Sunday, June 14, 2026

BDA Apartments

Home Blog Page 3949

ಜಿ.ಎನ್ ಮೋಹನ್ ಸ್ಪೆಷಲ್ : ಅರಿವಿನ ಜೊತೆಗಾರ

0
  ಮೈಸೂರು, ಜು.03, 2020 : (www.justkannada.in news ) ಒಂದು ದಿನ ನಾನೂ ಹಾಗೂ ಲಹರಿ ವೇಲು ಮಾತನಾಡುತ್ತಾ ಕುಳಿತಿದ್ದೆವು. ನಾನು ಅವರಿಗೆ ಕೇಳಿದೆ- ಅಲ್ಲಾ ನೀವು ಕೈಯಿಟ್ಟ ಸಿ ಡಿ ಗಳೆಲ್ಲಾ ಚಿನ್ನವಾಗುತ್ತದಲ್ಲಾ...

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಬಳಿಕ ತಾಯಿ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ವಿದ್ಯಾರ್ಥಿನಿ.

0
  ಮೈಸೂರು, ಜು.03, 2020 : (www.justkannada.in news) : ತಾಯಿ ಸಾವಿನ ನೋವಿನಲ್ಲೂ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿನಿ ಹಾಜರಾದ ವಿದ್ಯಾರ್ಥಿನಿ, ಬಳಿಕ ಪರೀಕ್ಷೆ ಮುಗಿಸಿಕೊಂಡು ತಾಯಿ ಅಂತಿಮ ಸಂಸ್ಕಾರದಲ್ಲಿ...

ಇಂದಿನಿಂದ ಸಂಜೆ 6 ಗಂಟೆ ನಂತರ ಅನಗತ್ಯವಾಗಿ ಹೊರಬಂದ್ರೆ ಕ್ರಿಮಿನಲ್ ಕೇಸ್ : ಡಿಸಿಪಿ ಪ್ರಕಾಶ್ ಗೌಡ

0
  ಮೈಸೂರು, ಜು.03, 2020 : (www.justkannada.in news) : ಎಸ್.ಎಸ್.ಎಲ್.ಸಿ. ಮುಗಿಯುತ್ತಿದ್ದಂತೆಯೇ ಇಂದಿನಿಂದ ಮೈಸೂರಿನಲ್ಲಿ 6 ಗಂಟೆ ಬಳಿಕ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ಸೇವೆ, ತುರ್ತು ಆರೋಗ್ಯ ಸೇವೆ, ಮೆಡಿಕಲ್ ಸ್ಟೋರ್ ಗಳಿಗೆ ಮಾತ್ರ...

ಗುತ್ತಿಗೆ ಆಧಾರದ ವೈದ್ಯರ ವೇತನ ಹೆಚ್ಚಳ ಮಾಡಿದ ಸರ್ಕಾರ…

0
ಬೆಂಗಳೂರು,ಜು,2,2020(www.justkannada.in):  ಆರೋಗ್ಯ ಇಲಾಖೆಯ ಗುತ್ತಿಗೆ ಆಧಾರದ ವೈದ್ಯರ ವೇತನವನ್ನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ವೇತನವನ್ನು 45 ಸಾವಿರ ರೂ.ಗಳಿಂದ 60 ಸಾವಿರ ರೂ.ಗಳಿಗೆ ಹೆಚ್ಚಿಸಿ ಆರೋಗ್ಯ...

ಬಡವರ ಬಂಧು ಫಲಾನುಭವಿಗಳ ಆಯ್ಕೆ ಅಧಿಕಾರ ಡಿಸಿಸಿ ಬ್ಯಾಂಕ್ ಗೆ ನೀಡಲು ಪರಿಶೀಲನೆ- ಸಚಿವ ಎಸ್.ಟಿ.ಸೋಮಶೇಖರ್ 

0
ಮಡಿಕೇರಿ,ಜು,2,2020(www.justkannada.in):  ಬಡವರ ಬಂಧು ಯೋಜನೆಯಡಿ ಸಾಲ ವಿತರಣೆ ಮಾಡಲು ಫಲಾನುಭವಿಗಳ ಆಯ್ಕೆ ಸಮಿತಿಗೆ ಜಿಲ್ಲಾಧಿಕಾರಿಗಳನ್ನು ಅಧ್ಯಕ್ಷರನ್ನಾಗಿ ಮಾಡಿರುವ ಕ್ರಮವನ್ನು ಮರುಪರಿಶೀಲನೆ ಮಾಡಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು. ಕೊಡಗು ಡಿಸಿಸಿ ಬ್ಯಾಂಕ್ ಪ್ರಗತಿ...

ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು…

0
ಮೈಸೂರು,ಜು,2,2020(www.justkannada.in): ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಎಚ್.ಡಿ.ಕೋಟೆಯ ಆಲನಹಳ್ಳಿ ಗ್ರಾಮದ ಕೆರೆಯಲ್ಲಿ ಈ ಅವಘಡ ಸಂಭವಿಸಿದೆ. ಆಲನಹಳ್ಳಿ ಗ್ರಾಮದ ಬಾಲಕರಿಬ್ಬರು...

ಎಚ್ ಡಿ ಕೋಟೆ ಪಟ್ಟಣದಲ್ಲಿ ಔಷಧಿ ಸಿಂಪಡಣೆ: ಎರಡು ದಿನಗಳ ಕಾಲ ಅಂಗಡಿ‌ ಮುಂಗಟ್ಟು ಬಂದ್…

0
ಮೈಸೂರು,ಜು,2,2020(www.justkannada.in):  ಎಚ್ ಡಿ ಕೋಟೆಯಲ್ಲಿ ಪೋಲಿಸರಿಗೆ ಕೋರೋನಾ ಸೊಂಕು ದೃಢ ಹಿನ್ನೆಲೆ, ಎಚ್ ಡಿ ಕೋಟೆ ಪಟ್ಟಣದಲ್ಲಿ ಔಷಧಿ ಸಿಂಪಡಣೆ ಮಾಡಲಾಗಿದ್ದು ಎರಡು ದಿನಗಳ ಕಾಲ ಸ್ವಯಂ ಪ್ರೇರಿತವಾಗಿ ಅಂಗಡಿ‌ ಮುಂಗಟ್ಟು ಬಂದ್...

ರೈತರ ಸಾಲ ಮರುಪಾವತಿ  ಅವಧಿ ವಿಸ್ತರಣೆ ತೀರ್ಮಾನ ಎರಡು ಮೂರು ದಿನಗಳಲ್ಲಿ ಪ್ರಕಟ- ಸಚಿವ ಎಸ್ ಟಿ ಸೋಮಶೇಖರ್…

0
ಮಡಿಕೇರಿ,ಜು,2,2020(www.justkannada.in):  ಜೂನ್ 30ಕ್ಕೆ ರೈತರ ಸಾಲ ವಾಪಸ್ ಕೊಡಲು ಕೊನೇ ದಿನಾಂಕವಿತ್ತು. ಇನ್ನೂ ಡಿಸೆಂಬರ್ ವರೆಗೆ ಮರುಪಾವತಿ ಮಾಡುವಂತೆ ಆಗ್ರಹಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಲ್ಲದೆ,...

ಮೈಸೂರಿನಲ್ಲೊಂದು ಆತಂಕಕಾರಿ ಬೆಳವಣಿಗೆ: ‘ಆಧಾರ್’ ಗಾಗಿ ಸೀಲ್ಡೌನ್ ನಿಯಮವೇ ಉಲ್ಲಂಘನೆ…

0
ಮೈಸೂರು,ಜು,2,2020(www.justkannada.in): ಕೊರೋನಾ ಸೋಂಕಿತರಿದ್ದ ಹಿನ್ನೆಲೆ  ಸೀಲ್ ಡೌನ್ ಮಾಡಿಲಾಗಿದ್ದ ಪ್ರದೇಶದಲ್ಲೇ ಆಧಾರ್ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು ಮೈಸೂರು ಮಹಾನಗರ ಪಾಲಿಕೆ  ಸೀಲ್ ಡೌನ್ ನಿಯಮ ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ. ಮೈಸೂರಿನ ವಿಜಯನಗರದಲ್ಲಿ ಈ ಆತಂಕಕಾರಿ...

ಬೆಂಗಳೂರಿನಲ್ಲಿ ಮತ್ತಷ್ಟು ಟೆಸ್ಟಿಂಗ್ ಲ್ಯಾಬ್: ಆ್ಯಂಬುಲೆನ್ಸ್ ಕೊರತೆ ಆಗದಂತೆ ಕ್ರಮ- ಆರೋಗ್ಯ ಸಚಿವ ಶ್ರೀರಾಮುಲು….

0
ಬೆಂಗಳೂರು,ಜು,2,2020(www.justkannada.in): ಬೆಂಗಳೂರಿನಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು ಬೆಂಗಳೂರಿನಲ್ಲಿ ಮತ್ತಷ್ಟು ಲ್ಯಾಬ್ ತೆರೆಯುತ್ತೇವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು. ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಶ್ರೀರಾಮುಲು, ಬೆಂಗಳೂರಿನಲ್ಲಿ ಟೆಸ್ಟಿಂಗ್ ಲ್ಯಾಬ್...