Sunday, June 14, 2026

BDA Apartments

Home Blog Page 3952

ಹೆಚ್.ಡಿ ಕೋಟೆ ಸರ್ಕಲ್ ಇನ್ಸ್ ಪೆಕ್ಟರ್ ಗೆ ಕೊರೋನಾ ಪಾಸಿಟಿವ್…

0
ಮೈಸೂರು,ಜು,2,2020(www.justkannada.in):   ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಮಹಾಮಾರಿ ಕೊರೋನಾ ಇದೀಗ ವನಸಿರಿ ನಾಡಿಗೂ ಕಾಲಿಟ್ಟಿದೆ. ಎಚ್ ಡಿ ಕೋಟೆಯ ಸರ್ಕಲ್ ಇನ್ಸಪೆಕ್ಟರ್‌ಗೂ ಮಹಾಮಾರಿ ಕೊರೋನಾ ವಕ್ಕರಿಸಿದೆ. 59 ವರ್ಷದ ಇನ್ಸಪೆಕ್ಟರ್‌ಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು...

ಕೋವಿಡ್ ನಿರ್ವಹಣೆ, ತಜ್ಞರ ಜತೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮಹತ್ವದ ಸಭೆ : ಶೀಘ್ರದಲ್ಲೇ ನೂತನ ಮಾರ್ಗಸೂಚಿ ಬಿಡುಗಡೆ –...

0
  ಬೆಂಗಳೂರು. ಜು.01, 2020 : (www.justkannada.in news) ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬುಧವಾರ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ವಿವಿಧ ರಂಗಗಳ ತಜ್ಞ ವೈದ್ಯರುಗಳು, ವೈದ್ಯಕೀಯ...

ಹಿರಿಯ ಪತ್ರಕರ್ತ ರಾಜಶೇಖರ ಕೋಟಿಯವರ ಹೆಸರಿನಲ್ಲಿ ಪ್ರಶಸ್ತಿ: ಶಿವಾನಂದ ತಗಡೂರು

0
  ಬೆಂಗಳೂರು. ಜು.01, 2020 : (www.justkannada.in news) ಹಿರಿಯ ಪತ್ರಕರ್ತ , ಮೈಸೂರು ಆಂದೋಲನ ದಿನಪತ್ರಿಕೆ ಸಂಪಾದಕ ರಾಜಶೇಖರ ಕೋಟಿ ಅವರ ಹೆಸರಿನಲ್ಲಿ ಒಂದು ಲಕ್ಷ ರೂಗಳ ದತ್ತಿನಿಧಿ ಸ್ಥಾಪಿಸಲಾಗುವುದು. ಅವರ ಹೆಸರಿನಲ್ಲಿ...

ಚಾಮುಂಡಿ ಬೆಟ್ಟದಲ್ಲಿ ಅರ್ಧಕ್ಕೆ ನಿಂತ ಕಾಮಗಾರಿ; ಬಾಕಿ ಇರುವ 4.5 ಕೋಟಿ ರೂ. ಮಂಜೂರು ಮಾಡುವಂತೆ ಸಚಿವರಿಗೆ ಸಂಸದರ...

0
  ಮೈಸೂರು, ಜು.01, 2020 : (www.justkannada.in news) ಚಾಮುಂಡಿ ಬೆಟ್ಟದಲ್ಲಿ ಮಳಿಗೆ ನಿರ್ಮಾಣ ಕಾಮಗಾರಿಗಳನ್ನು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ...

ಕೋವಿಡ್ 19: ಮಾಧ್ಯಮಗಳ ಬದ್ಧತೆಯನ್ನು ಕೊಂಡಾಡಿದ ಡಿಸಿಎಂ

0
  ಬೆಂಗಳೂರು, ಜು.01, 2020 : (www.justkannada.in news) ಕೋವಿಡ್ 19 ದಂತಹ ಸಮರಸ್ಥಿತಿಯಲ್ಲೂ ಪತ್ರಕರ್ತರು ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವುದು ಸಮಾಜದ ಎಲ್ಲರಿಗೂ ಮಾದರಿಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಅತ್ಯಂತ ಜವಾಬ್ದಾರಿಯಿಂದ...

ಅಮಾನವೀಯ ಅಂತ್ಯ ಸಂಸ್ಕಾರ ವಿಚಾರ: 6 ಸಿಬ್ಬಂದಿಗಳು ಸಸ್ಪೆಂಡ್- ಸಭೆ ಬಳಿಕ ಸಿಎಂ ಬಿಎಸ್ ವೈ ಮಾಹಿತಿ…

0
ಬೆಂಗಳೂರು,ಜು,1,2020(www.justkannada.in): ಬಳ್ಳಾರಿಯಲ್ಲಿ ನಡೆದ ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಮಾನವೀಯ ಅಂತ್ಯ ಸಂಸ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ 6 ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣ ವಿಚಾರ...

ಮೈಸೂರು ರಾಜವಂಶಸ್ಥ ಯದುವೀರ್ ರಿಂದ ‘ಹುಲಿ ಪತ್ರಿಕೆ 1’ ಕಾದಂಬರಿ ಲೋಕಾರ್ಪಣೆ….

0
ಮೈಸೂರು,ಜು,1,2020(www.justkannada.in): ಅನುಗ್ರಹ ಪ್ರಕಾಶನದ ಹೊಸ ಕಾದಂಬರಿ ‘ಹುಲಿ ಪತ್ರಿಕೆ 1 ಪುಸ್ತಕವನ್ನ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಡುಗಡೆ ಮಾಡಿದರು. ಅನುಗ್ರಹ ಪ್ರಕಾಶನದಿಂದ ಅನುಷ್ ಎ ಶೆಟ್ಟಿ ಅವರು ‘ಹುಲಿ...

ಕೊಡಗು ಜಿಲ್ಲೆಯಲ್ಲಿ ಮತ್ತೆ ಕೊರೋನಾ ಸ್ಫೋಟ….

0
ಕೊಡಗು,ಜು,1,2020(www.justkannada.in):  ಕೊಡಗು ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಸ್ಪೋಟಗೊಂಡಿದೆ. ಇಂದು ಜಿಲ್ಲೆಯಲ್ಲಿ ನಾಲ್ವರಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬೆಂಗಳೂರಿನಿಂದ ಬಂದಿದ್ದ ಸೋಂಕಿತ ವ್ಯಕ್ತಿ ಸಂಪರ್ಕದಲ್ಲಿದ್ದ ನಾಲ್ಕು ಮಂದಿಗೆ ಕೊರೋನಾ ಸೋಂಕು ಇರುವುದು  ದೃಢವಾಗಿದೆ....

‘ಜೀವ ಇದ್ದರೆ ಜೀವನ’: ಕೊರೋನಾ ವೈರಸ್ ಜಾಗೃತಿಗೆ ಕೈ ಜೋಡಿಸಿದ ಕುಂಚ ಕಲಾವಿದರು….

0
ಮೈಸೂರು,ಜು,1,2020(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಸೋಂಕು ಹರಡದಂತೆ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಿದೆ. ಹೀಗಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕುಂಚ ಕಲಾವಿದರು ಕೊರೋನಾ ಸೋಂಕಿನ ಜಾಗೃತಿಗೆ ಕೈ ಜೋಡಿಸಿದ್ದಾರೆ. ಗೋಡೆ ಬರಹದ...

ಕೆ.ಆರ್ ನಗರ ತಾಲ್ಲೂಕಿನಲ್ಲಿ ವ್ಯಕ್ತಿಗೆ ಕೊರೋನಾ ಪಾಸಿಟಿವ್: ಗ್ರಾಮದ ಕೋಟೆ ಬೀದಿ ಸೀಲ್ ಡೌನ್…

0
ಮೈಸೂರು,ಜು,1,2020(www.justkannada.in): ಜಿಲ್ಲೆಯ ಕೆ.ಆರ್ ನಗರ ತಾಲ್ಲೂಕಿನ ಸಾಲಿಗ್ರಾಮದಲ್ಲಿ ವ್ಯಕ್ತಿಯೊಬ್ಬನಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಗ್ರಾಮದ ಕೋಟೆ ಬೀದಿಯನ್ನು ಸೀಲ್ ಡೌನ್ ಮಾಡಲಾಗಿದೆ. ಸುಮಾರು 39 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ....