೆ, ಡ್ರಾಯಿಂಗ್ ಮಾಡಿದ್ದೋ ಅಥವಾ ಕ್ಯಾಮೆರಾದಲ್ಲಿ ತೆಗದ ಫೋಟೋವೋ ಎಂದು ಅಚ್ಚರಿ ಪಡುವಷ್ಟರ ಮಟ್ಟಿಗೆ ಚಿತ್ರಕಲೆಯನ್ನು ಕರಗತ ಮಾಡಿಕೊಂಡಿರುತ್ತಾರೆ.
ಬಹಳಷ್ಟು ಮಂದಿ ಕ್ಯಾಮೆರಾದಲ್ಲಿ ಫೋಟೋಗಳನ್ನು...
ಮೈಸೂರು ಎಪಿಎಂಸಿ ಎಲೆಕ್ಷನ್ ಗೊಂದಲ : ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ನಾಮ ನಿರ್ದೇಶಿತ ಸದಸ್ಯರ ಉಚ್ಛಾಟನೆ..?
ಮೈಸೂರು, ಜು.03, 2020 : (www.justkannada.in news ) ಕಳೆದ ವಾರ ಮೈಸೂರಿನಲ್ಲಿ ನಡೆದ ಎಪಿಎಂಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ನಾಮ ನಿರ್ದೇಶಿತ ಸದಸ್ಯರ ವಿರುದ್ಧ ಪಕ್ಷ...



