Saturday, July 4, 2026

BDA Apartments

Home Blog Page 395

ಮದ್ದೂರು ಗಲಭೆ ತನಿಖೆಗೆ ಸಿಎಂ, ಗೃಹ ಸಚಿವರು ಸೂಚನೆ- ಸಚಿವ ಚಲುವರಾಯಸ್ವಾಮಿ

0
ಚಿಕ್ಕಮಗಳೂರು,ಸೆಪ್ಟಂಬರ್,10,2025 (www.justkannada.in):  ಮದ್ದೂರಿನಲ್ಲಿ ನಡೆದ ಗಲಭೆ ಕುರಿತು ತನಿಖೆ ನಡೆಸಲು ಸಿಎಂ ಮತ್ತು ಗೃಹ ಸಚಿವರು ಸೂಚಿಸಿದ್ದಾರೆ. ನಾನು ಕೂಡ ಹೆಚ್ಚಿನ ತನಿಖೆಗೆ ಆದೇಶಿಸಿದ್ದೇನೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ...

ಮದ್ದೂರು ಗಲಭೆಗೆ ಗುಪ್ತಚರ ಇಲಾಖೆ, ಪೊಲೀಸರ ವೈಪಲ್ಯ ಕಾರಣ- ಬಿವೈ ವಿಜಯೇಂದ್ರ

0
ಬೆಂಗಳೂರು,ಸೆಪ್ಟಂಬರ್,10,2025 (www.justkannada.in): ಮದ್ದೂರಿನಲ್ಲಿ ಗುಪ್ತಚರ ಇಲಾಖೆ, ಪೊಲೀಸರ ವೈಪಲ್ಯದಿಂದಾಗಿ ಗಲಭೆ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಮದ್ದೂರಿನಲ್ಲಿ ಪೊಲೀಸರ ವೈಪಲ್ಯದಿಂದ ಗಲಭೆ...

ಕರಾವಳಿ ಕೋಮುವಾದ ಪ್ರಯೋಗ ಶಾಲೆಯ ಬ್ರಾಂಚ್ ಹಳೆ ಮೈಸೂರಿನಲ್ಲೂ ಓಪನ್ ಮಾಡಲು ಬಿಜೆಪಿ ಪ್ರಯತ್ನ- ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಸೆಪ್ಟಂಬರ್,9,2025 (www.justkannada.in):  ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಂತರ ಬಿಜೆಪಿಯಿಂದ ಮದ್ದೂರಿನಲ್ಲಿ ಪ್ರತಿಭಟನೆ ಸಂಬಂಧ ಟ್ವೀಟ್ ಮಾಡಿರುವ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ. ಈ...

ಜಿಲ್ಲೆಯ ಕೆರೆಗಳ ಅಭಿವೃದ್ದಿಗೆ ಅನುದಾನ, ಕಬ್ಬಿಗೆ ಹೆಚ್ಚುವರಿ ದರ ನಿಗದಿಗೆ ಒತ್ತಾಯ: ಡಿಸಿಗೆ ಮನವಿ

0
ಮೈಸೂರು,ಸೆಪ್ಟಂಬರ್,9,2025 (www.justkannada.in): ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು ಮತ್ತು ಕಬ್ಬಿನ ಹೆಚ್ಚುವರಿ ದರ ನಿಗದಿಪಡಿಸಲು ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗೆ ರಾಜ್ಯ  ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರದ ಸಂಘದ...

ಮದ್ದೂರು ಗಲಭೆ ಕೇಸ್: ಜಾತಿಧರ್ಮ ಪರಿಗಣಿಸದೇ ತಪ್ಪೆಸೆಗಿದವರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಸೆಪ್ಟೆಂಬರ್ 9,2025 (www.justkannada.in): ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ...

ಧರ್ಮದ ಹೆಸರಲ್ಲಿ ಒಡಕು ಮೂಡಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿ ಯತ್ನ- ಸಚಿವ ಹೆಚ್.ಕೆ ಪಾಟೀಲ್

0
ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ಧರ್ಮದ ಹೆಸರಲ್ಲಿ ಒಡಕು ಮೂಡಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್,  ಬಿಜೆಪಿ...

ಇಬ್ಬರು ಡಿಸಿಗಳು ಸೇರಿ ಐವರು IAS  ಅಧಿಕಾರಿಗಳ ವರ್ಗಾವಣೆ

0
ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ಇಬ್ಬರು ಡಿಸಿಗಳು ಸೇರಿ ಐವರು ಐಎಎಸ್  ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ವಿಜಯನಗರ ಜಿಲ್ಲಾಧಿಕಾರಿಯಾಗಿ ಕವಿತಾ...

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಗೆ ಕೋರ್ಟ್ ನಕಾರ: ಹಾಸಿಗೆ ದಿಂಬು ನೀಡಲು ಅನುಮತಿ

0
ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ನಿರಾಕರಿಸಿದೆ. ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು...

ಪಾಕ್  ಪರ ಘೋಷಣೆ : ಘಟನೆ ಪರಿಶೀಲಿಸಿ ಕ್ರಮಕ್ಕೆ ಸೂಚನೆ-  ಸಚಿವ ಮಧು ಬಂಗಾರಪ್ಪ

0
ಶಿವಮೊಗ್ಗ,ಸೆಪ್ಟಂಬರ್,9,2025 (www.justkannada.in):  ಶಿವಮೊಗ್ಗದ ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪ ಕೇಳಿ ಬಂದಿದ್ದು ಈ ಕುರಿತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ  ಮಧು ಬಂಗಾರಪ್ಪ...

ಪ್ರೇಮ ವೈಪಲ್ಯ: ಯುವತಿ ನೇಣಿಗೆ ಶರಣು

0
ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ತಾನು ಪ್ರೀತಿಸಿದ ಹುಡುಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದು ಯುವತಿಯೋರ್ವಳು  ನೇಣು ಬಿಗಿದುಕೊಂಡು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಾಜಿನಗರದ ಗಾಯತ್ರಿ ನಗರದಲ್ಲಿ ಈ ಘಟನೆ ನಡೆದಿದೆ. ಲತಾ...