ಜಿ.ಎನ್ ಮೋಹನ್ ಸ್ಪೆಷಲ್ : ಐ ಪಿ ಎಲ್ ಭಾರತ v/s ಬಿ ಪಿ ಎಲ್ ಭಾರತ
ಐ ಪಿ ಎಲ್ ಭಾರತ v/s
ಬಿ ಪಿ ಎಲ್ ಭಾರತ
----
ನೀವು ಕೊನೆಯ ಬಾರಿಗೆ ರೈತರ ಜೊತೆ ಮಾತನಾಡಿದ್ದು ಯಾವಾಗ?’ ಎಂದು ಪ್ರಶ್ನಿಸಿದವರು ಪಿ ಸಾಯಿನಾಥ್.
ರೈತರ ಸಮಸ್ಯೆಯನ್ನು ಆಲಿಸುವುದಕ್ಕಾಗಿಯೇ ವಿಶೇಷ ಸಂಸತ್ ಅಧಿವೇಶನವನ್ನು ಕರೆಯಬೇಕು...
ಆಸ್ಪತ್ರೆಯಲ್ಲಿ ಇತರೇ ರೋಗಿಗಳ ಜತೆ ಕೊರೋನಾ ಸೋಂಕಿತರು: ವಿಡಿಯೋ ಮಾಡಿ ಜನರಿಂದ ಆಕ್ರೋಶ…
ಮೈಸೂರು,ಜು,1,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣ ಹೆಚ್ಚುತ್ತಿರುವ ನಡುವೆ ಮೈಸೂರಿನ ಆಸ್ಪತ್ರೆಯೊಂದರಲ್ಲಿ ಕೊರೊನಾ ಪಾಸಿಟಿವ್ ಆದವರಿಗೆ ಇತರ ರೋಗಿಗಳ ಜೊತೆ ಇರಿಸಿರುವ ಆರೋಪ ಕೇಳಿ ಬಂದಿದೆ.
ಕೆ ಆರ್ ಆಸ್ಪತ್ರೆಯ ಆವರಣದ ಹಳೆ...
ಇನ್ಮುಂದೆ ಮೈಸೂರಿನಲ್ಲಿ ರಾತ್ರಿ 8 ಗಂಟೆ ಬದಲು ಸಂಜೆ 6ಕ್ಕೆ ಬಂದ್…..
ಮೈಸೂರು,ಜು,1,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ರಾತ್ರಿ 8 ಗಂಟೆಯ ನಂತರ ಜಾರಿಯಲ್ಲಿರುವ ಕರ್ಫ್ಯೂವನ್ನ ಸಂಜೆ 6 ಗಂಟೆಯಿಂದಲೇ ಜಾರಿ ಮಾಡಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.
ಮೈಸೂರಿನಲ್ಲಿ ಕೊರೋನಾ...
ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಇಂದು ಇಬ್ಬರು ಬಲಿ…
ಮಂಗಳೂರು,ಜು,1,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಏರಿಕೆ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಈ ನಡುವೆ ಇಂದು ಮಂಗಳೂರಿನಲ್ಲಿ ಮಹಮಾರಿ ಕೊರೋನಾಗೆ ಇಬ್ಬರು ಬಲಿಯಾಗಿದ್ದಾರೆ.
ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ 71 ವರ್ಷದ ವೃದ್ಧ ಮೃತಪಟ್ಟಿದ್ದಾರೆ....
ಬೈಕ್ ಸೀಜ್ ಮಾಡಿದ ಪೊಲೀಸರು: ದಾಖಲೆ ತರಲು ಹೋದ ಅಪ್ರಾಪ್ತ ಬಾಲಕ ನೇಣಿಗೆ ಶರಣು…
ಮೈಸೂರು,ಜೂ,30,2020(www.justkannada.in): ಅಪ್ರಾಪ್ತ ಬಾಲಕನೋರ್ವ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ದರ್ಶನ್ (17) ನೇಣಿಗೆ ಶರಣಾದ ಬಾಲಕ. ಆತ್ಮಹತ್ಯೆಗೆ ಶರಣಾದ ಬಾಲಕ ನಗರದ ಸುಣ್ಣದಕೇರಿ ನಿವಾಸಿ. ಅಪ್ರಾಪ್ತ ಬಾಲಕ ಬೈಕ್ ನಲ್ಲಿ ಸಂಚರಿಸುತ್ತಿದ್ದ...
ಅನ್ ಲಾಕ್ 2.0: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ…
ಬೆಂಗಳೂರು,ಜೂ,30,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೆ ಕೇಂದ್ರದ ಮಾದರಿಯಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ 2.0ರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಜುಲೈ 1ರಿಂದ ಜುಲೈ 31ರವರೆಗೆ ಅನ್ ಲಾಕ್ ಜಾರಿಯಲ್ಲಿದ್ದು...
ಎರಡು ತಿಂಗಳಲ್ಲಿ ಜಾಲತಾಣ ಕನ್ನಡೀಕರಣಗೊಳಿಸಿ- ಸಹಕಾರ ಇಲಾಖೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್ ನಾಗಾಭರಣ ತಾಕೀತು..
ಬೆಂಗಳೂರು,ಜೂ,30,2020(www.justkannada.in): ರಾಜ್ಯದ ಜೀವನಾಡಿಯಾದ ಸಹಕಾರ ಇಲಾಖೆ ಮತ್ತು ಅದರ ಅಧೀನದಲ್ಲಿ ಬರುವ ಎಲ್ಲಾ ಇಲಾಖೆಗಳಲ್ಲೂ ಇನ್ನೆರಡು ತಿಂಗಳಲ್ಲಿ ಆಡಳಿತದಲ್ಲಿ ಶೇ.100ರಷ್ಟು ರಾಜ್ಯ ಸರ್ಕಾರದ ಭಾಷಾನೀತಿಯನ್ನು ಅನುಷ್ಠಾನಗೊಳಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ...
ಉನ್ನತ ಶಿಕ್ಷಣ ಡಿಜಿಟಲೀಕರಣ: ಜುಲೈ 15ರಿಂದ ವಿವಿಗಳಿಂದ ಇ-ಅಫೀಸ್ ಮೂಲಕವೇ ಕಡತ ರವಾನೆ…
ಬೆಂಗಳೂರು,ಜೂ,30,2020(www.justkannada.in): ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸಲು, ಸಂಪೂರ್ಣ ಡಿಜಿಟಲೀಕರಣದತ್ತ ಹೆಜ್ಜೆ ಇಟ್ಟಿರುವ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಜುಲೈ 15ರಿಂದ ಎಲ್ಲಾ ವಿಶ್ವವಿದ್ಯಾಲಯಗಳೂ ಸರ್ಕಾರದ ಜತೆ ಇ-ಆಫೀಸ್...
ಅಮಾನವೀಯ ರೀತಿಯಲ್ಲಿ ಶವ ಸಂಸ್ಕಾರ ವಿಚಾರ: ತನಿಖೆಗೆ ಆದೇಶ ನೀಡಿದ ಬಳ್ಳಾರಿ ಜಿಲ್ಲಾಧಿಕಾರಿ…
ಬಳ್ಳಾರಿ,ಜೂ,30,2020(www.justkannada.in): ಬಳ್ಳಾರಿಯಲ್ಲಿ ಅಮಾನವೀಯ ರೀತಿಯಲ್ಲಿ ಶವ ಸಂಸ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ ನೇತೃತ್ವದಲ್ಲಿ ತನಿಖೆಗೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಆದೇಶ ನೀಡಿದ್ದಾರೆ.
ನಿನ್ನೆ ಒಂದೇ ದಿನ 9 ಜನರು...
ನವೆಂಬರ್ ಅಂತ್ಯದವರೆಗೂ ಉಚಿತ ರೇಷನ್: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ವಿಸ್ತರಣೆ ಮಾಡಿ ಪ್ರಧಾನಿ ಮೋದಿ ಘೋಷಣೆ…
ನವದೆಹಲಿ,ಜೂ,30,2020(www.justkannada.in): ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ನವೆಂಬರ್ ವರೆಗೆ ವಿಸ್ತರಣೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ...



