ರಾಜ್ಯ ಸರ್ಕಾರ ಲಾಕ್ ಡೌನ್ ಬಗ್ಗೆ ಆಲೋಚನೆ ಮಾಡಿಲ್ಲ- ಸಚಿವ ಜಗದೀಶ್ ಶೆಟ್ಟರ್…
ಶಿವಮೊಗ್ಗ,ಜು,1,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಲಾಕ್ ಡೌನ್ ನಿರ್ಧಾರ ಕೈಗೊಳ್ಳಬಹುದು ಎಂಬ ಸುದ್ದಿ ಹರಡಿತ್ತು. ಇದೀಗ ಈ ಕುರಿತು ಸ್ಪಷ್ಟನೆ ನೀಡಿರುವ ಕೈಗಾರಿಕೆ ಸಚಿವ ಜಗದೀಶ್...
ಪದಗ್ರಹಣ ಕಾರ್ಯಕ್ರಮಕ್ಕೆ ಸಿಎಂ ಅನುಮತಿ: ಪೊಲೀಸರು ಅಡಚಣೆ ಮಾಡುವಂತಿಲ್ಲ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಬೆಂಗಳೂರು,ಜು,1,2020(www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ ಪ್ರತಿಜ್ಞಾಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅನುಮತಿ ನೀಡಿದ್ದು, ಪೊಲೀಸರು ಈ ಕಾರ್ಯಕ್ರಮಕ್ಕೆ ಅಡ್ಡಿ ಮಾಡುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬುಧವಾರ ಮಾಧ್ಯಮಗಳ...
ಪ್ರತಿಭಟನಾ ಸ್ಥಳಕ್ಕೆ ಭೇಟಿ: ರೈತರ ಸಮಸ್ಯೆ ಆಲಿಸಿ ನಂತರ ಭರವಸೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್…
ಮೈಸೂರು,ಜು,1,2020(www.justkannada.in): ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರಾದೇಶಿಕ ಕಛೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ನೇತೃತ್ವದಲ್ಲಿ ರೈತ...
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಮಾಜಿ ಸಚಿವ ಮುರುಗೇಶ್ ನಿರಾಣಿ..
ಮೈಸೂರು,ಜು,1,2020(www.justkannada.in): ಮಾಜಿ ಸಚಿವ ಮುರುಗೇಶ್ ನಿರಾಣಿ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ಆಗಸ್ಟ್ 1ರಿಂದ ಪಿಎಸ್ಎಸ್ಕೆ ಕಾರ್ಖಾನೆ ಆರಂಭವಾಗಲಿದ್ದು ಕಾರ್ಖಾನೆ ಆರಂಭಕ್ಕೆ ಯಾವುದೇ ವಿಘ್ನ ಬರದಿರಲೆಂದು...
ಮೈಸೂರಿನಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ಕೋವಿಡ್ ಆಸ್ಪತ್ರೆ ಬೆಡ್ ಗಳ ಹೆಚ್ಚಳಕ್ಕೆ ಮುಂದಾದ ಜಿಲ್ಲಾಡಳಿತ….
ಮೈಸೂರು,ಜು,1,2020(www.justkannada.in): ಮೈಸೂರಿನಲ್ಲಿ ದಿನೇ ದಿನೇ ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ, ಮೈಸೂರು ಜಿಲ್ಲಾಡಳಿತ ಕೋವಿಡ್ ಆಸ್ಪತ್ರೆ ಬೆಡ್ ಗಳನ್ನು ಹೆಚ್ಚಿಸಲು ಮುಂದಾಗಿದೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಉಸ್ತುವಾರಿ ಸಚಿವರ ಸಭೆ...
ಮೈಸೂರಿನಲ್ಲಿ ಪತ್ರಿಕಾ ದಿನಾಚಾರಣೆ: ಪತ್ರಕರ್ತರ ಭವನದ ನೂತನ ವ್ಯಾಯಾಮ ಶಾಲೆ ಕಟ್ಟಡ ಉದ್ಘಾಟಿಸಿದ ಸಚಿವ ಎಸ್.ಟಿ ಸೋಮಶೇಖರ್…
ಮೈಸೂರು,ಜು,1,2020(www.justkannada.in): ಇಂದು ಪತ್ರಿಕಾ ದಿನಾಚಾರಣೆ ಹಿನ್ನೆಲೆ ಮೈಸೂರು ಪತ್ರಕರ್ತರ ಭವನದ ನೂತನ ವ್ಯಾಯಾಮ ಶಾಲೆ ಕಟ್ಟಡವನ್ನ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಉದ್ಘಾಟನೆ ಮಾಡಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ...
ಇಂದು ಮೈಸೂರಿನಲ್ಲಿ ಅತಿಹೆಚ್ಚು ಪಾಸಿಟಿವ್ ಕೇಸ್ – ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್…
ಮೈಸೂರು,ಜು,1,2020(www.justkannada.in): ಮೈಸೂರಿನಲ್ಲಿಂದು ಅತಿ ಹೆಚ್ಚು ಪಾಸಿಟಿವ್ ಪ್ರಕರಣ ಬರಲಿದೆ. ಇದು ಈವರೆಗೆ ಬಂದ ನಂಬರ್‌ಗಳಲ್ಲೆ ಅತಿ ಹೆಚ್ಚು ಇರಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಜಿಲ್ಲಾಧಿಕಾರಿ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು 50ಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣ ಸಾಧ್ಯತೆ…
ಮೈಸೂರು,ಜು,1,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಕೊರೋನಾ ಸ್ಪೋಟಗೊಳ್ಳಲಿದೆ. ಹೌದು, ಇಂದು ಮೈಸೂರಿನಲ್ಲಿ 50ಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣ ಬರುವ ಸಾಧ್ಯತೆ ಇದೆ.
ಈ ಕುರಿತು ಮೈಸೂರು ಆರೋಗ್ಯ ಇಲಾಖೆ ಮೂಲಗಳಿಂದ ಮಾಹಿತಿ...
ಬೆಂಗಳೂರಿನಲ್ಲಿ ಅಮಾನವೀಯ ಘಟನೆ: ನಡುರಸ್ತೆಯಲ್ಲೇ ಪ್ರಾಣಬಿಟ್ಟ ಕೊರೋನಾ ಸೋಂಕಿತ ವ್ಯಕ್ತಿ…
ಬೆಂಗಳೂರು,ಜು,1,2020(www.justkannada.in): ಕೊರೋನಾ ಸೋಂಕಿತ ವ್ಯಕ್ತಿ ನಡುರಸ್ತೆಯಲ್ಲೇ ಪ್ರಾಣ ಬಿಟ್ಟ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
52 ವರ್ಷದ ಕೊರೋನಾ ಸೋಂಕಿತ ವ್ಯಕ್ತಿ ಆಸ್ಪತ್ರೆಗೆ ರವಾನಿಸುವ ವೇಳೆ ಸಾವನ್ನಪ್ಪಿದ್ದಾರೆ. ವಿಜಯನಗರದ ನಿವಾಸಿಯಾಗಿರುವ ವ್ಯಕ್ತಿಗೆ ಶೀತ ಕೆಮ್ಮು...
ಮೈಸೂರಿನಲ್ಲಿ ಇನ್ಮುಂದೆ ಮಾಸ್ಕ್ ಧರಿಸದಿದ್ರೆ 200 ರೂ ದಂಡ…
ಮೈಸೂರು,ಜು,1,2020(www.justkannada.in): ಮೈಸೂರಿನಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಮಾಸ್ಕ್ ಧರಿಸದೇ ಓಡಾಡುವವರಿಗೆ ಇನ್ಮುಂದೆ ದಂಡ ಬೀಳಲಿದೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಶುಕ್ರವಾರದಿಂದ ಮಾಸ್ಕ್...



